ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೃಷಿ ಕಾಯ್ದೆಗಳು ವಾಪಸ್ : ರೈತರ ವಾದ ಏನಿತ್ತು..? ಯಾಕಿಷ್ಟು ವಿರೋಧ..?

Mahesh M Dhandu by Mahesh M Dhandu
November 19, 2021
in National, Newsbeat, ದೇಶ - ವಿದೇಶ
farm laws saaksha tv
Share on FacebookShare on TwitterShare on WhatsappShare on Telegram

ಕೃಷಿ ಕಾಯ್ದೆಗಳು ವಾಪಸ್ : ರೈತರರ ವಾದ ಏನಿತ್ತು..? ಯಾಕಿಷ್ಟು ವಿರೋಧ..?

ನವದೆಹಲಿ : 355 ದಿನಗಳ ರೈತರ ಹೋರಾಟಕ್ಕೆ ಫಲ ಸಿಕ್ಕಿದೆ. ರೈತರ ನಿರಂತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ವಿವಾಧಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಇಂದು ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೃಷಿ ಸಂಬಂಧಿ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ.

Related posts

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

August 11, 2026
ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

August 11, 2026

ಹಾಗಾದ್ರೆ ಕೇಂದ್ರದ ಕೃಷಿ ಮಸೂದೆಗಳಿಗೆ ವಿರೋಧ ಯಾಕೆ..?

“ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಪ್ರಚಾರ ಹಾಗೂ ಸೌಲಭ್ಯ ಮಸೂದೆ 2020” : ಈ ಮಸೂದೆ ಪ್ರಕಾರ ರೈತರು ತಾವು ಬೆಳೆದ ಬೆಳೆಗಳನ್ನು ಎಲ್ಲಿ ಯಾರಿಗೆ ಬೇಕಾದರೂ ಮಾರಾಟ ಮಾಡಬಹುದು.
ಇದರಲ್ಲಿ ತಪ್ಪೇನಿದೆ.. ಇದು ಈಗಾಗಲೇ ನಡೀತಿದೆ ಅಲ್ವಾ.. ಆದರೂ ವಿರೋಧ ಯಾಕೆ ಅಂತಾ ಯೋಚ್ನೆ ಮಾಡಿದ್ರೆ..

farm laws saaksha tv

ಈ ಮಸೂದೆ ಎಪಿಎಂಸಿ ವ್ಯವಸ್ಥೆಯನ್ನು ಹಾಳು ಮಾಡುತ್ತೆ. ಇದರಲ್ಲಿ ಎಪಿಎಂಸಿಯಲ್ಲಿ ಕೆಲಸ ಮಾಡೋರು ನಿರುದ್ಯೋಗಿಗಳಾಗುತ್ತಾರೆ ಅನ್ನೋದು ಮಸೂದೆಯನ್ನ ವಿರೋಧಿಸುತ್ತಿರುವವರ ವಾದ.

“ರೈತರ ಸಬಲೀಕರಣ ಮತ್ತು ಸಂರಕ್ಷಣೆ ಬೆಲೆ ಭರವಸೆ ಹಾಗೂ ಕೃಷಿ ಸೇವೆಗಳ ಮಸೂದೆ 2020” : ಈ ಮಸೂದೆ ರೈತರಿಗೆ ಸಿಗುತ್ತಿರುವ ಬೆಂಬಲ ಬೆಲೆಯನ್ನು ಕಸಿದುಕೊಳ್ಳುತ್ತೆ ಎಂಬೋದು ರೈತರ ವಾದ.

ಅಗತ್ಯ ಸರಕುಗಳು ತಿದ್ದುಪಡಿ ಮಸೂದೆ 2020 : ಇಲ್ಲಿ ಈರುಳ್ಳಿ, ಆಲುಗಡ್ಡೆ,ದ್ವಿದಳ ಧಾನ್ಯಗಳು, ಎಣ್ಣೆ ಕಾಳುಗಳನ್ನು ಅಗತ್ಯ ಸರಕುಗಳ ಪಟ್ಟಿಯಿಂದ ಕೈಬಿಡಲಾಗಿದೆ.

ಇದರಿಂದ ವ್ಯಾಪಾರಿಗಳು ಕಾಳಸಂತೆಯನ್ನು ಸೃಷ್ಠಿ ಮಾಡ್ತಾರೆ. ಕೃತಕ ಅಭಾವವನ್ನು ನಿರ್ಮಿಸಿ ಬೆಲೆ ಏರಿಕೆ ಮಾಡ್ತಾರೆ. ಮತ್ತು ರೈತರ ಬಳಿ ಖರೀದಿ ಮಾಡುವಾಗ ಕಡಿಮೆ ಬೆಲೆಗೆ ಮಾರುವಂತೆ ಒತ್ತಾಯ ಮಾಡುತ್ತಾರೆ ಎಂಬೋದು ರೈತರ ವಾದ.

Tags: #Saaksha TVBJPNarendra modiNew Delhi
ShareTweetSendShare
Join us on:

Related Posts

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

by Shwetha
August 11, 2026
0

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನವಾಗಿದೆ ಎಂಬ ಆರೋಪ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ದೌರ್ಜನ್ಯದ ಆರೋಪ ಖಂಡಿಸಿ ವಿರೋಧ ಪಕ್ಷದ ಸಂಸದರು...

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ’; ಖಾತೆ ಹಂಚಿಕೆ ಬಗ್ಗೆ ಡಿಸಿಎಂ ಪರಂ ಸ್ಪಷ್ಟನೆ

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ’; ಖಾತೆ ಹಂಚಿಕೆ ಬಗ್ಗೆ ಡಿಸಿಎಂ ಪರಂ ಸ್ಪಷ್ಟನೆ

by Shwetha
August 11, 2026
0

ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು,...

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

by Shwetha
August 11, 2026
0

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜಕೀಯ ಜಿದ್ದಾಜಿದ್ದಿ ಈಗ ಹೊಸ ರೂಪ ಪಡೆದುಕೊಂಡಿದೆ. ತಮ್ಮ ಚುಚ್ಚುಮಾತು ಮತ್ತು ವಿಶಿಷ್ಟ ಶೈಲಿಯ ವ್ಯಂಗ್ಯಕ್ಕೆ ಹೆಸರಾದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ...

ಆನ್ ಇದ್ದ ಮೈಕ್ ತಂದಿಟ್ಟ ಆಪತ್ತು:  ವಿಜಯೇಂದ್ರ ಎಲ್ಲಿದ್ದೀಯಪ್ಪಾ? ಬಿಡದಿ ಪಾದಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷರ ಗೈರು ಹಾಜರಿ ಬಗ್ಗೆ ಕೈ ಪಡೆ ವ್ಯಂಗ್ಯ

ಆನ್ ಇದ್ದ ಮೈಕ್ ತಂದಿಟ್ಟ ಆಪತ್ತು: ವಿಜಯೇಂದ್ರ ಎಲ್ಲಿದ್ದೀಯಪ್ಪಾ? ಬಿಡದಿ ಪಾದಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷರ ಗೈರು ಹಾಜರಿ ಬಗ್ಗೆ ಕೈ ಪಡೆ ವ್ಯಂಗ್ಯ

by Shwetha
August 11, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆಯು ಈಗ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಎರಡನೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram