ADVERTISEMENT
Thursday, April 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೀಪಾವಳಿ ದಿನದಂದು ಇವುಗಳನ್ನು ದಾನ ಮಾಡಿದರೆ ಅವರು ಧನ ಸಂಪತ್ತಿನ ಒಡೆಯ ಅವರ ಎಲ್ಲರ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

Naveen Kumar B C by Naveen Kumar B C
November 5, 2021
in Astrology, Newsbeat, ಜ್ಯೋತಿಷ್ಯ
Diwali Saaksha tv
Share on FacebookShare on TwitterShare on WhatsappShare on Telegram

ದೀಪಾವಳಿ ದಿನದಂದು ಇವುಗಳನ್ನು ದಾನ ಮಾಡಿದರೆ ಅವರು ಧನ ಸಂಪತ್ತಿನ ಒಡೆಯ ಅವರ ಎಲ್ಲರ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

ನಮಸ್ಕಾರ ಸ್ನೇಹಿತರೆ ದೀಪಗಳ ಹಬ್ಬ ದೀಪಾವಳಿ ಈ ಹಬ್ಬಕ್ಕೆ ಬಹಳಷ್ಟು ಮಹತ್ವವಿದೆ ಕತ್ತಲೆಯನ್ನು ಹೊಡೆದೋಡಿಸಿ ಬೆಳಕನ್ನು ಚಿಮ್ಮಿಸುವ ಹಬ್ಬ ನಮ್ಮ ಧರ್ಮದಲ್ಲಿ ದೀಪಾವಳಿ ಹಬ್ಬಕ್ಕೆ ಸಾಕಷ್ಟು ಪ್ರಾಮುಖ್ಯ ಮತ್ತು ಮಹತ್ವವಿದೆ ಈ ದಿನ ನಾವು ಗಣೇಶನೊಂದಿಗೆ ಲಕ್ಷ್ಮೀನಾರಾಯಣ ರನ್ನು ಪೂಜಿಸುತ್ತೇವೆ ಅಂದರೆ ಪ್ರತಿಯೊಬ್ಬರ ಜೀವನದಲ್ಲಿ ಶ್ರೀ ಮಹಾಲಕ್ಷ್ಮಿಯ ಕೃಪೆ ಅತ್ಯಂತ ಅವಶ್ಯಕ ಇನ್ನು ಸಿರಿಸಂಪತ್ತಿಗೆ ಅಧಿದೇವತೆಯಾದ ಶ್ರೀ ಮಹಾಲಕ್ಷ್ಮಿಯನ್ನು ನಾರಾಯಣನ ಸಮೇತವಾಗಿ ಕುಬೇರ ಸಮೇತವಾಗಿ ಈದಿನ ಪೂಜಿಸಿಕೊಂಡು ಆರಾಧಿಸುತ್ತೇವೆ ಮುಖ್ಯವಾಗಿ ಅಮಾವಾಸ್ಯೆಯ ದಿನ ಮಹಾಲಕ್ಷ್ಮಿ ಭೂಮಿಗೆ ಇಳಿದು ಬರುತ್ತಾಳೆ ಎಂದು ಹೇಳುತ್ತಾರೆ ಶಾಸ್ತ್ರಕಾರರು ಸಾಕ್ಷಾತ್ ಕ್ಷೀರ ಸಮುದ್ರ ರಾಜ ತನಯಿಯಾದ

Related posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

April 29, 2026
SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

April 29, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಶ್ರೀ ಮಹಾಲಕ್ಷ್ಮಿಯ ಧರೆಗೆ ಇಳಿದು ಬಂದು ಅಮಾವಾಸ್ಯೆಯ ದಿನ ಕತ್ತಲೆಯನ್ನು ಹೊಡೆದು ಓಡಿಸಿ ಭಕ್ತಜನರ ಜೀವನದಲ್ಲಿ ಅಂಧಕಾರವನ್ನು ತೊಲಗಿಸಿ ಬೆಳಕನ್ನು ನೀಡುತ್ತಾಳೆ ದೀಪಾವಳಿಯ ದಿನ ಶ್ರೀ ಮಹಾಲಕ್ಷ್ಮಿಯ ಪೂಜೆಯಲ್ಲಿ ಈ ವಸ್ತುಗಳನ್ನು ತಪ್ಪದೇ ಇಟ್ಟುಕೊಳ್ಳಬೇಕು ಹೀಗೆ ಇಟ್ಟುಕೊಳ್ಳುವುದರಿಂದ ಸಾಕಷ್ಟು ಸಮಸ್ಯೆಗಳಿಗೆ ಮುಕ್ತಿ ಸಿಗುತ್ತದೆ ಮುಖ್ಯವಾಗಿ ದೀಪಾವಳಿಯ ದಿನ ಶ್ರೀ ಮಹಾಲಕ್ಷ್ಮಿಯ ಪೂಜೆಯ ಸಮಯದಲ್ಲಿ 11 ಹಳದಿಬಣ್ಣದ ಕವಡೆಯನ್ನು ಇಟ್ಟುಕೊಂಡು ಪೂಜೆ ಮಾಡಬೇಕು ನಂತರ ಅವುಗಳನ್ನು ಹಳದಿ ಬಟ್ಟೆಯಲ್ಲಿ ಕಟ್ಟಿ ಹಣ ಸಂಗ್ರಹಿಸುವ ಜಾಗದಲ್ಲಿ ಇದನ್ನು ಇಡಬೇಕು ಹೀಗೆ ಇಡುವುದರಿಂದ ಸಂಪತ್ತು ದುಪ್ಪಟ್ಟಾಗಿ

ಶ್ರೀ ಮಹಾಲಕ್ಷ್ಮಿಯ ಕೃಪೆ ಒದಗಿಬರುತ್ತದೆ ಇನ್ನು ಲಕ್ಷ್ಮಿಯನ್ನು ಮಾತ್ರ ಪೂಜಿಸಬಾರದು ಶ್ರೀ ಗಣೇಶ ಮತ್ತು ಶ್ರೀ ನಾರಾಯಣ ಇವರು ಲಕ್ಷ್ಮೀಯ ಯೊಂದಿಗೆ ಪೂಜಿಸಿ ಕೊಳ್ಳುವವರು ಇವರನ್ನು ತಪ್ಪದೇ ಪೂಜಿಸಬೇಕು ಇನ್ನು ಈ ದಿನ ಶ್ರೀಚಕ್ರವನ್ನು ಮತ್ತು ದಕ್ಷಿಣ ವರ್ತಿ ಶಂಕವನ್ನು ಪೂಜಾಸ್ಥಳದಲ್ಲಿ ಇಟ್ಟು ಪೂಜೆ ಮಾಡಿಕೊಳ್ಳಬೇಕು ಇದರಿಂದ ಲಕ್ಷ್ಮಿ ಸಂತೋಷವಾಗಿ ಮನೆಯಲ್ಲಿ ನಲಿದಾಡುತ್ತಲೇ ಹಾಗೆಯೇ ಕಪ್ಪು ಅರಿಶಿನ ಸಾಧ್ಯವಾದರೆ ಕಪ್ಪು ಅರಿಶಿನದಿಂದ ಸಂತೋಷ ಸಮೃದ್ಧಿ ಹೆಚ್ಚಾಗುತ್ತದೆ ಕಪ್ಪು ಅರಿಶಿನವನ್ನು ಪೂಜಿಸಿದನಂತರ ಅದರ ಮೇಲೆ ಕೆಂಪು ಸಿಂಧೂರವನ್ನು ಹಾಕಿ ಕೆಂಪು ಬಟ್ಟೆಯಲ್ಲಿ ಕಟ್ಟಿ ಬೆಳ್ಳಿಯ ನಾಣ್ಯಗಳೊಂದಿಗೆ ಇಟ್ಟುಕೊಂಡರೆ ಸಂಪೂರ್ಣ ಜಗನ್ಮಾತೆಯ ಕೃಪಾಶೀರ್ವಾದ ನಿಮಗೆ ಸಿಗುತ್ತದೆ.

Diwali Saaksha tv

ಮುಖ್ಯವಾಗಿ ಕನ್ಯೆಯರಿಗೆ ದೀಪಾವಳಿಯ ದಿನ ಬೆಳಿಗ್ಗೆ ನೆನಸಿದ ಸ್ವಲ್ಪ ಬೇಳೆಯನ್ನು ತೆಗೆದುಕೊಂಡು ನಂತರ ಮಧ್ಯಾಹ್ನ ಸ್ವಲ್ಪ ಬೆಲ್ಲವನ್ನು ಬೆರೆಸಿ ಸಣ್ಣ ಹುಡುಗಿಯರಿಗೆ ಇದನ್ನು ಹಂಚಬೇಕು ಹೀಗೆ ಮಾಡುವುದರಿಂದ ಬಹುಬೇಗ ಶ್ರೀ ಮಹಾಲಕ್ಷ್ಮಿಯ ಕೃಪೆ ಉಂಟಾಗುತ್ತದೆ ಇನ್ನು ಗೋಧಿ ಹಿಟ್ಟು ದೀಪಾವಳಿಯ ದಿನ ಗೋಧಿ ಹಿಟ್ಟಿನಿಂದ ತಯಾರಿಸಿದ ಪದಾರ್ಥಗಳನ್ನು ದಾನಮಾಡುವುದರಿಂದ ಕ್ಷಿಪ್ರ ಧನಲಾಭವಾಗುತ್ತದೆ ಇನ್ನು ಅಮಾವಾಸ್ಯೆಯ ದಿನ ನಾವು ದೀಪಾವಳಿ ಹಬ್ಬವನ್ನು ಆಚರಿಸುತ್ತೇವೆ ಆದಿನ ಸಾಧ್ಯವಾದಷ್ಟು ಪಿತೃಗಳನ್ನು ಕೂಡ ಪ್ರಾರ್ಥಿಸಿ ಕೊಳ್ಳಬೇಕು ದೀಪಾವಳಿಯ ಅಮಾವಾಸ್ಯೆಯ ದಿನದಂದು ಖಂಡಿತವಾಗಿಯೂ ಪೂರ್ವಜರಿಗೆ ಭೋಗವನ್ನು ಅರ್ಪಿಸಿ ಆಶೀರ್ವಾದ ಪಡೆದುಕೊಳ್ಳಬೇಕು

ಹಾಗೆಯೇ ಅಮಾವಾಸ್ಯೆ ಆದ್ದರಿಂದ ಸಂಜೆ ಸಮಯದಲ್ಲಿ ಶ್ರೀ ಮಹಾಲಕ್ಷ್ಮಿ ಯನ್ನು ಪೂಜಿಸಿ ಕೊಳ್ಳಬೇಕು ಇನ್ನೂ ಮುಖ್ಯವಾಗಿ ಯಾವುದೇ ಹಬ್ಬ-ಹರಿದಿನ ವಾಗಲಿ ಮಹಿಳೆಯರಿಗೆ ಹೆಚ್ಚಿನ ಗಡಿಬಿಡಿ ಹಾಗಾಗಿ ಮಹಿಳೆಯರಿಗೆ ಅವಮಾನ ಮಾಡಬಾರದು ಹಿರಿಯರನ್ನು ಗೌರವಿಸಬೇಕು ಪರಸ್ಪರ ಪ್ರೀತಿಯ ವಾತಾವರಣವನ್ನು ಹಂಚಿಕೊಳ್ಳಬೇಕು ಯಾಕೆ ಅಂದರೆ ಶ್ರೀ ಮಹಾಲಕ್ಷ್ಮಿ ಎಲ್ಲಿ ನೆಲೆಸುತ್ತಾಳೆ ಎಂದರೆ ಎಲ್ಲಿ ಸಂತೋಷ ಸಡಗರ ಪ್ರೀತಿ ಪ್ರೇಮ ಗೌರವ ಇರುತ್ತದೆಯೋ ಅಲ್ಲಿ ಮಹಾಲಕ್ಷ್ಮಿ ನೆಲೆಸುತ್ತಾಳೆ ದೀಪಾವಳಿಯ ದಿನದಂದು ಸಾಧ್ಯವಾದಷ್ಟು ಮನೆಯಲ್ಲಿ ಆಹ್ಲಾದಕರವಾದ ವಾತಾವರಣವನ್ನು ಇಟ್ಟುಕೊಳ್ಳಬೇಕು ಸಕಾರಾತ್ಮಕ ಆಲೋಚನೆಯನ್ನು ಮಾಡಬೇಕು ಹಾಗೆಯೇ ತುಂಬು ಹರುಷದಿಂದ ಜಗನ್ಮಾತೆಯನ್ನು ಬರಮಾಡಿಕೊಳ್ಳಬೇಕು

ಇತರೆ ವಸ್ತುಗಳ ದಾನಗಳು ಮತ್ತು ಫಲಗಳು

ನಾವು ಮಾಡುವ ಪೂಜೆ, ವ್ರತಗಳಲ್ಲಿ ಬಾಗಿನ ಕೊಡುವ
ಪದ್ಧತಿ ಇದೆ. ದೇವಿಗೆ ಮಾಡುವ ಪೂಜೆಗಳಲ್ಲಿ ಇದು
ಸಾಮಾನ್ಯ. ಬಾಗಿನವನ್ನು ಮರದ ಜೊತೆಯಲ್ಲಿ ಇಟ್ಟು
ಕೊಡುತ್ತಾರೆ.

ಬಾಗಿನದ ಸಾಮಾನುಗಳ ಪಟ್ಟಿ ಇಲ್ಲಿದೆ:

1 ಜೊತೆ ಮೊರ – ಮೊರಕ್ಕೆ ಅರಿಶಿನ , ಕುಂಕುಮ ಹಚ್ಚಿ

ಧಾನ್ಯಗಳು – ಅಕ್ಕಿ, ಕಡಲೆಬೇಳೆ, ತೊಗರಿಬೇಳೆ,
ಹೆಸರುಬೇಳೆ, ಉದ್ದಿನಬೇಳೆ, ರವೆ

ಬೆಲ್ಲದ ಅಚ್ಚು,ಉಪ್ಪು,ತೆಂಗಿನಕಾಯಿ,ಹಣ್ಣು

ಬಳೆ, ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ

ವೀಳ್ಯದ ಎಲೆ , ಅಡಿಕೆ, ದಕ್ಷಿಣೆ, ಅರಿಶಿನ , ಕುಂಕುಮ, ರವಿಕೆ
ಬಟ್ಟೆ

೧. ಅರಿಸಿನ ದಾನ :*
ಅರಿಸಿನ ದಾನ ಮಾಡಿದಷ್ಟು ರೋಗ ನಿವಾರಣೆ ಆಗುತ್ತದೆ..
ಸುಮಂಗಲಿಯರಿಗೆ ಸೌಭಾಗ್ಯತನ ವೃದ್ಧಿಸುತ್ತದೆ..
ಸುಮಂಗಲಿಯರಿಗೆ ಸುಮಂಗಲಿತನ ಯಾವಾಗಲೂ ಇರಲಿ ಎಂಬ ಉದ್ದೇಶಕ್ಕೆ ಮೊದಲು ಅರಿಸಿನ ಕೊಡುತ್ತಾರೆ..

೨. ಕುಂಕುಮ ದಾನ :
ಕುಂಕುಮವನ್ನು ಯಾರು ಧರಿಸುತ್ತಾರೋ ಅವರು ಬಹಳ
ತೇಜಸ್ಸು ಮತ್ತ ನಂಬಿಕೆ ಜಾಸ್ತಿ ಆಗುತ್ತೆ..
ಕುಂಕುಮ ಧಾರಣೆಯಿಂದ ದೈವಶಕ್ತಿ ಜಾಸ್ತಿಯಾಗುತ್ತದೆ..
ದೃಷ್ಟಿದೋಷ ನಿವಾರಣೆ ಆಗುತ್ತದೆ..
ಕೋಪ, ಹಠ,ಕಮ್ಮಿ ಆಗುತ್ತದೆ..

೩. ಸಿಂಧೂರ ದಾನ:
ಸತಿ ಪತಿ ಕಲಹ ನಿವಾರಣೆ.., ರೋಗಭಾಧೆ,ಋಣಭಾದೆ,
ನಿವಾರಣೆ..
ಮನೆಯಲ್ಲಿ ಸಂದೇಹ, ಒಳಜಗಳ, ಮಾಂತ್ರಿಕ ದೋಷಗಳು
ನಿವಾರಣೆಯಾಗುತ್ತದೆ ..

೪. ಕನ್ನಡೀ(ರೂಪಲಕ್ಷ್ಮೀ) :
ಕನ್ನಡಿಯನ್ನು ದಾನ ಮಾಡಿದರೆ ಸಮಸ್ತ ವಾಸ್ತು ದೋಷ,
ದೃಷ್ಟಿದೋಷ ನಿವಾರಣೆಯಾಗುತ್ತದೆ..

೫. ಬಾಚಣಿಗೆ :
ಬಾಚಣಿಗೆ ದಾನ ಮಾಡಿದರೆ, ತಲೆಗೆ ಸಂಭಂದಿಸಿದ
ಖಾಯಿಲೆಗಳು , ಯೋಚನೆಗಳು ಕಡಿಮೆಯಾಗುತ್ತವೆ,
ಮತ್ತು ರೂಪವತಿಯಾಗುತ್ತಾರೆ..

೬. ಕಾಡಿಗೆ :
ದೃಷ್ಟಿ ಆಗೋದು, ಕಣ್ಣಿನ ಕೆಳಗೆ ಕಪ್ಪಾಗೋದು
ಕಮ್ಮಿಯಾಗುತ್ತದೆ..
ಪೂರ್ಣ ಸ್ತ್ರೀ ತತ್ವ ಹೆಚ್ಚಾಗುತ್ತದೆ.‌.

೭. ಅಕ್ಕಿ :
ಯಾರು ಅಕ್ಕಿಯನ್ನು ದಾನ ಮಾಡುತ್ತಾರೋ ಅವರಿಗೆ
ಮನಸ್ಸಿಗೆ ಸಂಭಂದಪಟ್ಟಂತಹ ಸರ್ವ ರೋಗಗಳು,
ಯೋಚನೆಗಳು ನಿವಾರಣೆಯಾಗುತ್ತವೆ.
ಆರೋಗ್ಯಭಾಗ್ಯವಾಗುತ್ತದೆ..
ಮನೆಯಲ್ಲಿ ಕಲಹಗಳು ನಿವಾರಣೆಯಾಗುತ್ತದೆ..

೮. ತೊಗರಿಬೇಳೆ :
ತೊಗರೀಬೇಳೆ ದಾನದಿಂದ ಕುಜದೋಷ
ನಿವಾರಣೆಯಾಗುತ್ತದೆ.‌.
ವಂಶಪಾರಂಪರ್ಯವಾಗಿ ಬಂದಿರುವ ಕುಜದೋಷಗಳು ,
ಸರ್ಪದೋಷಗಳು ನಿವಾರಣೆಯಾಗುತ್ತದೆ..
ರಜಸ್ವಲಾ ದೋಷಗಳು ನಿವಾರಣೆಯಾಗುತ್ತದೆ..
ರಕ್ತದೊತ್ತಡ (B.P) (normal) ನಾರಮಲ್ ಆಗಿ
ಆರೋಗ್ಯವಂತರಾಗುತ್ತಾರೆ..
ಮನೆಯಲ್ಲಿ ಇರುವ ವಿವಾಹ ದೋಷಗಳು
ನಿವಾರಣೆಯಾಗುತ್ತವೆ..

Diwali Saaksha tv

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು 8548998564 ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

೯. ಉದ್ದಿನ ಬೇಳೆ :
ಪಿತೃಶಾಪ ನಿವಾರಣೆಯಾಗುತ್ತದೆ..
ನೀವು ಶ್ರಾಧ್ಧಗಳಲ್ಲಿ ಮಾಡಿರುವ ತಪ್ಪುಗಳ ಫಲ
ಕಡಿಮೆಯಾಗುತ್ತದೆ..
ಅಪಮೃತ್ಯುಗಳು ನಿವಾರಣೆಯಾಗುತ್ತದೆ..
ಅಗೋಚರ ರೋಗಗಳು ನಿವಾರಣೆಯಾಗುತ್ತದೆ..
ಪತಿಯಲ್ಲಿರುವ ಸರ್ವ ದೋಷಗಳು ನಿವಾರಣೆಯಾಗುತ್ತವೆ.
.

೧೦. ತೆಂಗಿನಕಾಯಿ :
ಇಷ್ಟಾರ್ಥಸಿದ್ಧಿಯಾಗುತ್ತದೆ.. ,
ತೆಂಗಿನಕಾಯಿ ಗೆ “ಇಷ್ಟಾರ್ಥ ಪ್ರದಾಯಿನಿ” ಅಂತನೂ
ಹೆಸರಿದೆ..
ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ..
ಕಾರ್ಯಗಳು ಪೂರ್ಣಫಲ ಕೊಡಬೆರಕಾದರೆ ”
ತೆಂಗಿನಕಾಯಿ ” ಮಾಡಲೇಬೇಕು..
ಸರ್ವಕಾರ್ಯ ವಿಜಯವಾಗುತ್ತದೆ..
ಆರೋಗ್ಯಭಾಗ್ಯ, ನೆಮ್ಮದಿ, ಸಂತೋಷ ದೊರೆಯುತ್ತದೆ..
ಸರ್ವ ಸಂತಾನ ಸಮಸ್ಯೆಗಳು ನಿವಾರಣೆಯಾಗುತ್ತದೆ..
ಉದರ ಸಂಭಂದಿ ರೋಗಗಳು ನಿವಾರಣೆಯಾಗುತ್ತದೆ..

೧೧. ವೀಳ್ಯದೆಲೆ :
ವೀಳ್ಯದೆಲೆಗೆ ದೇವತೆ “ಧನಲಕ್ಷ್ಮೀ”.!
ತಾಂಬೂಲ ದಾನವನ್ನು ಮಾಡುವದರಿಂದ ಧನಲಕ್ಷ್ಮೀ
ಅನುಗ್ರಹವಾಗಿ, ಧನಪ್ರಾಪ್ತಿಯಾಗುತ್ತದೆ..
ಮಹಾಲಕ್ಷ್ಮೀ ಪ್ರಸನ್ನಳಾಗುತ್ತಾರೆ..
ಹಣದ ಸಮಸ್ಯೆ ನಿವಾರಣೆಯಾಗುತ್ತದೆ.

೧೨. ಅಡಿಕೆ :
ಅಡಿಕೆಗೆ ಸಂಸ್ಕೃತದಲ್ಲಿ ” ಪೂಗೀಫಲ” ಎಂದು ಹೆಸರು..
ಅಡಿಕೆಗೆ ಅಭಿಮಾನ ದೇವತೆ “ಇಷ್ಟಲಕ್ಷ್ಮೀ”.!
ಯಾರು ವೀಳ್ಯದೆಲೆ-ಅಡಿಕೆ ತಾಂಬೂಲವನ್ನು ಪ್ರತಿದಿನ
ಹಾಕಿಕೊಳ್ಳುತ್ತಾರೋ ಅವರ ಇಷ್ಟಾರ್ಥ ಹಾಗೂ
ಬಯಕೆಗಳು ಬೇಗನೇ ನೆರವೇರುತ್ತದೆ..
ಬರೀ ಅಡಿಕೆಯನ್ನು ತಿಂದರೆ ” ಬ್ರಹ್ಮಹತ್ಯಾ” ದೋಷ
ಬರುವುದು.
ಆದ್ದರಿಂದ ಬರೀ ಅಡಿಕೆ ತಿನ್ನಬಾರದು..

೧೩. ಫಲದಾನ :
ಫಲದಾನಕ್ಕೆ ಜ್ಞನಲಕ್ಷ್ಮೀ ಅಧಿಪತಿ..
ಫಲದಾನ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ
ಕಾರ್ಯಗಳೂ ಸುಗಮವಾಗಿ, ಸುಲಲಿತವಾಗಿ ಯಾವುದೇ
ತೊಂದರೆಯಿಲ್ಲದೆ, ಯಶಸ್ವಿಯಾಗಿ, ಲಾಭವಾಗಿ
ನಡೆಯುತ್ತದೆ಼.‌.

ದೇವಿ ದೇವಾಲಯಗಳಲ್ಲಿ ಹಣ್ಣು ನೈವೇದ್ಯ ಮಾಡಿಸಿ
ಸುಮಂಗಲಿಯರಿಗೆ ದಾನ ಮಾಡಿದರೆ , ಸ್ತ್ರೀ ಶಾಪಗಳು
ನಿವಾರಣೆಯಾಗುತ್ತದೆ..

೧೪. ಬೆಲ್ಲ (ರಸಲಕ್ಷ್ಮೀ) :
ಬೆಲ್ಲದ ಅಭಿಮಾನ ದೇವತೆ “ರಸಲಕ್ಷ್ಮೀ”..
ಬೆಲ್ಲದಲ್ಲಿ ” ಬ್ರಹ್ಮದೇವರು” , ಶ್ರೀ ಮಹಾಲಕ್ಷ್ಮೀ, ಶ್ರೀ
ಮಹಾಗಣಪತಿ ದೇವರ ಸಾನಿಧ್ಯ ಇರುತ್ತದೆ..

ಬೆಲ್ಲದಾನ ಮಾಡಿದರೆ ಬಹಳಷ್ಟು ಯೋಚನೆಗಳು
ನಿವಾರಣೆಯಾಗುತ್ತದೆ..
ನಿತ್ಯದಾರಿದ್ರ್ಯ ನಿವಾರಣೆಯಾಗುತ್ತದೆ..
ಜೀವನದಲ್ಲಿ ಉತ್ತಮ ಮಟ್ಟಕ್ಕೆ ಅಭಿವೃದ್ಧಿ ಆಗುತ್ತಾರೆ..

೧೫. “ವಸ್ತ್ರಲಕ್ಷ್ಮೀ” :
ಸುಮಂಗಲಿಯರು ಪ್ರತ್ಯಕ್ಷ “ಸ್ತ್ರೀದೇವತೆ” ಗಳ ಸ್ವರೂಪ
ಹಾಗೂ ಕುಲದೇವತೆಯ ಸ್ವರೂಪ..
ಆದಿಶಕ್ತಿಯ ಸ್ವರೂಪ ಎಂದು ತಿಳಿದು ಬಾಗಿನ ಕೊಡುವಾಗ
ವಸ್ತ್ರದಾನ ಮಾಡಬೇಕು..
ಹೀಗೆ ಮಾಡುವದರಿಂದ “ವಸ್ತ್ರ” ದಾರಿದ್ರ್ಯ
ನಿವಾರಣೆಯಾಗುತ್ತದೆ..
ಕುಲದೇವತೆ ತೃಪ್ತಿಯಾಗುತ್ತದೆ..
ಸುಮಂಗಲೀ ದೋಷಗಳು ನಿವಾರಣೆಯಾಗುತ್ತದೆ..
ಮನೆಯಲ್ಲಿನ ಸ್ತ್ರೀ ದೋಷಗಳು ನಿವಾರಣೆಯಾಗುತ್ತದೆ..

೧೬. “ಹೆಸರುಬೇಳೆ” : ವಿದ್ಯಾಲಕ್ಷ್ಮೀ –
ವಿದ್ಯಾಲಕ್ಷ್ಮೀ ಹೆಸರು ಕೇಳುತ್ತಿದ್ದಂತೆ ಎಲ್ಲರಿಗೂ
ಸಂತೋಷವಾಗುತ್ತದೆ..
ವಿದ್ಯೆ ಎಂದರೆ “ಸರಸ್ವತೀ”, ಲಕ್ಷ್ಮೀ ಎಂದರೆ ” ಶ್ರೀ
ಮಹಾಲಕ್ಷ್ಮೀ” ಎಂದು ಅರ್ಥ..
ಹೆಸರುಬೇಳೆಯನ್ನು ದಾನ ಮಾಡಿದವರಿಗೂ,
ತೆಗೆದುಕೊಂಡವರಿಗೂ ಸರಸ್ವತೀ ದೇವಿ ಹಾಗೂ ಶ್ರೀ
ಮಹಾಲಕ್ಷ್ಮೀ ದೇವಿಯ ಶಾಶ್ವತ ಅನುಗ್ರಹವಾಗುತ್ತದೆ..
ಹೆಸರುಬೇಳೆ ದಾನದಿಂದ ಸುಖ, ಶಾಂತಿ, ನೆಮ್ಮದಿಯ
ವಾತಾವರಣ ಇರುತ್ತದೆ..
ಮನೆಯಲ್ಲಿ ಒಳಜಗಳಗಳು ನಿವಾರಣೆಯಾಗುತ್ತದೆ಼..
ದೇವಿಗೆ “ಹೆಸರುಬೇಳೆ” ತುಂಬಾ ಇಷ್ಟ, ಇದರಿಂದ ದೇವಿ
ಸುಪ್ರಸನ್ನಳಾಗುತ್ತಾಳೆ..
ಮನೆಯಲ್ಲಿ ಎಲ್ಲರೂ ತುಂಬಾ ವಿದ್ಯಾವಂತರಾಗುತ್ತಾರೆ಼.
ಗ್ಯಾಸ್, ಗರ್ಭಕೋಶದ ತೊಂದರೆಗಳು ಕಡಿಮೆಯಾಗುತ್ತವೆ.
.

ಮೊರದ ಜೊತೆ ಬಾಗಿನ

ದೇವಿಗೆ ಕೊಡುವ ಬಾಗಿನದಲ್ಲಿ ಮೇಲೆ ಹೇಳಿರುವ
ಸಾಮಾನುಗಳ ಜೊತೆಗೆ ಪೂಜಾ ಸಾಮಗ್ರಿಗಳನ್ನು –
ಗೆಜ್ಜೆವಸ್ತ್ರ, ಶ್ರೀಗಂಧ, ಊದಿನ ಕಡ್ಡಿ, ಇತ್ಯಾದಿ ಇಡುತ್ತಾರೆ.
ಸ್ವರ್ಣ ಗೌರಿ ವ್ರತ, ಮಂಗಳ ಗೌರಿ ವ್ರತ,
ಮಾರ್ಗಶಿರಮಹಾಲಕ್ಷ್ಮಿ ವ್ರತ, ಸಿರಿಯಾಳ ಷಷ್ಠಿ ಮುಂತಾದ
ಪೂಜೆಗಳಲ್ಲಿ ಬಾಗಿನ ಕೊಡುತ್ತಾರೆ. ಮೊರದ ಜೊತೆ
ಬಾಗಿನವನ್ನು ಸುಮಂಗಲಿಯರಿಗೆ ಕೊಟ್ಟು ಆಶೀರ್ವಾದ
ಪಡೆದುಕೊಳ್ಳುವ ಪದ್ಧತಿ ಇದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಸಾಮಾನ್ಯವಾಗಿ ಎಲ್ಲ ಸಾಮಾನುಗಳನ್ನೂ ದೊಡ್ಡ ಮೊರದ
ಒಳಗೆ ಪೂಜಾ ಸಮಾನು ಮಾರುವ ಆಂಗಡಿಗಳಲ್ಲಿ
ಸಿಗುತ್ತದೆ. ನಾನೂ ಇಂತಹದನ್ನೆ ಉಪಯೂಗಿಸಿದ್ದೇವೆ
ಚಿಕ್ಕಮೊರದಲ್ಲಿ ಎಲ್ಲ ಸಾಮಾನು ಹಿಡಿಸುವುದಿಲ್ಲ . ಹೀಗಾಗಿ ಒಂದು ದೊಡ್ಡ ಮರ ಅಥವ ಡಬ್ಬಿ ಯಲ್ಲಿ ಎಲ್ಲ ಸಾಮಾನು ಇಟ್ಟು ಬಾಗಿನ ಕೊಡಬಹುದು

ಈ ವಿಚಾರಗಳು ತುಂಬಾ ಇದೆ಼, ಎಲ್ಲರೂ ವಿಚಾರಗಳನ್ನು
ತಿಳಿದುಕೊಂಡು ಆಚರಿಸಲಿ ಎಂಬ ಕಾರಣಕ್ಕೆ ತಿಳಿಸೋ
ಒಂದು ಪ್ರಯತ್ನ ಅಷ್ಟೇ.

Tags: #astrology#Saaksha TVamavasyedeepawaliFestival deepawali
ShareTweetSendShare
Join us on:

Related Posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

by Shwetha
April 29, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಈಗ ಹೊಸ ಆಯಾಮ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣಗಳ ನಡುವೆ...

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
April 29, 2026
0

ನಾಡಿನ ಜನರ ಪ್ರಾಣ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಇಂದೇ ಸನ್ನದ್ಧರಾಗಿ. ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಸಾಹಸ ಮನೋಭಾವವುಳ್ಳ ಯುವಕರಿಗೆ ಸುವರ್ಣ ಅವಕಾಶವನ್ನು ಕಲ್ಪಿಸಿದೆ....

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

by Shwetha
April 29, 2026
0

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. 2027ರ ಗಣರಾಜೋತ್ಸವದ ಸಂದರ್ಭದಲ್ಲಿ ಘೋಷಿಸಲ್ಪಡುವ ಪ್ರಶಸ್ತಿಗಳಿಗೆ ನಾಗರಿಕರು ಜುಲೈ 31ರೊಳಗೆ ತಮ್ಮ ಶಿಫಾರಸುಗಳನ್ನು ಸಲ್ಲಿಸಬಹುದು...

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್‌ಗೆ ಭಾರಿ ಬೇಡಿಕೆ!

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್‌ಗೆ ಭಾರಿ ಬೇಡಿಕೆ!

by Shwetha
April 29, 2026
0

ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಷ್ಟಕರವಾಗುತ್ತಿದೆ. ಉಷ್ಣಾಂಶ ಹೆಚ್ಚಾದಂತೆ ಜನರು ತಂಪು ನೀಡುವ ಪಾನೀಯಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ವಿಶೇಷವಾಗಿ ಮದ್ಯಪ್ರಿಯರು ತಮ್ಮ ಹಳೆಯ...

ಕರ್ನಾಟಕ ಕಾಂಗ್ರೆಸ್ ಇಬ್ಭಾಗಕ್ಕೆ ಮುಹೂರ್ತ ಫಿಕ್ಸ್ ಅಹಿಂದ ಸಂಘಟನೆಯಿಂದ ಹೊಸ ಪಕ್ಷದ ಘೋಷಣೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ನಡುಕ ಶುರು!

ಕರ್ನಾಟಕ ಕಾಂಗ್ರೆಸ್ ಇಬ್ಭಾಗಕ್ಕೆ ಮುಹೂರ್ತ ಫಿಕ್ಸ್ ಅಹಿಂದ ಸಂಘಟನೆಯಿಂದ ಹೊಸ ಪಕ್ಷದ ಘೋಷಣೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ನಡುಕ ಶುರು!

by Shwetha
April 29, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸದೊಂದು ಸಂಚಲನ ಸೃಷ್ಟಿಯಾಗಿದೆ. ಸತತವಾಗಿ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿದ್ದ ಅಹಿಂದ ವರ್ಗ ಈಗ ಬಂಡಾಯದ ಬಾವುಟ ಹಾರಿಸಿದೆ. ಒಂದೆಡೆ ಮುಖ್ಯಮಂತ್ರಿ ಕುರ್ಚಿಗಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram