ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾ ಟಿ-20 ತಂಡದ ಮುಂದಿನ ಸಾರಥಿ ಯಾರು ?

Mahesh M Dhandu by Mahesh M Dhandu
November 9, 2021
in Newsbeat, Sports, ಕ್ರೀಡೆ
IND Vs NZ saaksha tv
Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾ ಟಿ-20 ತಂಡದ ಮುಂದಿನ ಸಾರಥಿ ಯಾರು ?

ಟೀಮ್ ಇಂಡಿಯಾದ ಟಿ-20 ತಂಡದ ನಾಯಕನ ಪಟ್ಟದಿಂದ ವಿರಾಟ್ ಕೊಹ್ಲಿ ಕೆಳಗಿಳಿದಿದ್ದಾರೆ. ನಾಯಕತ್ವದ ಒತ್ತಡ ವಿರಾಟ್ ಗೆ ಜಾಸ್ತಿಯಾಯ್ತೋ ಅಥವಾ ಬಿಸಿಸಿಐಗೆ ಬೇಡವಾಯ್ತೋ ಗೊತ್ತಿಲ್ಲ..!

Related posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

August 21, 2026
jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

August 21, 2026

ಆದ್ರೆ ವಿರಾಟ್ ಗೌರವಯುತವಾಗಿಯೇ ನಾಯಕತ್ವದಿಂದ ಹೊರಬಂದಿದ್ದಾರೆ. ಐಸಿಸಿ ಟ್ರೋಫಿ ಗೆಲ್ಲದಿದ್ರೂ ಟೀಮ್ ಇಂಡಿಯಾದ ಯಶಸ್ವಿ ನಾಯಕ ಎಂಬ ಗೌರವ ಅಂತೂ ವಿರಾಟ್ ಗೆ ಸಲ್ಲುತ್ತದೆ.

ಇದೀಗ ಟೀಮ್ ಇಂಡಿಯಾದ ಮುಂದಿನ ಟಿ-20 ನಾಯಕ ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

ಸದ್ಯದ ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

ಹಿರಿತನ ಆಧಾರದ ಒಂದು ಕಡೆಯಾದ್ರೆ, ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿಸಿದ್ದ ಖ್ಯಾತಿ ಕೂಡ ರೋಹಿತ್ ಶರ್ಮಾ ಅವರಿಗಿದೆ.

ಅಷ್ಟೇ ಅಲ್ಲ, ಮುಂದಿನ ವರ್ಷ ಮತ್ತೆ ಟಿ-20 ವಿಶ್ವಕಪ್ ನಡೆಯುವುದರಿಂದ ರೋಹಿತ್ ಶರ್ಮಾ ಅವರ ಅನುಭವ ತಂಡಕ್ಕೆ ಬೇಕಾಗಿದೆ. ಹೀಗಾಗಿ ರೋಹಿತ್ ಶರ್ಮಾ ಅವರಿಗೆ ನಾಯಕತ್ವ ಸಿಗುವ ಸಾಧ್ಯತೆಗಳಿವೆ.

ಇನ್ನೊಂದೆಡೆ ಕ್ಯಾಪ್ಟನ್ ರೇಸ್ ನಲ್ಲಿ ಕೆ.ಎಲ್. ರಾಹುಲ್ ಮತ್ತು ರಿಷಬ್ ಪಂತ್ ಹೆಸರು ಕೂಡ ಚಾಲ್ತಿಯಲ್ಲಿದೆ. ಕೆ.ಎಲ್. ರಾಹುಲ್ ಇನ್ನೂ ಕನಿಷ್ಠ ಅಂದ್ರೂ ಐದು ವರ್ಷ ಆಡುವ ಸಾಧ್ಯತೆಗಳಿವೆ.

Virat Kohli saaksha tv

ಆದ್ರೆ ಐಪಿಎಲ್ ನಲ್ಲಿ ರಾಹುಲ್ ಪಂಜಾಬ್ ಕಿಂಗ್ಸ್ ತಂಡದ ಸಾರಥಿಯಾಗಿದ್ರೂ ಯಶ ಸಾಧಿಸಿಲ್ಲ. ನಾಯಕತ್ವದ ಒತ್ತಡ ರಾಹುಲ್ ಅವರ ಬ್ಯಾಟಿಂಗ್ ಮೇಲೆ ಪರಿಣಾಮ ಬೀರಿಲ್ಲ.

ಆದ್ರೂ ತಂಡವನ್ನಾಗಿ ಮುನ್ನಡೆಸಿಕೊಂಡು ಹೋಗುವುದರಲ್ಲಿ ರಾಹುಲ್ ಎಡವಿದ್ದಾರೆ.

ಇನ್ನೊಂದೆಡೆ ರಿಷಬ್ ಪಂತ್. ಯುವ ಆಟಗಾರ. ಬಿಸಿಸಿಐ ದೂರದೃಷ್ಟಿಯ ಚಿಂತನೆ ನಡೆಸಿದ್ರೆ ರಿಷಬ್ ಪಂತ್ ಗೆ ಹೆಚ್ಚಿನ ಅವಕಾಶಗಳಿವೆ.

ಅಲ್ಲದೆ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿರುವ ರೀತಿ ಕೂಡ ಮೆಚ್ಚುವಂತಹುದ್ದೇ. ಆದ್ರೆ ಬ್ಯಾಟಿಂಗ್ ಮೇಲೆ ಪರಿಣಾಮ ಬೀರುತ್ತಾ ಅನ್ನೋ ಪ್ರಶ್ನೆ ಕೂಡ ಎದುರಾಗುತ್ತಿದೆ.

ಒಟ್ಟಿನಲ್ಲಿ ಬಿಸಿಸಿಐ ಅನುಭವಕ್ಕೆ ಮಣೆ ಹಾಕುತ್ತಾ ? ಅಥವಾ ಭವಿಷ್ಯದ ದೃಷ್ಟಿಯನ್ನು ಇಟ್ಟುಕೊಂಡು ಮುಂದಿನ ನಾಯಕನನ್ನು ಆಯ್ಕೆ ಮಾಡುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.

Tags: #Saaksha TVk l rahulrishab panthRohit Sharma
ShareTweetSendShare
Join us on:

Related Posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

swiggy-launches-guru-24x7-ai-business-partner-for-restaurant-owners-kannada

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು ‘ಗುರು’?

by admin
August 21, 2026
0

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

swiggy-leadership-changes-promotions-instamart-food-marketplace-kannada

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ!

by admin
August 21, 2026
0

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ! ಬೆಂಗಳೂರು: ಆನ್‌ಲೈನ್ ಫುಡ್ ಡೆಲಿವರಿ ಹಾಗೂ ಕ್ವಿಕ್ ಕಾಮರ್ಸ್ ವಲಯದಲ್ಲಿ ಮುಂಚೂಣಿಯಲ್ಲಿರುವ ಸ್ವಿಗ್ಗಿ ತನ್ನ...

bgmi-lite-announced-pre-registration-launch-date-low-end-phones-kannada

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

by admin
August 21, 2026
0

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ! ಬೆಂಗಳೂರ: ಮೊಬೈಲ್ ಗೇಮ್ ಪ್ರಿಯರಿಗೆ, ಅದರಲ್ಲೂ ವಿಶೇಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram