ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಫಸ್ಟ್ ಲುಕ್..!

Namratha Rao by Namratha Rao
November 18, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಫಸ್ಟ್ ಲುಕ್..!

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ‌ಅವರಿಗೆ ಫಸ್ಟ್ ಲುಕ್ ಪೋಸ್ಟರ್ ಅರ್ಪಿಸಿದ ಚಿತ್ರತಂಡ. ಆರ್ಯವರ್ಧನ್ ನಾಯಕರಾಗಿ ಅಭಿನಯಿಸುತ್ತಿರುವ “ಯಾರಿಗೆ ಬೇಕು ಈ ಲೋಕ” ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನಟ ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿ ಶುಭ ಕೋರಿದರು.
ಈ ಚಿತ್ರದ ಫಸ್ಟ್ ಲುಕನ್ನು ಚಿತ್ರತಂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಸಮರ್ಪಿಸಿದೆ.

Related posts

saakshatv.com/shivarajkumar-pan-india-movie-koormavatar-official-announcement

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್

August 26, 2026
saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

August 26, 2026

ಆರ್ಯವರ್ಧನ್ ಅವರಿಗೆ ನಾಯಕಿಯರಾಗಿ‌ ಪ್ರಿಯಾಂಕ ರಿವಾರಿ, ಪಾವನಿ ಹಾಗೂ ವರ್ಷ ನಟಿಸುತ್ತಿದ್ದಾರೆ. ಹಿರಿಯ ನಟ ವಿನೋದ್ ಕುಮಾರ್, ರಚ ರವಿ, ರಾಮು(ಜ್ಯೂನಿಯರ್ ರಾಜಕುಮಾರ್), ಶೋಭನ್ ಅಕ್ಷರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಎಂ.ರಮೇಶ್‌ ಹಾಗೂ ಗೋಪಿ ಜಂಟಿಯಾಗಿ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಬಿ.ಶ್ರೀನಿವಾಸ ರಾವ್ ಹಾಗೂ ರೋಶಿನಿ ನೌಡಿಯಲ್ ನಿರ್ಮಿಸುತ್ತಿದ್ದಾರೆ. ಮಹಿತ್ ನಾರಾಯಣ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಶ್ರೀ ವಸಂತ್ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಎ.ಕೆ.ಆನಂದ್ ಛಾಯಾಗ್ರಹಣ, ಶ್ರೀನಿವಾಸ್ ಪಿ ಬಾಬು ಸಂಕಲನ ಹಾಗೂ ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ “ಯಾರಿಗೆ ಬೇಕು ಈ ಲೋಕ” ಚಿತ್ರಕ್ಕಿದೆ.

 

Tags: #saakshatvSandalwoodyarige beku e loka
ShareTweetSendShare
Join us on:

Related Posts

saakshatv.com/shivarajkumar-pan-india-movie-koormavatar-official-announcement

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್

by admin
August 26, 2026
0

ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ 'ಕೂರ್ಮಾವತಾರ'ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ...

saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

by admin
August 26, 2026
0

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ...

saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

by admin
August 26, 2026
0

ಬೆಂಗಳೂರು: ‘ವೀರ ಕನ್ನಡಿಗ’, ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಹಾಗೂ 100ಕ್ಕೂ ಹೆಚ್ಚು ಧಾರಾವಾಹಿ-ಟಿವಿ ಶೋಗಳಿಗೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ಶರ್ಮ,...

saakshatv.com/nagabhushana-new-movie-announced-on-birthday-kasturi-talkies

ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; 90ರ ದಶಕದ ಫ್ಯಾಮಿಲಿ ಡ್ರಾಮಾದಲ್ಲಿ ‘ಟಗರು ಪಲ್ಯ’ ಹೀರೋ

by admin
August 26, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ, 'ಟಗರು ಪಲ್ಯ' ಖ್ಯಾತಿಯ ನಾಗಭೂಷಣ್ ಅವರ ಜನ್ಮದಿನದ ಪ್ರಯುಕ್ತ ಅವರ ಹೊಸ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಕಸ್ತೂರಿ ಟಾಕೀಸ್ ಬ್ಯಾನರ್‌ನಡಿ ನಿರ್ಮಾಪಕ...

saakshatv.com/sai-durga-tej-sambarala-yeti-gattu-shooting-completed-release-date-announced

ಸಾಯಿ ದುರ್ಗಾ ತೇಜ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ ‘ಸಂಬರಾಲ ಯೇಟಿ ಗಟ್ಟು’ ಶೂಟಿಂಗ್ ಕಂಪ್ಲೀಟ್; 2027ರ ಸಂಕ್ರಾಂತಿಗೆ ರಿಲೀಸ್

by admin
August 26, 2026
0

ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಆ್ಯಕ್ಷನ್-ಡ್ರಾಮಾ 'ಸಂಬರಾಲ ಯೇಟಿ ಗಟ್ಟು' (SYG) ಚಿತ್ರದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರತಿಷ್ಠಿತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram