ADVERTISEMENT

ಭಾರತದ ಕಾನೂನಿನ ನೆರಳಲ್ಲಿ ಮುಂದುವರಿದ ಅತ್ಯಾಚಾರಿಗಳ ಪೀಕಲಾಟ

Related posts

ಭಾರತದ ಕಾನೂನಿನ ನೆರಳಲ್ಲಿ ಮುಂದುವರಿದ ಅತ್ಯಾಚಾರಿಗಳ ಪೀಕಲಾಟ

ನಿರ್ಭಯಾ ಹಂತಕರ ಶಿಕ್ಷೆ ತಪ್ಪಿಸುವ ನಾಟಕ ಮುಂದುವರೆದಿದ್ದು, ನಾನು ಮಾನಸಿಕ ಅಸ್ವಸ್ಥ ಎಂದು ಆರೋಪಿ ವಿನಯ ಶರ್ಮಾ ಸುಪ್ರೀಂಗೆ ಅರಿಕೆ ಮಾಡಿದ್ದಾನೆ.
ತಾನು ಮಾನಸಿಕ ಅಸ್ವಸ್ಥನಾಗಿದ್ದು, ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ವಿನಯ ಶರ್ಮಾ ಸುಪ್ರೀಂ ಕೋರ್ಟ್ ಗೆ ಮತ್ತೊಮ್ಮೆ ಮನವಿ ಸಲ್ಲಿಸಿದ್ದಾನೆ.
ಆತ ಪರಿಪೂರ್ಣ ರೀತಿಯಲ್ಲಿ ಆರೋಗ್ಯವಂತನಾಗಿದ್ದಾನೆ ಎಂದು ಕೇಂದ್ರ ಸರ್ಕಾರ‌ ವಾದ ಮಂಡಿಸಿದೆ.
ಈ ಮೊದಲು ತನ್ನ ಪರ ವಕಾಲತ್ತು ವಹಿಸಿದ್ದ ವಕೀಲರ ಬದಲಿಗೆ ಹೊಸ ವಕೀಲರನ್ನು ನೇಮಿಸಲು ತಿರ್ಮಾನಿಸಿದ್ದು, ಅದಕ್ಕಾಗಿ ಸಮಯಾವಕಾಶ ಕೋರಿ ಇನ್ನೊಬ್ಬ ಹಂತಕ ಪವನ್ ಗುಪ್ತಾ ಅರ್ಜಿ ಸಲ್ಲಿಸಿದ್ದ. ಇದೇ ವೇಳೆ ವಕೀಲರ ನೇಮಕ ತಿರಸ್ಕರಿಸಿರುವ ಆರೋಪಿ ಪವನ್ ಗುಪ್ತಾಗೆ ಸ್ಥಳೀಯ ಕೋರ್ಟ್ ವತಿಯಿಂದ ವಕೀಲರ ನೇಮಕ ಮಾಡಲಾಗಿದ್ದು, ಸುಪ್ರೀಂ ಕೋರ್ಟ್ ಸಹ ಪವನ್ ಪರ ವಾದಿಸಲು ನ್ಯಾಯವಾದಿಯನ್ನು ನೇಮಿಸಿದೆ.

Join us on:

Related Posts

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

​ಕುರಿ ಲೆಕ್ಕ ಹಾಕಲು ಬರಲ್ಲ ಎಂದವರಿಗೆ 17 ಬಜೆಟ್ ಮಂಡಿಸುವ ಅವಕಾಶ ಸಿಕ್ಕಿದ್ದು ಹೇಗೆ :ಅರ್ಥಶಾಸ್ತ್ರ ಓದಿಲ್ಲ ಎಂದರೂ ಕೇಳದೆ ಹಣಕಾಸು ಖಾತೆ ಕೊಟ್ಟಿದ್ದ ದೇವೇಗೌಡ್ರು ಅಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು, ಅಂದರೆ 17 ಬಾರಿ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಆದರೆ, ಆರಂಭದಲ್ಲಿ ಅವರಿಗೆ ಹಣಕಾಸು ಖಾತೆಯ...

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ  ಎಚ್ಚರಿಕೆ

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ ಎಚ್ಚರಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದೆ. ವಸತಿ ಸಚಿವ ಬಿ. ಝಡ್. ಜಮೀರ್ ಅಹ್ಮದ್...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ರಾಷ್ಟ್ರಪತಿಗಳ ಗೌರವದ ವಿಚಾರವಾಗಿ ದೊಡ್ಡ ಹಗ್ಗಜಗ್ಗಾಟ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳ ಸರ್ಕಾರದ ವಿರುದ್ಧ ಮಾಡಿದ ಟೀಕೆಗಳಿಗೆ...