ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup | ಮಿಂಚಿದ ಆಸೀಸ್ ಟಿ20 ವಿಶ್ವಕಪ್ ಚಾಂಪಿಯನ್ಸ್

Mahesh M Dhandu by Mahesh M Dhandu
November 15, 2021
in Newsbeat, Sports, ಕ್ರೀಡೆ
Australia saaksha tv
Share on FacebookShare on TwitterShare on WhatsappShare on Telegram

ರಿಂಗ್ ಆಫ್ ಫೈರ್ನಲ್ಲಿ ಮಿಂಚಿದ ಆಸೀಸ್- ಕಿವೀಸ್ ಸೋಲಿಸಿದ ಕಾಂಗರೂಗಳು ಟಿ20 ವಿಶ್ವಕಪ್ ಚಾಂಪಿಯನ್ಸ್

ದುಬೈನಲ್ಲಿ ಆಸ್ಟ್ರೇಲಿಯಾ ಅಂದುಕೊಂಡಿದ್ದು ಎಲ್ಲವೂ ನಡೆಯಿತು. ಬ್ಯಾಟ್ಸ್ಮನ್ಗಳು ಅಬ್ಬರಿಸಿದರು. ಬೌಲರ್ಗಳು ಮಿಂಚಿದರು. ನ್ಯೂಜಿಲೆಂಡ್ ವಿಲಿಯಮ್ಸನ್ ಅಬ್ಬರದ ಆಟದಿಂದ ಚೇತರಿಸಿಕೊಂಡರು ವಿಶ್ವಕಪ್ ಎತ್ತುವ ಕನಸು ಮಾತ್ರ ನನಸಾಗಲಿಲ್ಲ.
ರಿಂಗ್ ಆಫ್ ಫೈರ್ನಲ್ಲಿ ಟಾಸ್ ಗೆದ್ ಆಸ್ಟ್ರೇಲಿಯಾ ಫೀಲ್ಡಿಂಗ್ ಆರಿಸಿಕೊಂಡಿತು. ಆ್ಯರೋನ್ ಫಿಂಚ್ ಈ ನಿರ್ಧಾರವನ್ನು ಜೋಶ್ ಹ್ಯಾಜಲ್ವುಡ್ ಡೆರಿಲ್ ಮಿಚೆಲ್ (11 ರನ್) ವಿಕೆಟ್ ಕಬಳಿಸುವ ಮೂಲಕ ಸಮರ್ಥಿಸಿಕೊಂಡರು. ಕೇನ್ ವಿಲಿಯಮ್ಸನ್ ಮತ್ತು ಮಾರ್ಟಿನ್ ಗಪ್ಟಿಲ್ ಆಟಕ್ಕೆ ಕುದುರಿಕೊಂಡರೂ ಇದರಲ್ಲಿ ವೇಗ ಇರಲಿಲ್ಲ. 35 ಎಸೆತಗಳಲ್ಲಿ ಗಪ್ಟಿಲ್ 28 ರನ್ಗಳಿಸಿ ಔಟಾದರು. ಮೊದಲ 10 ಓವರುಗಳಲ್ಲಿ ಕಿವೀಸ್ ಕೇವಲ 57 ರನ್ ಅಷ್ಟೇ ಗಳಿಸಿತ್ತು.
ನ್ಯೂಜಿಲೆಂಡ್ ಇನ್ನಿಂಗ್ಸ್ನ 2ನೇ ಅವಧಿಯಲ್ಲಿ ಕೇನ್ ವಿಲಿಯಮ್ಸನ್ ಅಬ್ಬರಿಸಿ ಬೊಬ್ಬಿರಿದರು. ವಿಲಿಯಮ್ಸನ್ ಕೇವಲ 48 ಎಸೆತಗಳಲ್ಲಿ 85 ರನ್ಗಳಿಸಿದರು. ಗ್ಲೆನ್ ಫಿಲಿಪ್ಸ್ 18 ಹಾಗೂ ಜೇಮ್ಸ್ ನಿಶಾಮ್ 13 ರನ್ಗಳಿಸಿದರು. 20 ಓವರುಗಳಲ್ಲಿ ನ್ಯೂಜಿಲೆಂಡ್ 4 ವಿಕೆಟ್ ಕಳೆದುಕೊಂಡು 172 ರನ್ಗಳಿಸಿತ್ತು.

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026

Australia saaksha tv
ಆಸ್ಟ್ರೇಲಿಯಾ ತಂಡಕ್ಕೆ ಇದು ಮೇಲ್ನೋಟಕ್ಕೆ ದೊಡ್ಡ ಗುರಿಯಾಗಿತ್ತು. ಇದರ ಜೊತೆಗೆ 3ನೇ ಓವರ್ನಲ್ಲಿ ಆ್ಯರೋನ್ ಫಿಂಚ್ ಕೂಡ ಔಟಾಗಿದ್ದರು. ಆದರೆ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಐದನೇ ಗೇರ್ನಲ್ಲೇ ಆಟ ಆರಂಭಿಸಿ ಅದನ್ನು ಮುಂದುವರೆಸಿದರು. ಬೌಂಡರಿ, ಸಿಕ್ಸರ್ಗಳ ಅಬ್ಬರವಿತ್ತು. ವಾರ್ನರ್ 38 ಎಸೆತಗಳಲ್ಲಿ 53ರನ್ಗಳಿಸಿ ಔಟಾದರು. ಇನ್ನೊಂದೆಡೆ ಅಬ್ಬರಿಸುತ್ತಾ ಸಾಗಿದ ಮಿಚೆಲ್ ಮಾರ್ಷ್ ಅಜೇಯ 77 ರನ್ಗಳಿಸಿದರು. ಇದಕ್ಕಾಗಿ ಬಳಸಿದ್ದು ಕೇವಲ 50 ಎಸೆತ. ಇನ್ನೊಂದೆಡೆ ಗ್ಲೆನ್ ಮ್ಯಾಕ್ಸ್ವೆಲ್ 18 ಎಸೆತಗಳಲ್ಲಿ ಅಜೇಯ 28 ರನ್ ಸಿಡಿಸಿದರು. 19ನೇ ಓವರ್ನ 5ನೇ ಎಸೆತವನ್ನು ರಿವರ್ಸ್ ಸ್ವೀಪ್ ಮೂಲಕ ಬೌಂಡರಿಗಟ್ಟಿದ ಮ್ಯಾಕ್ಸ್ವೆಲ್ ಆಸ್ಟ್ರೇಲಿಯಾ ತಂಡವನ್ನು ವಿಶ್ವಕಪ್ ಚಾಂಪಿಯನ್ ಪಟ್ಟದಲ್ಲಿ ಕೂರಿಸಿದರು. ಮೈದಾನದಲ್ಲೆಲ್ಲಾ ಹಳದಿ ತಂಡದ ಸಂಭ್ರಮ ಮುಗಿಲು ಮುಟ್ಟಿತು. 8 ವಿಕೆಟ್ಗಳಿಂದ ಫೈನಲ್ ಪಂದ್ಯ ಸೋತ ನ್ಯೂಜಿಲೆಂಡ್ ಮತ್ತೊಮ್ಮೆ ನಿರಾಸೆಯಲ್ಲಿ ಮುಳುಗಿತು.

Tags: #Saaksha TV#T20 World CupastraliaNew Zealand
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram