ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆತ್ಮಹತ್ಯೆ ಪತ್ರ ಬರೆದು “ರಾಧೆ ಶ್ಯಾಮ್” ಟೀಮ್ ಗೆ ಶಾಕ್ ಕೊಟ್ಟ ಪ್ರಭಾಸ್ ಫ್ಯಾನ್..! ಕಾರಣ ಏನ್ ಗೊತ್ತಾ..?  

Namratha Rao by Namratha Rao
November 13, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಆತ್ಮಹತ್ಯೆ ಪತ್ರ ಬರೆದು “ರಾಧೆ ಶ್ಯಾಮ್” ಟೀಮ್ ಗೆ ಶಾಕ್ ಕೊಟ್ಟ ಪ್ರಭಾಸ್ ಫ್ಯಾನ್..! ಕಾರಣ ಏನ್ ಗೊತ್ತಾ..?

ಹೈದ್ರಾಬಾದ್ : ಬಾಹುಬಲಿ ಸಿನಿಮಾದ ನಂತರ ಪ್ರಭಾಸ್ ಅವರ ವರ್ಚಸ್ಸೇ ಬದಲಾಗಿದೆ.. ಭಾರತದ ಬಿಗ್ ಸ್ಟಾರ್ ಆಗಿರುವ ಪ್ರಭಾಸ್ ಗೆ ಅಭಿಮಾನಿಗಳ ಸಂಖ್ಯೆಯೂ ದುಪ್ಟಟ್ಟಾಗಿದೆ.. ಈ ನಡುವೆ ಪ್ರಭಾಸ್ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಿದ್ದಾರೆ. ಪ್ರಮುಖವಾಗಿ ಪ್ರಶಾಂತ್ ನೀಲ್ ಅವರ ನಿರ್ದೇಶನ ಹೊಂಬಾಳೆ ಫಿಲಮ್ಸ್ ನ ಬ್ಯಾನರ್ ನ ಅಡಿಯಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಸಲಾರ್’ ನಲ್ಲಿ ಬ್ಯುಸಿಯಿದ್ದಾರೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಇನ್ನೂ ಪ್ರಭಾಸ್ ಹಾಗೂ ಕನ್ನಡತಿ ಪೂಜಾ ಹೆಗಡೆ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಸಿನಿಮಾ ರಾಧೆ ಶ್ಯಾಮ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.. ಅಭಿಮಾನಿಗಳು ಸಿನಿಮಾ ನೋಡಲು ಕಾತರದಿಂದ ಕಾಯ್ತಾಯಿರೋ ಹೊತ್ತಲ್ಲೇ ಪ್ರಭಾಸ್ ಅಭಿಮಾನಿಯೊಬ್ಬ ಸಿನಿಮಾ ತಂಡಕ್ಕೆ ಶಾಕ್ ನೀಡಿದ್ದಾನೆ..

ಅಲ್ಲು ಅರ್ಜುನ್ ಗೆ ನೋಟಿಸ್ ಕಳುಹಿಸಿದ ಕನ್ನಡಿಗ ಸಜ್ಜನರ್ : ಕಾರಣವೇನು…?  

ಆಂಧ್ರ ಮೂಲದ ಪ್ರಭಾಸ್ ಅಭಿಮಾನಿ ಒಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದು ಸಾಮಾಜಿಕ  ಜಾಲತಾಣದಲ್ಲಿ  ಹರಿಬಿಟ್ಟಿದ್ದಾನೆ. ಅಂದ್ಹಾಗೆ ಈತ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವುದು ರಾಧೆ ಶ್ಯಾಮ್‌ ಚಿತ್ರದಿಂದ. ಇದಕ್ಕೆ ಈತನ ಕಾರಣ ನಿಜಕ್ಕೂ ಶಾಕ್ ಆಗುತ್ತೆ.. ವಿಚಿತ್ರ ಎನಿಸುತ್ತೆ.. ರಾಧೆ ಶ್ಯಾಮ್ ಚಿತ್ರದ ಬಿಡುಗಡೆ ಬಗ್ಗೆ  ಯಾವುದೇ ಅಪ್ಡೇಟ್ ಬಂದಿಲ್ಲದ ಕಾರಣಕ್ಕೆ ಈ ವ್ಯಕ್ತಿ  ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿದ್ದಾನೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಅಂದ್ಹಾಗೆ 2022 ಜನವರಿ 14ಕ್ಕೆ ಸಿನಿಮಾ ರಿಲೀಸ್ ಆಗಲಿದೆ..  ಸಿನಿಮಾ ತಂಡವೇ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ…  ಪ್ರಭಾಸ್ ಹುಟ್ಟುಹಬ್ಬದ ನಂತರ ರಾಧೆ ಶ್ಯಾಮ್ ಸಿನಿಮಾದ ಯಾವ ಅಪ್ಡೇಟ್ ಹೊರ ಬಂದಿಲ್ಲ. ಹೀಗಾಗಿ  ಚಿತ್ರತಂಡದ ನಡೆಯಿಂದ ಬೇಸತ್ತ ಅಭಿಮಾನಿ ಈ ರೀತಿ ಪತ್ರ ಬರೆದಿದ್ದಾನೆ..

ಪತ್ರದಲ್ಲಿ  ನಿರ್ಮಾಣ ಸಂಸ್ಥೆ ಯುವಿ ಕ್ರಿಯೇಷನ್ಸ್‌ , ನಿರ್ದೇಶಕ ರಾಧಾಕೃಷ್ಣ ಹೆಸರನ್ನ ಉಲ್ಲೇಖಿಸಿ ತನ್ನ ಸಾವಿಗೆ ಇವರೇ ಕಾರಣ, ಜವಾಬ್ದಾರಿ ಆಗಿರುತ್ತಾರೆ. ಇಲ್ಲಿಯತನಕ ನಾನು ಯಾವ ಪತ್ರವನ್ನೂ ಬರೆದಿರಲಿಲ್ಲ. ಆದರೆ ಒಂದು ಸಿನಿಮಾಗಾಗಿ  ಆತ್ಮಹತ್ಯೆ ಪತ್ರ ಬರೆಯುವಂತೆ ಆಗಿದೆ  ಎಂದು ಪತ್ರದಲ್ಲಿ ಹೇಳಿಕೊಂಡಿದ್ದಾನೆ.

ಇಲ್ಲಿಯ ವರೆಗೂ ಪ್ರಭಾಸ್ ಆಗಲಿ ಚಿತ್ರತಂಡವಾಗಲೀ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನ ನೀಡಿಲ್ಲ.  ಆದ್ರೆ ಅಭಿಮಾನಿಯ ಅತಿರೇಕದ ವರ್ತನೆಗೆ ನೆಟ್ಟಿಗರು , ಪ್ರಭಾಸ್ ಅಭಿಮಾನಿಗಳು ಗರಂ ಆಗಿದ್ದಾರೆ..

Tags: #saakshatvprabhas fanRadhe Shyamsuicide notetelugu filmTollywood
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram