ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಖಳನಾಯಕನಿಗೆ ಮುಸ್ಲಿ ಹೆಸರಿಟ್ಟರೆ ಏನ್ ತಪ್ಪು – ರೋಹಿತ್ ಶೆಟ್ಟಿ ಖಡಕ್ ಪ್ರಶ್ನೆ..!

Namratha Rao by Namratha Rao
November 17, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಖಳನಾಯಕನಿಗೆ ಮುಸ್ಲಿ ಹೆಸರಿಟ್ಟರೆ ಏನ್ ತಪ್ಪು – ರೋಹಿತ್ ಶೆಟ್ಟಿ ಖಡಕ್ ಪ್ರಶ್ನೆ..!

ಮುಂಬೈ : ಬಾಲಿವುಡ್ ನ ಟಾಪ್ ನಿರ್ದೇಶಕ ಆಕ್ಷನ್ ಸಿನಿಮಾಗಳ ಸರದಾರ , ಕಾಮಿಡಿ ಸೀನ್ ಗಳ ಕೊರೆತಯಿಲ್ಲದೇ  ಪೈಸಾ ವಸೂಲ್ ಸಿನಿಮಾಗಳನ್ನ ತೆಗೆಯೋದ್ರಲ್ಲಿ ರೋಹಿತ್ ಶೆಟ್ಟಿ ಮಾಸ್ಟರ್ ಮೈಂಡ್.. ಗೋಲಾ ಮಾಲ್ ಸೀರೀಸ್ ಖ್ಯಾತಿಯ ರೋಹಿತ್ ಶೆಟ್ಟಿ  ಅವರ ನಿರ್ದೇಶನದ ಅಕ್ಷಯ್ ಕುಮಾರ್ , ಕತ್ರೀ ಕೈಫ್ ನಟಿಸಿರುವ ಸೂರ್ಯವಂಶಿ ಸಿನಿಮಾ ಇತ್ತೀಚೆಗಷ್ಟೇ ಭಾರತದಾದ್ಯಂತ ರಿಲೀಸ್ ಆಗಿ ಭರ್ಜರಿಯಾಗಿ ಪ್ರದರ್ಶನ ಕಾಣ್ತಿದೆ.. ಬಾಕ್ಸ್ ಆಫೀಸ್ ನಲ್ಲಿ ಖಾನ್ ಗಳ ರೆಕಾರ್ಡ್ ಬ್ರೇಕ್ ಮಾಡಿ ಅದ್ಧೂರಿಯಾಗಿ ತೆರೆಕಾಣ್ತಿದೆ.. ಈವರೆಗೂ 150 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ..

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಸದ್ಯ ಸಿನಿಮಾ ತಂಡ ಸಕ್ಸಸ್ ಖುಷಿಯಲ್ಲಿದೆ..  ಈ ಸಿನಿಮಾದಲ್ಲಿ ಅಜಯ್ ದೇವಗನ್, ರಣವೀರ್ ಸಿಂಗ್ ವಿಶೇಷ ಪಾತ್ರಗಳಲ್ಲಿ ನಟಿಸಿದ್ದಾರೆ.. ಇನ್ನೂ ಕರೋನಾ ಎರಡನೆಯ ಅಲೆ ನಂತರ ಬಿಡುಗಡೆಯಾದ ಬಾಲಿವುಡ್ ಚಿತ್ರಗಳಲ್ಲಿ ಅತ್ಯಂತ ಯಶಸ್ಸು ಕಂಡ ಚಿತ್ರ ಕೂಡ ಸೂರ್ಯವಂಶಿಯೇ ಆಗಿದೆ. ಇನ್ನು ಈ ಚಿತ್ರದ ಬಗ್ಗೆ ‘ದಿ ಕ್ವಿಂಟ್‌’ಯ ವಿಶೇಷ ಸಂದರ್ಶನದಲ್ಲಿ ರೋಹಿತ್ ಶೆಟ್ಟಿ ಅವರು ಭಾಗಿಯಾಗಿದ್ರು.. ಈ ವೇಳೆ ಹಲವಾರು ಕುತೂಹಲಕಾರಿ ವಿಚಾರಗಳನ್ನ ತೆರೆದಿಟ್ಟಿದ್ದಾರೆ ರೋಹಿತ್..

ಈ ವೇಳೆ ನಾನು ಹೆಚ್ಚಾಗಿ ಕಮರ್ಷಿಯಲ್ ಚಿತ್ರಗಳನ್ನು ಮಾಡುತ್ತೇನೆ. ಅದರಲ್ಲೂ ಸಿಂಗಲ್ ಥಿಯೇಟರ್ ಪ್ರೇಕ್ಷಕರು ನನ್ನ ಮೊದಲನೆಯ ಸಿನಿಮಾ ವರ್ಗ. ಅವರನ್ನು ಸಂತೃಪ್ತಿಪಡಿಸುವ ಪ್ರಯತ್ನ ನನ್ನ ಸಿನಿಮಾಗಳು ಮಾಡುತ್ತವೆ. ನನ್ನ ಚಿತ್ರಗಳನ್ನು ಇಷ್ಟಪಡುವ ಒಂದು ವರ್ಗವಿದೆ. ಅದೇ ಸಂದರ್ಭದಲ್ಲಿ ನನ್ನ ಚಿತ್ರಗಳನ್ನು ಕ್ರಿಟಿಸೈಸ್ ಮಾಡುವ ವರ್ಗ ಕೂಡ ಇದೆ. ನನ್ನ ಚಿತ್ರಗಳನ್ನು ನೋಡುವ ಪ್ರೇಕ್ಷಕರಿಗಾಗಿಯೇ ನಾನು ಸದಾ ಸಿನಿಮಾಗಳನ್ನು ಮಾಡುತ್ತಿರುತ್ತೇನೆ ಎಂದಿದ್ದಾರೆ..

ಇದೇ ವೇಳೆ ಸಂದರ್ಶಕಿ  ಚಿತ್ರದಲ್ಲಿ ಖಳನಾಯಕನ ಪಾತ್ರಕ್ಕೆ ಮುಸ್ಲಿಂ ಹೆಸರಿಡುವ ಅಗತ್ಯವಾದರೂ ಏನಿತ್ತು ಎಂಬ ಪ್ರಶ್ನೆ ಕೇಳಿದ್ದಾರೆ.. ಮುಸ್ಲಿಂ ಖಳನಾಯಕರ ಟೀಕೆಗೆ ಪ್ರತಿಕ್ರಿಯಿಸಿ ಶೆಟ್ಟಿ , ಹಿಂದೂ ಖಳನಾಯಕರು ಈ ಹಿಂದೆ ಏಕೆ ಸಮಸ್ಯೆಯನ್ನು ಸೃಷ್ಟಿಸಲಿಲ್ಲ. ಸಿಂಗಂನಲ್ಲಿ ವಿಲನ್ ಪಾತ್ರದ ಹೆಸರು ಜಯಕಾಂತ್ ಶಿಕ್ರೆ, ಒಬ್ಬ ಹಿಂದೂ, ಕಾಪ್ ಯೂನಿವರ್ಸ್ ಇದರಲ್ಲಿ, ಒಬ್ಬ ಹಿಂದೂ ದೇವಮಾನವ ಅವನು ಖಳನಾಯಕನಾಗಿದ್ದನು. ಸಿಂಬಾದಲ್ಲಿ, ದೂರ್ವಾ ಯಶವಂತ್ ರಾನಡೆ ಒಬ್ಬ ಮಹಾರಾಷ್ಟ್ರದವರು. ಈ ಮೂರು ಚಿತ್ರಗಳಲ್ಲಿ ನಕಾರಾತ್ಮಕ ಶಕ್ತಿಗಳು ಹಿಂದೂಗಳಾಗಿದ್ದವು. ಅದು ಏಕೆ ಸಮಸ್ಯೆಯಾಗಲಿಲ್ಲ.. ಎಂದು ಕೇಳಿದ್ದಾರೆ.

ಈಗ ವಿಲನ್ ಪಾಕಿಸ್ತಾನದಿಂದ ಬಂದರೆ ಆತನ ಜಾತಿ ಅಥವಾ ಧರ್ಮ ಯಾವುದಾಗಿರುತ್ತದೆ. ಕಥೆಗೆ ಅನುಗುಣವಾಗಿಯೇ ವಿಲನ್ ಪಾತ್ರಗಳು ಸೃಷ್ಟಿ ಮಾಡಲಾಗುತ್ತದೆ ಇದರಲ್ಲಿ ಯಾವುದೇ ಜಾತಿ ಅಥವಾ ಧರ್ಮವನ್ನು ಬೆರೆಸುವ ಉದ್ದೇಶ ಇರುವುದಿಲ್ಲ. ಸಿನಿಮಾ ನೋಡುವ ಸಾಮಾನ್ಯ ಪ್ರೇಕ್ಷಕರಿಗೆ ಇದು ಯಾವುದು ಕೂಡ ಸಮಸ್ಯೆಗೆ ಕಾಣುವುದಿಲ್ಲ, ಆದರೆ ಕೆಲವು ಪತ್ರಕರ್ತರಿಗೆ ಪ್ರತಿಯೊಂದರಲ್ಲೂ ಯಾವುದೋ ಒಂದು ನಕಾರಾತ್ಮಕತೆ ಹುಡುಕುತ್ತಿರುವವರಿಗೆ ಇದೆಲ್ಲವೂ ಕೂಡ ಸಮಸ್ಯೆಯಾಗಿ ಕಾಣುತ್ತದೆ ಅಷ್ಟೇ, ನಮ್ಮಲ್ಲಿ ಸ್ಲೀಪರ್ ಸೆಲ್ ಇದ್ದರೆ ಸ್ಲೀಪರ್ ಸೆಲ್ ನಲ್ಲಿರುವನಿಗೆ ಯಾವ ಹೆಸರು ಕೊಡಬೇಕಾಗುತ್ತದೆ. ಖಳನಾಯಕನಿಗೆ ಮುಸ್ಲಿಂ ಹೆಸರಿಟ್ಟರೆ ತಪ್ಪೇನು..? ಎಂದು ಖಡಕ್ಕಾಗಿ ಉತ್ತರಿಸಿದ್ದಾರೆ.

ಅಪ್ಪು ಅಭಿಮಾನಿಗಳಿಗೆ ಪತ್ರದ ಮೂಲಕ ಧನ್ಯವಾದ ಅರ್ಪಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

Tags: #saakshatvaction filmsBollywoodIndianrohith shetty
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram