ಕೊವಿಡ್ ಸಾಂಕ್ರಾಮಿಕ ಸೊಂಕಿತ ಪ್ರದೇಶದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಹುಬ್ಬಳ್ಳಿ ಧಾರವಾಡ ಪಾಲಿಕೆ ಪೌರ ಕಾರ್ಮಿಕರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರ್ಸೆನಿಕಂ ಆಲ್ಬಮ್ -30 ಮಾತ್ರೆ ವಿತರಣೆ. ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಜಿಲ್ಲಾ ಆಯುಷ್ಯ ಇಲಾಖೆ, ಡಾ.ಬಿ.ಡಿ.ಜತ್ತಿ ಹೋಮಿಯೋಪತಿ ಮೆಡಿಕಲ್ ಕಾಲೇಜು, ಆಯುಷ್ ಫೆಡರೇಷನ್ ಆಫ್ ಇಂಡಿಯ ಇಂಡಿಯಾ ಹಾಗೂ ಪಾಲಿಕೆ ಸಹಯೋಗದಲ್ಲಿ ವಿತರಣೆ. ಆರ್ಸೆನಿಕಂ ಆಲ್ಬಮ್ -30 ಹೊಮಿಯೋಪತಿ ಮಾತ್ರೆಗಳನ್ನು ಉಚಿತವಾಗಿ ನೀಡಿ ಸೇವಿಸುವ ವಿಧಾನ ತಿಳಿಹೇಳಿಕೆ. ಅವಳಿ ನಗರದ ಪೌರ ಕಾರ್ಮಿಕರಿಗೆ ಸಾಕಾಗುವಷ್ಟು ಮಾತ್ರೆಗಳನ್ನು ನೀಡಿದ ವೈಧ್ಯಕೀಯ ಕಾಲೇಜುಗಳು
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...








