ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ : ಸಿದ್ದರಾಮಯ್ಯ

Mahesh M Dhandu by Mahesh M Dhandu
November 16, 2021
in Newsbeat, Politics, ರಾಜಕೀಯ
Nazir Ahmed

Nazir Ahmed

Share on FacebookShare on TwitterShare on WhatsappShare on Telegram

ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ : ಸಿದ್ದರಾಮಯ್ಯ

ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯ ಪ್ರಾಯಣಕ್ಕೆ ಅಪಾಯದ ಸಾಧ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಶ್ರೀಕಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Related posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026
kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ..

ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕೃಷ್ಣ/ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ವಿಶ್ವದಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಶಾಲಿಗಳು ಷಾಮೀಲಾಗಿರುವ ಅನುಮಾನದ ಹಿನ್ನೆಲೆಯಲ್ಲಿ ಈ ಭದ್ರತೆ ಅಗತ್ಯವಾಗಿದೆ.

ಬಿಟ್ ಕಾಯಿನ್ ಹಗರಣ ಸ್ಪೋಟಗೊಂಡ ನಂತರ ಸಣ್ಣ ಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ.

ಕಳೆದ ವರ್ಷ ರಾಜ್ಯ ಪೆÇಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಆ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತಮ್ಮ ಮಗನಿಗೆ ಪೆÇಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು ಎನ್ನುವುದು ಗಮನಾರ್ಹ.

ಶ್ರೀಕಿ ಈಗಲೂ ಡ್ರಗ್ ವ್ಯಸನಿಯೇ? ವ್ಯಸನಿಯಾಗಿದ್ದರೆ ಪೊಲೀಸರು ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ? ಡ್ರಗ್ಸ್ ವ್ಯಸನಿ ಎನ್ನುವುದು ಪರೀಕ್ಷೆಯಿಂದ ದೃಡಪಟ್ಟಿದ್ದರೆ ಸೂಕ್ತ ಚಿಕಿತ್ಸೆ ನೀಡಲಾಗಿದೆಯೇ? ಈ ಬಗ್ಗೆ ಮುಖ್ಯಮಂತ್ರಿ ಮತ್ತು ರಾಜ್ಯ ಗೃಹ ಸಚಿವರು ಮಾಹಿತಿ ನೀಡಬೇಕು.

Siddaramaiah  saaksha tv

ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿಸಿರುವ ‘ಬಿಳಿಕಾಲರ್ ಅಪರಾಧ’. ಇದಕ್ಕೆ ಸಂಬಂಧಿಸಿದ ಖಾತೆಗಳ ಪಾಸ್ ವರ್ಡ್ ಸೇರಿದಂತೆ ಬಹಳಷ್ಟು ಮಾಹಿತಿಗಳು ಶ್ರೀಕಿಯ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ ಇದೆ.

ಮೊದಲ ಬಾರಿ ಬಿಟ್ ಕಾಯಿನ್ ಸೂತ್ರಧಾರ ಶ್ರೀಕಿ ಬಂಧನ ಮತ್ತು ಜಾಮೀನು ಮೇಲೆ ಬಿಡುಗಡೆಗೊಂಡಾಗ ಗೃಹ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿ ಬೊಮ್ಮಾಯಿ, ಆರ್.ಅಶೋಕ್ ಅವರಿಗ್ಯಾಕೆ ಇಷ್ಟೊಂದು ಆಸಕ್ತಿ?

ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ಎಲ್ಲಿಯಾದರೂ ವರದಿಯಾಗಿತ್ತೇ? ಯಾರಾದರೂ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದರೆ? ಆ ಕಾಲದಲ್ಲಿ ಅವರಿಗೆ ಇದು ಗೊತ್ತಿತ್ತೇ? ಗೊತ್ತಿದ್ದರೂ ಮುಚ್ಚಿಟ್ಟಿದ್ದರೇ?

ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ಧ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು ಬಿಜೆಪಿ ಕಾಲದಲ್ಲಿ. ನೀವ್ಯಾಕೆ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಕೇಳುತ್ತಿದ್ದೇವೆ. ಈ ಪ್ರಶ್ನೆಗೆ ಮೊದಲು ಉತ್ತರಿಸಿ.

ಎರಡು ಬಾರಿ ಶ್ರೀಕಿಯನ್ನು ಬಂಧಿಸಿದ್ದು, ಬೇಲ್ ಮೇಲೆ ಬಿಡುಗಡೆ ಮಾಡಿದ್ದು, ಚಾರ್ಜ್ ಶೀಟ್ ದಾಖಲಿಸಿದ್ದು ಬಿಜೆಪಿ ಸರ್ಕಾರ. ಹೀಗಾಗಿ ಬಸವರಾಜ ಬೊಮ್ಮಾಯಿ ಈ ಕೆಲಸ ಅವರಿಂದ ಆಗಲ್ಲ ಎಂದರೆ ಅಧಿಕಾರ ಬಿಟ್ಟು ಹೋಗಲಿ ಎಂದು ಗರಂ ಆಗಿದ್ದಾರೆ.

Tags: #Saaksha TVbit coinBJPCongressSiddaramaiah
ShareTweetSendShare
Join us on:

Related Posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram