ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇನ್ನೊಂದು ವಿಶ್ವಕಪ್ ಆಡಬೇಕು… ಆದ್ರೆ ಅವಕಾಶ ಸಿಗಲ್ಲ ಅಂತ ಗೊತ್ತು – ಕ್ರಿಸ್ ಗೇಲ್

Mahesh M Dhandu by Mahesh M Dhandu
November 19, 2021
in Newsbeat, Sports, ಕ್ರೀಡೆ
Chris Gayle saaksha tv
Share on FacebookShare on TwitterShare on WhatsappShare on Telegram

ಇನ್ನೊಂದು ವಿಶ್ವಕಪ್ ಆಡಬೇಕು… ಆದ್ರೆ ಅವಕಾಶ ಸಿಗಲ್ಲ ಅಂತ ಗೊತ್ತು – ಕ್ರಿಸ್ ಗೇಲ್

ಟಿ-20 ಕ್ರಿಕೆಟ್ ನ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿಲ್ಲ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಬದಲಾಗಿ ಇನ್ನೊಂದು ಟಿ-20 ವಿಶ್ವಕಪ್ ಆಡುವ ಇರಾದೆಯಲ್ಲಿದ್ದಾರೆ. ಅಷ್ಟೇ ಅಲ್ಲ, ತವರು ನೆಲ ಜಮೈಕಾದಲ್ಲಿ ಕೊನೆಯ ಪಂದ್ಯವನ್ನು ಆಡಬೇಕು ಎಂಬ ಇಚ್ಛೆಯನ್ನು ಕ್ರಿಸ್ ಗೇಲ್ ವ್ಯಕ್ತಪಡಿಸಿದ್ದಾರೆ.

ದುಬೈ ನಲ್ಲಿ ನಡೆದ ಐಸಿಸಿ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀರಸ ಪ್ರದರ್ಶನವನ್ನು ನೀಡಿತ್ತು. ಎರಡು ಬಾರಿ ಚಾಂಪಿಯನ್ ಆಗಿದ್ದ ಕೆರೆಬಿಯನ್ನರು ಈ ವಿಶ್ವಕಪ್ ನಲ್ಲಿ ತಮ್ಮ ಘನತೆ ಮತ್ತು ನಿರೀಕ್ಷೆಗೆ ತಕ್ಕಂತೆ ಆಡಲಿಲ್ಲ. ಇದು ಕೆರೆಬಿಯನ್ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯನ್ನುಂಟು ಮಾಡಿದ್ರೆ, ಕ್ರಿಕೆಟ್ ಜಗತ್ತಿಗೆ ಅಚ್ಚರಿಯನ್ನುಂಟು ಮಾಡಿದೆ. ಯಾಕಂದ್ರೆ ವೆಸ್ಟ್ ಇಂಡೀಸ್ ತಂಡದಲ್ಲಿ ಟಿ-20 ಸ್ಪೆಷಲಿಸ್ಟ್ ಆಟಗಾರರಾಗಿದ್ದಾರೆ. ಆದ್ರೆ ಒಂದು ತಂಡವಾಗಿ ಆಡಲು ಮಾತ್ರ ವೆಸ್ಟ್ ಇಂಡೀಸ್ ವಿಫಲವಾಗುತ್ತಿದೆ.

Chris Gayle saaksha tv

ಇದೀಗ ವೆಸ್ಟ್ ಇಂಡೀಸ್ ಕ್ರಿಕೆಟ್ ನ ದಿಗ್ಗಜ ಕ್ರಿಸ್ ಗೇಲ್ ಟ್ವಿಟ್ ಮಾಡಿದ್ದಾರೆ. ನಾನು ಹೋಗುವುದಿಲ್ಲ ಎಂದು ತನ್ನ ಸಾಮಾಜಿಕ ಜಾಲ ತಾಣದ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಅಂದ್ರೆ ಕ್ರಿಸ್ ಗೇಲ್ ಕ್ರಿಕೆಟ್ ಬದುಕಿಗೆ ವಿದಾಯ ಸದ್ಯಕ್ಕಂತೂ ಹೇಳುವುದಿಲ್ಲ ಎಂದಾಯ್ತು. ನನಗೆ ಇನ್ನೊಂದು ವಿಶ್ವಕಪ್ ಆಡುವ ಮನಸ್ಸು ಇದೆ. ಆದ್ರೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ನನಗೆ ಅವಕಾಶ ನೀಡುವುದಿಲ್ಲ ಎಂಬುದು ಗೊತ್ತು. ಆದ್ರೂ ನನ್ನ ವಿದಾಯದ ಪಂದ್ಯಕ್ಕೆ ಅವಕಾಶ ಮಾಡಿಕೊಡಬೇಕು. ಅದು ಕೂಡ ನನ್ನ ತವರು ನೆಲ ಜಮೈಕಾದಲ್ಲೇ ಆಗಬೇಕು. ಆಗ ನಾನು ಹೇಳಬಹುದು. ಧನ್ಯವಾದಗಳು.. ಮತ್ತೆ ನೋಡೋಣ ಅಂತ ಎಂದು ಕ್ರಿಸ್ ಗೇಲ್ ಹೇಳಿದ್ದಾರೆ.

ಕಳೆದ 22 ವರ್ಷಗಳಿಂದ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡುತ್ತಿದ್ದಾರೆ. 79 ಟಿ-20 ಪಂದ್ಯ, 103 ಟೆಸ್ಟ್ ಪಂದ್ಯ ಮತ್ತು 301 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 2012 ಮತ್ತು 2012ರಲ್ಲಿ ಟಿ-20 ವಿಶ್ವಕಪ್ ಗೆದ್ದಾಗ ವೆಸ್ಟ್ ಇಂಡೀಸ್ ತಂಡದ ಪ್ರಮುಖ ಆಟಗಾರನಾಗಿದ್ದ ಕ್ರಿಸ್ ಗೇಲ್, ಟಿ-20 ವಿಶ್ವಕಪ್ ನಲ್ಲಿ ಶತಕ ಸಿಡಿಸಿದ್ದ ಮೊದಲ ಆಟಗಾರ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.
ಇನ್ನೊಂದೆಡೆ, ಕ್ರಿಸ್ ಗೇಲ್ ಅವರು ಐಪಿಎಲ್, ಬಿಗ್ ಬ್ಯಾಷ್, ಬಿಬಿಎಲ್, ಪಾಕಿಸ್ತಾನ ಕ್ರಿಕೆಟ್ ಲೀಗ್, ಶ್ರೀಲಂಕಾ ಕ್ರಿಕೆಟ್ ಲೀಗ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಭಾಗವಹಿಸಿದ್ದಾರೆ.

Tags: #Chris Gayle#Saaksha TV#T20 World Cupwest indies
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram