ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

24 ವರ್ಷಗಳ ಬಳಿಕ ಪಾಕ್ ಪ್ರವಾಸ ಮಾಡಲಿರುವ ಆಸ್ಟ್ರೇಲಿಯಾ

Namratha Rao by Namratha Rao
November 8, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

24 ವರ್ಷಗಳ ಬಳಿಕ ಪಾಕ್ ಪ್ರವಾಸ ಮಾಡಲಿರುವ ಆಸ್ಟ್ರೇಲಿಯಾ

ಟಿ-ಟ್ವೆಂಟಿ ವಿಶ್ವಕಪ್ ನಲ್ಲಿ ಪಾಕಿಸ್ತಾನ ಅದ್ಭುತವಾದ ಪ್ರದರ್ಶನವನ್ನು ನೀಡುತ್ತಿದೆ. ಇದು ಪಾಕ್ ಕ್ರಿಕೆಟ್ ಅಭಿಮಾನಿಗಳಿಗೆ ಸಕತ್ ಖುಷಿಯನ್ನುಂಟು ಮಾಡಿದೆ. ಇದರ ಬೆನ್ನಲ್ಲೇ ಪಾಕ್ ಕ್ರಿಕೆಟ್ ಅಭಿಮನಿಗಳಿಗೆ ಮತ್ತೊಂದು ಖುಷಿಯ ವಿಚಾರ ಹೊರಬಿದ್ದಿದೆ. ಹೌದು, 24 ವರ್ಷಗಳ ಬಳಿಕ ಪಾಕ್ ನೆಲದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಆಡಲು ಮುಂದಾಗಿದೆ. ಮುಂದಿನ ವರ್ಷ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪಾಕಿಸ್ತಾನದಲ್ಲಿ ಮೂರು ಟೆಸ್ಟ್ ಪಂದ್ಯ, ಮೂರು ಏಕದಿನ ಪಂದ್ಯ ಹಾಗೂ ಏಕೈಕ ಟಿ-ಟ್ವೆಂಟಿ ಪಂದ್ಯಗಳನ್ನು ಆಡಲಿದೆ.

Related posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

May 25, 2026
ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

May 25, 2026

ಈ ವಿಚಾರವಾಗಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್‍ನ ಮುಖ್ಯಸ್ಥ ರಮೀಝ್ ರಾಜ ಅವರು ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಾಕ್ ಕ್ರಿಕೆಟ್ ಗಎ ಇದು ಹೊಸ ಹುರುಪನ್ನು ನೀಡಲಿದೆ ಎಂದು ಹೇಳಿದ್ದಾರೆ. ಏತನ್ಮಧ್ಯೆ, ಭದ್ರತೆಯ ಕಾರಣ ನೀಡಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳು ಪಾಕ್ ಪ್ರವಾಸವನ್ನು ರದ್ದು ಮಾಡಿದ್ದವು. ಆಸ್ಟ್ರೇಲಿಯಾ ಕ್ರಿಕೆಟ್ ತಂಡ 1998ರ ನಂತರ ಪಾಕ್ ನೆಲದಲ್ಲಿ ಯಾವುದೇ ಪಂದ್ಯಗಳನ್ನು ಆಡಿರಲಿಲ್ಲ. ಹಾಗೇ ವೆಸ್ಟ್ ಇಂಡೀಸ್ ತಂಡ ಇದೇ ಡಿಸೆಂಬರ್ ನಲ್ಲಿ ಮೂರು ಟಿ-ಟ್ವೆಂಟಿ ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ,
ಮೊದಲ ಟೆಸ್ಟ್ ಪಂದ್ಯ ಕರಾಚಿಯಲ್ಲಿ ಮಾರ್ಚ್ 3ರಿಂದ 7ರವರೆಗೆ ನಡೆಯಲಿದೆ.

ಎರಡನೇ ಟೆಸ್ಟ್ ಪಂದ್ಯ ರಾವಲ್ಪಿಂಡಿಯಲ್ಲಿ ಮಾರ್ಚ್ 12ರಿಂದ 16ರವರೆಗೆ ಹಾಗೂ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 21ರಿಂದ 25ರವರೆಗೆ ಲಾಹೋರ್ ನಲ್ಲಿ ನಡೆಯಲಿದೆ, ಇನ್ನು ಮಾರ್ಚ್ 28, ಮಾರ್ಚ್ 31 ಮತ್ತು ಏಪ್ರಿಲ್ 2ರಂದು ಲಾಹೋರ್ ನಲ್ಲಿ ಏಕದಿನ ಪಂದ್ಯಗಳು ನಡೆಯಲಿವೆ. ಹಾಗೇ ಏಪ್ರಿಲ್ 5ರಂದು ಲಾಹೋರ್ ನಲ್ಲೇ ಏಕೈಕ ಟಿ-ಟ್ವೆಂಟಿ ಪಂದ್ಯ ನಡೆಯಲಿದೆ.

ಕೊನೆಗೂ ಪಾಕ್ ನೆಲದಲ್ಲಿ ಕ್ರಿಕೆಟ್ ಆಡುವ ಧೈರ್ಯವನ್ನು ಆಸ್ಟ್ರೇಲಿಯಾ ತಂಡ ಮಾಡಿದೆ. ಈ ಹಿಂದೆ ಆಸ್ಟ್ರೇಲಿಯಾ ತಂಡವೇ ಪಾಕ್ ನೆಲದಲ್ಲಿ ಕ್ರಿಕೆಟ್ ಪಂದ್ಯವನ್ನು ಆಡಲು ಹಿಂದೇಟು ಹಾಕಿತ್ತು ಎಂಬುದನ್ನು ಮರೆಯುವ ಹಾಗಿಲ್ಲ. ಹಾಗಾಗಿ ಕೊನೆ ಕ್ಷಣದಲ್ಲಿ ಸರಣಿಯನ್ನು ಮೊಟಕುಗೊಳಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಯಾಕಂದ್ರೆ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಕೂಡ ಕ್ರಿಕೆಟ್ ಆಡಲು ಸಮ್ಮತಿ ಸೂಚಿಸಿ ಕೊನೆ ಕ್ಷಣದಲ್ಲಿ ಹಿಂದೇಟು ಹಾಕಿದ್ದವು.

ಕೊಮುಲ್ ವಿಭಜನೆಗೆ ಸಂಪುಟದ ಮನವೊಲಿಸುವಲ್ಲಿ ಸಚಿವ ಡಾ.ಕೆ.ಸುಧಾಕರ್ ಯಶಸ್ವಿ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿಜೆಪಿ ಕಚೇರಿ ನಿರ್ಮಾಣಕ್ಕೆ ಜಾಗ ಹಂಚಿಕೆ ಮರು ಆದೇಶಕ್ಕೆ ನಿರ್ಧಾರ – ಮಾಧುಸ್ವಾಮಿ 

Tags: #saakshatvAustraliaCricketpakisthanSportssports karnataka
ShareTweetSendShare
Join us on:

Related Posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

by Shwetha
May 25, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

by Shwetha
May 25, 2026
0

ಬೆಂಗಳೂರು: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ತನ್ನ ಕೋಟ್ಯಂತರ ಚಂದಾದಾರರಿಗೆ ಅತ್ಯಂತ ಸುಲಭ ಮತ್ತು ಡಿಜಿಟಲ್ ಸ್ನೇಹಿ ಸೇವೆಯನ್ನು ಒದಗಿಸಲು ಮುಂದಾಗಿದೆ. ಇನ್ಮುಂದೆ ನಿಮ್ಮ ಪಿಎಫ್...

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

by Shwetha
May 25, 2026
0

ತಿರುವನಂತಪುರಂ: ಕೇರಳ ಸರ್ಕಾರವು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ ರತನ್ ಯು ಕೇಳ್ಕರ್ ಅವರನ್ನು ಪ್ರಮುಖ ಸರ್ಕಾರಿ ಹುದ್ದೆಗೆ ನೇಮಕ ಮಾಡಿರುವುದು ಈಗ ದೊಡ್ಡ ರಾಜಕೀಯ ಗದ್ದಲಕ್ಕೆ...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

by Shwetha
May 25, 2026
0

ಹುಬ್ಬಳ್ಳಿ: ಕಾಕ್ರೋಚ್ ಜನತಾ ಪಾರ್ಟಿ ಎಂಬ ವಿವಾದಾತ್ಮಕ ಹೆಸರಿನ ವಿಚಾರವಾಗಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೊಸ ಬೆಳವಣಿಗೆಯಿಂದ ಬಿಜೆಪಿ ವಿಚಲಿತವಾಗಿದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram