ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಯಾವ ದಿನ ಹುಟ್ಟಿದರೆ ಏನು ಫಲ? ಅವರ ಸಂಪೂರ್ಣ ಲೈಫ್,ಗುಣ ಸ್ವಭಾವ ಹೇಗಿರುತ್ತದೆ ನೀವೆ ನೋಡಿ…!

Namratha Rao by Namratha Rao
November 7, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಯಾವ ದಿನ ಹುಟ್ಟಿದರೆ ಏನು ಫಲ? ಅವರ ಸಂಪೂರ್ಣ ಲೈಫ್,ಗುಣ ಸ್ವಭಾವ ಹೇಗಿರುತ್ತದೆ ನೀವೆ ನೋಡಿ…!

ನಾಗರೀಕತೆ ಪ್ರಾರಂಭವಾದಾಗಿನಿಂದಲೂ ಭವಿಷ್ಯವನ್ನು ಇಣುಕಿನೋಡುವ ಕುತೂಹಲ ಮಾನವನಿಗೆ ಸಹಜವಾಗಿ ಬಂದಿದೆ. ನಾಳೆ ಎನ್ನುವುದು ಸದಾ ರಹಸ್ಯದ ಆಗರ. ಇಂದಿದ್ದವನು ನಾಳೆ ಇಲ್ಲ. ಬಡವ ಬಲ್ಲಿದನಾಗುವನು ಬಲ್ಲಿದ ದರಿದ್ರನಾಗುವನು. ಈ ವಿಚಿತ್ರವನ್ನು ತಿಳಿಯಲು ಮಾನವನ ಪ್ರಯತ್ನ ಅಗಾಧ. ಭೂತ ಪ್ರೇತ ಆರಾಧನೆ, ಯೋಗ, ಸಿದ್ಧಿ, ಹೀಗೆ ಹಲವು. ಕೊನೆಗೆ ಹೋರಾಶಾಸ್ತ್ರ ಬಂದಿತು.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ವ್ಯಕ್ತಿ ಹುಟ್ಟಿದಾಗ ಆಕಾಶದಲ್ಲಿ ಗ್ರಹ ನಕ್ಷತ್ರಗಳು ಎಲ್ಲೆಲ್ಲಿ ಇದ್ದವೆಂದು ಪರಿಶೀಲಿಸಿ ಅವುಗಳ ಗುಣಾವಗುಣಗಳನ್ನು ಲೆಖ್ಖಹಾಕಿ, ಮನುಷ್ಯನ ಭೂತ, ಭವಿಷ್ಯತ್, ವರ್ತಮಾನಗಳನ್ನು ತಿಳಿಯುವ ಪ್ರಯತ್ನವೇ ಹೋರಾಶಾಸ್ತ್ರ. ಅಥವಾ ಫಲಜೋತಿಷ. ಗ್ರಹ ನಕ್ಷತ್ರಗಳ ಸ್ಥಾನ ಚಲನೆಗಳನ್ನು ತಿಳಿಸುವುದಷ್ಟೇ ಜ್ಯೋತಿಷ ಶಾಸ್ತ್ರದ ಕೆಲಸ. ಈ ರೀತಿಯ ಭವಿಷ್ಯ ನೋಡುವ ಶಾಸ್ತ್ರ

ಹುಟ್ಟಿದ ವಾರದ ಪ್ರಕಾರ ನಿಮ್ಮ ಗುಣ , ನಡತೆ , ಸ್ವಭಾವ ಹೇಗಿರುತ್ತದೆ ಎಂಬುದನ್ನು ಇಂದಿನ ನಮ್ಮ ಲೇಖನದಲ್ಲಿ ತಿಳಿಯೋಣ ಬನ್ನಿ.

ಸೋಮವಾರ ಈ ವಾರ ಹುಟ್ಟಿದವರು ಶಾಂತ ಸ್ವಭಾವದವರು ಆಗಿರುತ್ತಾರೆ. ನೇರ ಮಾತುಗಾರರು ಮತ್ತು ಕಳಂಕರಹಿತರು. ಕಷ್ಟ ಬಂದಾಗ ಎಂತಹ ಕೆಲಸವನ್ನಾದರೂ ಮಾಡುತ್ತಾರೆ. ಇವರಿಗೆ ಇಂದು ಬೇಕಾಗಿರುವುದು ನಾಳೆ ಬೇಡವೆನಿಸುತ್ತದೆ ಹಾಗಾಗಿ ಇವರ ಇಷ್ಟಕ್ಕೆ ಅಷ್ಟು ಬೆಲೆ ಇರುವುದಿಲ್ಲ. ಮಕ್ಕಳ ಮೇಲೆ ಹೆಚ್ಚು ಪ್ರೀತಿ ತೋರುತ್ತಾರೆ. ಗಳಿಸುವ ಗುಣ ಇವರನ್ನು ಪ್ರೇರೇಪಿಸುತ್ತದೆ. ಸೋಮವಾರದಂದು ಸ್ತ್ರೀಯರು ಹುಟ್ಟಿದ್ದರೆ ಅವರಿಗೆ ಗಂಡ ಮನೆ ಮಕ್ಕಳು ಇವಿಷ್ಟೇ ಪ್ರಪಂಚವಾಗಿರುತ್ತದೆ. ದಾನ ಧರ್ಮ ಪ್ರವೃತ್ತಿ ಉಳ್ಳವರಾಗಿರುತ್ತಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಮಂಗಳವಾರ ಈ ವಾರ ಹುಟ್ಟಿದವರು ಸದಾ ಉತ್ಸಾಹಿ ಗಳಾಗಿರುತ್ತಾರೆ. ಸೋಂಬೇರಿತನ ಇವರಿಗೆ ಇಷ್ಟವಾಗುವುದಿಲ್ಲ. ಯಾವುದೇ ಕೆಲಸವನ್ನು ಏಕಚಿತ್ತದಿಂದ ಬಹುಬೇಗ ಪೂರ್ಣಗೊಳಿಸುತ್ತಾರೆ. ಒಳಿತೋ ಕೆಡುಕೋ ಕೆಲಸವನ್ನು ಮಾಡಿ ಮುಗಿಸಿ ಬಿಡುತ್ತಾರೆ. ಹಠಮಾರಿತನ ದಿಂದ ಸಂಕಷ್ಟಕ್ಕೆ ಸಿಲುಕುತ್ತಾರೆ.ಇವರು ಅಂದುಕೊಂಡಷ್ಟು ಕೆಟ್ಟವರಲ್ಲ. ಸೂಕ್ಷ್ಮ ಸ್ವಭಾವದವರಾಗಿರುತ್ತಾರೆ. ಬುದ್ಧಿವಂತಿಕೆಯಿಂದ ಎಂಥದೇ ಸಮಸ್ಯೆ ಎದುರಾದರೂ ಅದನ್ನು ಬಗೆಹರಿಸಿಕೊಳ್ಳುತ್ತಾರೆ.

ಬುಧವಾರ ಈ ವಾರ ಹುಟ್ಟಿದವರು ಹೆಚ್ಚಾಗಿ ಸಿನಿಮಾ,ನಾಟಕ,ಕಲೆ,ಸಾಹಿತ್ಯ ,ಸಂಗೀತ,ಮನರಂಜನೆ,ಚರ್ಚೆ,ಹರಟೆ, ವಿನೋದ, ಮಾತು ಇವೆಲ್ಲವೂ ಇವರ ಮುಖ್ಯಗುಣಗಳಾಗಿರುತ್ತವೆ. ಇನ್ನೂ ಯಾವುದೇ ಕೆಲಸವನ್ನು ಮಾಡಿದರು ಅಲ್ಲಿ ನಿಮ್ಮ ಛಾಪನ್ನು ನೀವು ಮೂಡಿಸುತ್ತಾರೆ. ನೈಸರ್ಗಿಕವಾಗಿ ರಸಿಕರು,ಸುಖ ಬೋಗಿಗಳು ಇವರಾಗಿರುತ್ತಾರೆ. ಅನಾರೋಗ್ಯದ ಸಮಸ್ಯೆ ಎದುರಾಗಬಹುದು. ಅತಿ ಚಂಚಲತೆ ಇವರದ್ದು, ಇವರ ಅತಿ ಬುದ್ಧಿವಂತಿಕೆ ಇವರನ್ನು ಎಲ್ಲೆಡೆ ಕರೆದೊಯ್ಯುತ್ತದೆ.

ಗುರುವಾರ ಈ ವಾರ ಜನಿಸಿದವರು ಸ್ಥಿರ ಬುದ್ಧಿ ಉಳ್ಳವರಾಗಿರುತ್ತಾರೆ. ಯಾವುದೇ ಕೆಲಸವನ್ನು ಮಾಡಿ ಮುಗಿಸಲು ಕ್ಷುಲ್ಲಕ ಕಾರಣ ನೀಡುವುದು ಇವರಿಗೆ ಇಷ್ಟವಾಗುವುದಿಲ್ಲ. ಪರರನ್ನು ಒಮ್ಮೊಮ್ಮೆ ಕಾರ್ಯಸಾಧನೆಗೆ ಕರೆಯಲು ಇವರು ಮುಜುಗರ ಪಟ್ಟುಕೊಳ್ಳುತ್ತಾರೆ ಇದರಿಂದ ಅನೇಕ ತೊಂದರೆಗಳನ್ನು ಅನುಭವಿಸುತ್ತಾರೆ. ಉತ್ತಮ ಸಲಹೆಗಾರರಾಗಿರುತ್ತಾರೆ. ಸದಾ ಗಂಭೀರತೆ ಮುಖದಲ್ಲಿ ಎದ್ದು ಕಾಣುತ್ತದೆ. ಇತರರಿಗೆ ಸಹಾಯ ಮಾಡುವ ಗುಣ ಇವರಲ್ಲಿದೆ.ಭೋಜನ ಪ್ರಿಯರು,ಯಾವುದೇ ವಸ್ತುವಿನ ಮೇಲೆ ಅತಿಯಾಸೆ ಇರುವುದಿಲ್ಲ. ದೊಡ್ಡ ಬಂಡವಾಳ ಹೂಡಿಕೆ ಮಾಡಿ ಹೆಚ್ಚು ಹಣ ಸಂಪಾದಿಸಬೇಕೆನ್ನುವುದು ಇವರ ಮನದಾಸೆ ಯಾಗಿರುತ್ತದೆ.

ಶುಕ್ರವಾರ ಈ ವಾರ ಹುಟ್ಟಿದವರು ಕಲಾವಂತರು, ಕೀರ್ತಿಶಾಲಿಗಳು, ಬುದ್ಧಿವಂತರು ಹಾಗೂ ಸ್ಥಿರವಾಗಿರುತ್ತಾರೆ. ಪಕ್ಷಿ ಪ್ರಾಣಿಗಳ ಮೇಲೆ ಅತಿ ಹೆಚ್ಚು ಒಲವನ್ನು ತೋರುತ್ತಾರೆ. ಇವರಿಗೆ ಸ್ನೇಹಿತರು ಹಾಗೂ ಕುಟುಂಬದವರು ಹೆಚ್ಚು ಪ್ರೀತಿ ತೋರಿಸುತ್ತಾರೆ. ಇನ್ನು ಪರರ ಮನಸ್ಸನ್ನು ಅರ್ಥ ಮಾಡಿಕೊಳ್ಳುವ ಗುಣ ಸಾಮರ್ಥ್ಯ ಇವರಲ್ಲಿರುತ್ತದೆ. ಇವರು ಮಾಡುವ ಕೆಲಸವು ಶ್ಲಾಘನೀಯವಾದದ್ದು. ಮೂಗಿನ ಮೇಲೆ ಕೋಪವಿದ್ದರೂ ಅಷ್ಟೇ ಬೇಗ ತಣ್ಣಗಾಗುತ್ತಾರೆ. ಕೆಟ್ಟವರನ್ನು ಬಹುಬೇಗ ಕ್ಷಮಿಸುವ ಗುಣ ಇವರಲ್ಲಿರುತ್ತದೆ. ಕಷ್ಟವನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಹೊಟ್ಟೆ ತುಂಬ ಊಟ ಸುಖ ವಾದ ನಿದ್ರೆ ಇವರಿಗೆ ಪಂಚಪ್ರಾಣದ ಕೆಲಸವಾಗಿರುತ್ತದೆ.

ಶನಿವಾರ ಈ ವಾರ ಹುಟ್ಟಿದವರು ಯಾವುದೇ ಕೆಲಸಕ್ಕೆ ಹಿಂಜರಿಯುವುದಿಲ್ಲ,ಧೈರ್ಯ ಜಾಸ್ತಿ ಅಂಜುಬುರುಕರನ್ನು ಕಂಡರೆ ಆಗುವುದಿಲ್ಲ. ಭಾವಜೀವಿಗಳು, ಆಟ,ಕಲೆ,ವಿಜ್ಞಾನ ಇವರಿಗೆ ಇಷ್ಟವಾದ ವಿಷಯಗಳು. ಕೊಟ್ಟ ಮಾತನ್ನು ಮರೆಯಲಾರರು. ಇವರು ಕಾರ್ಯವನ್ನು ಬಹುಬೇಗ ಮಾಡಿ ಮುಗಿಸುವಲ್ಲಿ ಯಶಸ್ವಿಯಾಗುತ್ತಾರೆ. ಇನ್ನು ಇವರ ಸಾಮರ್ಥ್ಯಕ್ಕಿಂತ ಹೆಚ್ಚು ಕಷ್ಟವಾದ ಕೆಲಸಕ್ಕೆ ಕೈ ಹಾಕುತ್ತಾರೆ. ಇನ್ನು ಇವರಂತೆಯೇ ಇತರರು ಇರಬೇಕೆಂದು ಆಸೆ ಪಡುತ್ತಾರೆ. ನಿಮ್ಮ ಹುಟ್ಟಿದ ವಾರ ಯಾವುದು ಎಂದು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಭಾನುವಾರ ಈ ವಾರ ಜನಿಸಿದವರು ಸುಖ ಜೀವಿಗಳಾಗಿರುತ್ತಾರೆ. ಸುಖದ ಕಲ್ಪನೆಯಲ್ಲಿಯೇ ಜೀವಿಸುತ್ತಾರೆ. ಸ್ವಯಂಪ್ರೇರಿತ ಉತ್ಸಾಹ ಇವರದ್ದಾಗಿರುತ್ತದೆ ಆದರೆ ಅದಕ್ಕೆ ಬೇಕಾದಂತಹ ವಿಶ್ರಾಂತಿಯನ್ನು ನೀವು ನೀಡದಿದ್ದರೆ ಉತ್ಸಾಹ ಕುಂದುತ್ತಾ ಹೋಗಬಹುದು. ಸರಳ ಹಾಗೂ ನ್ಯಾಯಯುತವಾಗಿ ಧರ್ಮದಿಂದ ನಡೆಯುತ್ತಾರೆ. ಮೋಸ ವಂಚನೆ ಯಂತಹ ಕೆಲಸಗಳು ಇವರಿಗೆ ಇಷ್ಟವಾಗುವುದಿಲ್ಲ. ಸುಳ್ಳು ಹೇಳುವವರನ್ನು ಮತ್ತು ರಹಸ್ಯ ಕಾರರನ್ನು ಇವರು ನಂಬುವುದಿಲ್ಲ. ಇನ್ನು ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಸದಾ ಮುಂದಿರುತ್ತಾರೆ ಇದರಿಂದ ಕೆಲವೊಮ್ಮೆ ತೊಂದರೆ ಅನುಭವಿಸಬೇಕಾಗುತ್ತದೆ.
ಆರೋಗ್ಯ ಮತ್ತು ಆಹಾರದ ಸಮಸ್ಯೆ ಎದುರಾಗುವುದಿಲ್ಲ.

Tags: #astrology#saakshatvgodhoroscopejyothishyarituals
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram