ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಣಿಪುರದಲ್ಲಿ ಉಗ್ರರ ದಾಳಿ. ಸೇನಾಧಿಕಾರಿ ಕುಟುಂಬ ಬಲಿ  

Naveen Kumar B C by Naveen Kumar B C
November 13, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

 

ಮಣಿಪುರದಲ್ಲಿ ಉಗ್ರರ ದಾಳಿ. ಸೇನಾಧಿಕಾರಿ ಕುಟುಂಬ ಬಲಿ

Related posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

March 25, 2026
ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

March 25, 2026

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯ ಸಿಂಘತ್ ಉಪವಿಭಾಗದಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಅಸ್ಸಾಂ ರೈಫಲ್ಸ್ ಘಟಕದ ಕಮಾಂಡಿಂಗ್ ಆಫೀಸರ್, ಅವರ ಕುಟುಂಬ ಸದಸ್ಯರು ಮತ್ತು ಬೆಂಗಾವಲು ಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.. ಕರ್ನಲ್ ವಿಪ್ಲವ್ ತ್ರಿಪಾಠಿ ಅವರ ಪತ್ನಿ ಮತ್ತು ಮಗ ಮತ್ತು ಸೈನಿಕರು  ಸೇರಿ 6 ಜನ ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಚುರಾಚಂದ್‌ಪುರ ಜಿಲ್ಲೆಯಲ್ಲಿ ಪೌರಕಾರ್ಮಿಕ ಕಾರ್ಯಕ್ರಮದ ಮೇಲ್ವಿಚಾರಣೆಗೆ ಕಮಾಂಡಿಂಗ್ ಆಫೀಸರ್ ಹೋದಾಗ ಬೆಳಿಗ್ಗೆ 10 ಗಂಟೆಗೆ ದಾಳಿ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಈ ದಾಳಿಯ ಹಿಂದೆ ಮಣಿಪುರ ಮೂಲದ ಪೀಪಲ್ಸ್ ಲಿಬರೇಶನ್ ಆರ್ಮಿ ಎಂದು ಶಂಕಿಸಲಾಗಿದೆ, ಆದರೆ ಯಾವುದೇ ಭಯೋತ್ಪಾದಕ ಉಗ್ರಗಾಮಿ ಸಂಘಟನೆಯು ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದು ವರದಿಗಳು ತಿಳಿಸಿವೆ. ಈಶಾನ್ಯ ಭಾಗದಲ್ಲಿ ಈ ವರ್ಷದಲ್ಲಿ ನಡೆದ ಭೀಕರ ದಾಳಿಯಾಗಿದೆ.

ಕಮಾಂಡರ್ ಮತ್ತು ಇತರರು ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸುದ್ದಿಯನ್ನ  ಖಚಿತಪಡಿಸಿದ್ದಾರೆ. ಸೇನಾಧಿಕಾರಿ ಕುಟುಂಬ ಮತ್ತು ಬೆಂಗಾವಲು ವಾಹನದ ಮೇಲೆ ನಡೆದಿರುವ ಹೇಡಿತನದ ದಾಳಿಯನ್ನ ನಾನು ಖಂಡಿಸುತ್ತೇನೆ. ಉಗ್ರರನ್ನ  ಪತ್ತೆ ಹಚ್ಚುವಲ್ಲಿ ರಾಜ್ಯ ಮತ್ತು ಪ್ಯಾರ ಮಿಲಿಟರಿ ಪಡೆಗಳು  ಈಗಾಗಲೆ ತೊಡಗಿಸಿಕೊಂಡಿವೆ  ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

 

Strongly condemn the cowardly attack on a convoy of 46 AR which has reportedly killed few personnel including the CO & his family at CCpur today. The State forces & Para military are already on their job to track down the militants. The perpetrators will be brought to justice.

— N. Biren Singh (@NBirenSingh) November 13, 2021

Tags: #saakshatvINDIAN ARMYkarnatakamanipuraterror attackviplava thripati
ShareTweetSendShare
Join us on:

Related Posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

by Shwetha
March 25, 2026
0

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

by Shwetha
March 25, 2026
0

ರಾಜ್ಯದಲ್ಲಿ ಬಹುಕಾಲದಿಂದ ಮುಂದೂಡಲಾಗುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಕಾಣುತ್ತಿದೆ. ಸುಮಾರು 5,950 ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿಯನ್ನು ಅಂತಿಮಗೊಳಿಸಲು...

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram