ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಆಡುತ್ತಿಲ್ಲ ಟೆನಿಸ್ ಮಾಸ್ಟರ್ ಫೆಡರರ್..!

Mahesh M Dhandu by Mahesh M Dhandu
November 18, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಆಡುತ್ತಿಲ್ಲ ಟೆನಿಸ್ ಮಾಸ್ಟರ್ ಫೆಡರರ್..! Master Federer saaksha tv

ಟೆನಿಸ್ ಮಾಸ್ಟರ್ ರೋಜರ್ ಫೆಡರರ್ ಅವರು 2022ರ ಜನವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯನ್ನು ಮಿಸ್ ಮಾಡಿಕೊಳ್ಳಲಿದ್ದಾರೆ.

Related posts

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

April 15, 2026
ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

April 15, 2026

ಟೆನಿಸ್ ಜಗತ್ತಿನ ಮಾಜಿ ನಂಬರ್ ವನ್ ಆಟಗಾರ ಹಾಗೂ 20 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳ ಒಡೆಯ ರೋಜರ್ ಫೆಡರರ್ ಅವರು ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಸದ್ಯ ವಿಶ್ರಾಂತಿಯಲ್ಲಿರುವ ರೋಜರ್ ಫೆಡರರ್ ಅವರು ಮುಂದಿನ ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಟೆನಿಸ್ ಅಂಗಣಕ್ಕೆ ಕಾಲಿಡಲಿದ್ದಾರೆ. ಹೀಗಾಗಿ ಮುಂಬರುವ ವಿಂಬಲ್ಡನ್ ಟೂರ್ನಿಯಲ್ಲೂ ಆಡುವುದು ಅನುಮಾನವಾಗಿದೆ.

ನಾನು ತಾಳ್ಮೆಯಿಂದ ಇರಬೇಕಿದೆ. ಮೊಣಕಾಲಿನ ನೋವು ವಾಸಿಯಾಗಲು ಸಮಯಬೇಕಿದೆ. ಹೀಗಾಗಿ ಮುಂದಿನ ಕೆಲವು ತಿಂಗಳು ಎಚ್ಚರಿಕೆಯಿಂದಿರಬೇಕಾಗಿದೆ ಎಂದು ರೋಜರ್ ಫೆಡರರ್ ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

Master Federer saaksha tv

2020ರಲ್ಲಿ ರೋಜರ್ ಫೆಡರರ್ ಅವರು ಎರಡು ಬಾರಿ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದರು. ಹಾಗಾಗಿ ಸುಮಾರು ಒಂದು ವರ್ಷಗಳ ಕಾಲ ಟೆನಿಸ್ ಅಂಗಣದಿಂದ ದೂರವೇ ಉಳಿದಿದ್ದರು. 2021ರ ಮಾರ್ಚ್ ನಲ್ಲಿ ಮತ್ತೆ ಟೆನಿಸ್ ರಾಕೆಟ್ ಹಿಡಿದ ಪೆಡರರ್ ಅವರು ಕೇವಲ 13 ಪಂದ್ಯಗಳನ್ನು ಮಾತ್ರ ಆಡಿದ್ದರು.

ಅಲ್ಲದೆ 2021ರ ಫ್ರೆಂಚ್ ಓಪನ್ ಟೂರ್ನಿಯಲ್ಲೂ ಅಡಿರಲಿಲ್ಲ. ವಿಂಬಲ್ಟನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ನಲ್ಲಿ ಹೋರಾಟ ಮುಗಿಸಿದ್ದರು.

ಈಗಾಗಲೇ ರೋಜರ್ ಫೆಡರರ್, ರಫೆಲ್ ನಡಾಲ್ ಮತ್ತು ನೊವಾಕ್ ಜಾಕೊವಿಕ್ ಅವರು ತಲಾ 20 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಮುಂದಿನ ವರ್ಷದ ಪ್ರತಿ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳು ಕೂಡ ಟೆನಿಸ್ ಜಗತ್ತಿನ ತ್ರಿಮೂರ್ತಿಗಳಿಗೆ ಹೆಚ್ಚಿನ ಮಹತ್ವ ಪಡೆದುಕೊಂಡಿವೆ. ಯಾರೇ ಗೆದ್ರೂ ಹೊಸ ಇತಿಹಾಸ ನಿರ್ಮಾಣವಾಗಲಿದೆ

Tags: #Saaksha TVAustralian Open Tennis TourneyMaster FedererTennis Tourney
ShareTweetSendShare
Join us on:

Related Posts

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

by Shwetha
April 15, 2026
0

ಬೆಂಗಳೂರು: ರಾಜಕೀಯ ಪಕ್ಷವೊಂದಕ್ಕೆ ಶಿಸ್ತು ಎಂಬುದು ಅತ್ಯಂತ ಪ್ರಮುಖ ಅಡಿಪಾಯ. ಆದರೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪಕ್ಷದ ಶಿಸ್ತನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ...

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

by Shwetha
April 15, 2026
0

Second Chance for Students: Govt PU Colleges Restart Classes for Failed Candidates ರಾಜ್ಯದಲ್ಲಿ PUC ಫಲಿತಾಂಶ ಪ್ರಕಟವಾದ ಬೆನ್ನಲ್ಲೇ, ಸರ್ಕಾರಿ ಪದವಿ ಪೂರ್ವ...

ಬಿಹಾರದ ಹೊಸ CM ಸಾಮ್ರಾಟ್ ಚೌಧರಿ; ಇಂದು ಪ್ರಮಾಣ ವಚನ

ಬಿಹಾರದ ಹೊಸ CM ಸಾಮ್ರಾಟ್ ಚೌಧರಿ; ಇಂದು ಪ್ರಮಾಣ ವಚನ

by Shwetha
April 15, 2026
0

ಬಿಹಾರ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಅಂತಿಮಗೊಳಿಸಲಾಗಿದೆ. ಶಾಸಕರು ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆ ಮಾಡಿದ್ದಾರೆ. ಈ...

ಮುಂದಿನ ಎರಡು ಬಜೆಟ್ ಮಂಡನೆಗೆ ಹೈಕಮಾಂಡ್ ಒಪ್ಪಿಗೆ ಬೇಕೆಂದ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಕುತ್ತು ಬಂದಿದೆಯಾ

ಅಂಬೇಡ್ಕರ್ ಸೋಲಿಸಿದ್ದು ಕಾಂಗ್ರೆಸ್ ಅಲ್ಲ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದು ವಿರೋಧಿಗಳ ಸುಳ್ಳು ಪ್ರಚಾರಕ್ಕೆ ಸಿದ್ದರಾಮಯ್ಯ ತಿರುಗೇಟು

by Shwetha
April 15, 2026
0

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧಿಗಳ ಸುಳ್ಳು ಪ್ರಚಾರಕ್ಕೆ ತಿರುಗೇಟು ನೀಡಿದ್ದಾರೆ. ಚುನಾವಣೆಯಲ್ಲಿ ಬಾಬಾ ಸಾಹೇಬ್...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 15, 2026
0

ದಿನ ಭವಿಷ್ಯ: 15-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದಾಯಕ ದಿನವಾಗಿರುತ್ತದೆ. ಸೂರ್ಯನು ನಿಮ್ಮ ರಾಶಿಯಲ್ಲಿ ಇರುವುದರಿಂದ ಕೆಲಸದ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram