ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಉತ್ತರಪ್ರದೇಶ : 10 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ ಪಾಪಿ

Namratha Rao by Namratha Rao
November 16, 2021
in Crime, Newsbeat, ಅಪರಾಧ
baby
Share on FacebookShare on TwitterShare on WhatsappShare on Telegram

ಉತ್ತರಪ್ರದೇಶ : 10 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ ಪಾಪಿ

ಉತ್ತರ ಪ್ರದೇಶ: ಉತ್ತರಪ್ರದೇಶದಲ್ಲಿ ಅಪರಾಧಗಳ ಪರ್ವ ಮುಂದುವರೆದಿದೆ.. ಇದೀಗ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದ್ದು ಜನರ ರಕ್ತ ಕುದಿಯುವಂತೆ ಮಾಡಿದೆ..  ಮನೆ ಕೆಲಸದವನೊಬ್ಬ ಕೆಲಸ ಮಾಡಿಕೊಂಡಿದ್ದ ಮನೆಯಲ್ಲಿ 10 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ.. ಅತ್ಯಾಚಾರಕ್ಕೆ ಒಳಗಾದ ಮಗು ಸ್ಥಿತಿ ತೀವ್ರ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ..

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಇಂತಹ ಘಟನೆ ಸಾದತ್‌ ಗಂಜ್ ಪ್ರದೇಶದಲ್ಲಿ  ನಡೆದಿದೆ. ಸದ್ಯ ಮಗುವನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಮಕ್ಕಳ ಶಸ್ತ್ರಚಿಕಿತ್ಸೆ ವಿಭಾಗಕ್ಕೆ ದಾಖಲಿಸಲಾಗಿದೆ. ಮಗುವಿನ ಜನನಾಂಗಕ್ಕೆ ತೀವ್ರವಾಗಿ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಗುವಿನ ತಾಯಿಯು ಅಡುಗೆ ಮನೆಯಲ್ಲಿದ್ದಾಗ ಮಗು ಅಳುವುದು ಕೇಳಿಸಿದೆ. ಕೂಡಲೇ ಬೆಡ್ ರೂಂಗೆ ಬಂದು ನೋಡಿದಾಗ ಮನೆ ಕೆಲಸ ಮಾಡಿಕೊಂಡಿದ್ದ ಸನ್ನಿ ಎಂಬಾತ ಮಗುವಿನೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಈ ವೇಳೆ ಆತ ಅಲ್ಲಿಂದ ಪರಾರಿಯಾಗಿದ್ದಾನೆ.

ಬಳಿಕ ಮಗುವಿನ ಕುಟುಂಬದ ದೂರಿನ ಮೇರೆಗೆ ಆರೋಪಿಯನ್ನು ಸೋಮವಾರ ಬಂಧಿಸಲಾಗಿದ್ದು, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾದತ್‌ಗಂಜ್‌ ಪೊಲೀಸ್ ಠಾಣೆಯ ಠಾಣಾಧಿಕಾರಿ ಬ್ರಿಜೇಶ್ ಕುಮಾರ್ ಯಾದವ್ ತಿಳಿಸಿದ್ದಾರೆ.

ಮಗುವಿನ ಜನನಾಂಗಕ್ಕೆ ಹಾನಿಯಾಗಿದ್ದು, ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದೆ. ಆದ್ರೆ ಮೂತ್ರ ಮತ್ತು ಮಲ ವಿಸರ್ಜನೆ ಸಮಯದಲ್ಲಿ ಸ್ವಲ್ಪ ನೋವು ಇರುತ್ತದೆ. ಇದಕ್ಕಾಗಿ ಔಷಧಿ ನೀಡುತ್ತಿದ್ದೇವೆ. ಗುದದ್ವಾರದಲ್ಲಿ ಸೋಂಕು ಕಾಣಿಸಿಕೊಂಡಿದ್ದು ಸೋಂಕು ಕಡಿಮೆಯಾದ ಬಳಿಕ ಅಗತ್ಯ ಬಿದ್ದರೆ ಶಸ್ತ್ರಚಿಕಿತ್ಸೆಯನ್ನು ಮಾಡಬೇಕಾಗುತ್ತದೆ ಎಂದು ಮಕ್ಕಳ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಪ್ರೊ ಜೆ.ಡಿ. ರಾವತ್ ತಿಳಿಸಿದ್ದಾರೆ.

ಅಮೇಜಾನ್ ನಲ್ಲಿ ಸಿಹಿ ತುಳಸಿ ನೆಪದಲ್ಲಿ ಗಾಂಜಾ ಮಾರಾಟ..!  

Tags: #saakshatvBabychildrensCrimeRapeuttarapradesh
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram