ADVERTISEMENT
Friday, November 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾಂಗ್ರೆಸ್ ಎಂದರೆ ಕುಟುಂಬ ರಾಜಕಾರಣ : ಡಾ.ಕೆ.ಸುಧಾಕರ್

Mahesh M Dhandu by Mahesh M Dhandu
November 20, 2021
in Newsbeat, Politics, ರಾಜಕೀಯ
Health Minister Dr K Sudhakar Speaks On Covid-19 saaksha tv
Share on FacebookShare on TwitterShare on WhatsappShare on Telegram

ಕಾಂಗ್ರೆಸ್ ಎಂದರೆ ಕುಟುಂಬ ರಾಜಕಾರಣ, ಶ್ರೀನಿವಾಸಪುರದ ನಾಟಕ ಕಂಪನಿ ಬಂದ್ ಮಾಡೋಣ

ಕೋಲಾರ : ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಲವೆಡೆ ವಿಧಾನಸಭೆ ಹಾಗೂ ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಗೆದ್ದಿದೆ. ಈಗ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ಬಿಜೆಪಿಯನ್ನು ಗೆಲ್ಲಿಸಿ ಹೊಸ ದಾಖಲೆ ಬರೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Related posts

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

November 13, 2026
ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

November 13, 2026

ಮಾಲೂರಿನಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಹಿಂದೆ ಬಿಜೆಪಿ ಇರಲಿಲ್ಲ. ಆದರೆ ಮೊದಲ ಬಾರಿಗೆ ಬಿಜೆಪಿ ಗೆದ್ದಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲೂ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಪಡೆದಿದೆ. ಕೋಲಾರ, ಚಿಕ್ಕಬಳ್ಳಾಪುರದ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವು ಸಾಧಿಸುತ್ತಿದೆ. ಈಗ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ಬಿಜೆಪಿಯನ್ನು ಗೆಲ್ಲಿಸಿ ದಾಖಲೆ ಬರೆಯಬೇಕಿದೆ ಎಂದರು.

ವಿಧಾನಪರಿಷತ್ ಚುನಾವಣೆ ಎಂದರೆ ಕಾರ್ಯಕರ್ತರ ಚುನಾವಣೆಯಾಗಿದೆ. ಬಿಜೆಪಿಯು ಈ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಉತ್ತಮ ಅವಕಾಶ ನೀಡಿದೆ. ಡಾ.ವೇಣುಗೋಪಾಲ ಗೌಡ ಅವರು ಈ ಭಾಗದ ಅಭ್ಯರ್ಥಿಯಾಗಿ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ಗೆಲುವು ಇಡೀ ಕಾರ್ಯಕರ್ತರ ಗೆಲುವು ಆಗಲಿದೆ. ಕಾಂಗ್ರೆಸ್ ಎಂದರೆ ಕುಟುಂಬ ರಾಜಕಾರಣ. ಬಿಜೆಪಿ ಎಂದರೆ ಪ್ರಜಾಪ್ರಭುತ್ವದ ಆಡಳಿತ. ಕುಟುಂಬ ರಾಜಕಾರಣಕ್ಕೆ ಹಾಗೂ ಪ್ರಜಾಪ್ರಭುತ್ವದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಇದೆ ಎಂದರು.

Dr. K. Sudhakar saaksha tv

ಕೋಲಾರದಲ್ಲಿ ಎಲ್ಲರೂ ನಾಟಕ ಕಂಪನಿ ಇಲ್ಲ. ಆದರೆ ಶ್ರೀನಿವಾಸಪುರದಲ್ಲಿ ಈಗಲೂ ನಾಟಕ ಕಂಪನಿ ಇದೆ. ಆ ಕಂಪನಿ ಮುಚ್ಚಿಸಲು ಡಾ.ವೇಣುಗೋಪಾಲ ಅವರನ್ನು ಗೆಲ್ಲಿಸಬೇಕು. ಅವರು ವೈದ್ಯರಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ರೈತರ ಮಕ್ಕಳಿಗಾಗಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ್ದಾರೆ. ಸಾವಿರಾರು ಶಸ್ತ್ರಚಿಕಿತ್ಸೆ ಮಾಡಿ ಸಮಾಜಮುಖಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದರು.

ಯಾವುದೇ ನಾಯಕರಿಗೆ ಜಾತಿಯ ಆಲಿಂಗನ ಬೇಕಿಲ್ಲ. ರಾಜ್ಯದಲ್ಲಿ ನಾಯಕರು ಅಹಿಂದ ಎಂದು ಹೇಳಿಕೊಳ್ಳುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರಿಗಿಂತ ದೊಡ್ಡ ಅಹಿಂದ ನಾಯಕರಿಲ್ಲ. ಆದರೆ ಪ್ರಧಾನಿ ಮೋದಿಯವರು ಅಹಿಂದ ಎಂದು ಹೇಳಿಕೊಳ್ಳಲಿಲ್ಲ. ದೇಶದ ಮೇಲೆ ಜವಾಬ್ದಾರಿ ಮಾತ್ರ ನಾಯಕರಿಗೆ ಇರಬೇಕು. ಅಂತಹ ಜವಾಬ್ದಾರಿಯನ್ನು ಪ್ರಧಾನಿ ಮೋದಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದರು.

Tags: #Saaksha TVCongressKolarSudakar
ShareTweetSendShare
Join us on:

Related Posts

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

by Shwetha
November 13, 2026
0

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ದೃಶ್ಯಕಾವ್ಯ ರಾಮಾಯಣ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಹಿಂದೆಂದೂ ಕಾಣದಂತಹ ಐತಿಹಾಸಿಕ ದಾಖಲೆಗಳನ್ನು ನಿರ್ಮಿಸುತ್ತಾ ಮುನ್ನುಗ್ಗುತ್ತಿದೆ. ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಹಾಗೂ ಸ್ಯಾಂಡಲ್‌ವುಡ್‌ನ...

ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

by Shwetha
November 13, 2026
0

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ನಿರ್ಮಾಣವಾಗಿರುವ ವಸತಿ ಬಡಾವಣೆಗಳ ಮನೆ ಮತ್ತು ನಿವೇಶನ ಮಾಲೀಕರಿಗೆ ಇ-ಸ್ವತ್ತು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿ-ಖರಾಬು,...

ಭ್ರಷ್ಟಾಚಾರ ವಿರೋಧಿ ಮಾತುಗಳ ಬೆನ್ನಲ್ಲೇ ಸಿಎಂ ಡಿಕೆಶಿ ಕಚೇರಿಗೆ ಕಳಂಕಿತ ಅಧಿಕಾರಿಯ ಎಂಟ್ರಿ: ವಿಶೇಷ ಕರ್ತವ್ಯಾಧಿಕಾರಿ ಕುಂಞ ಅಹಮದ್ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು!

ಭ್ರಷ್ಟಾಚಾರ ವಿರೋಧಿ ಮಾತುಗಳ ಬೆನ್ನಲ್ಲೇ ಸಿಎಂ ಡಿಕೆಶಿ ಕಚೇರಿಗೆ ಕಳಂಕಿತ ಅಧಿಕಾರಿಯ ಎಂಟ್ರಿ: ವಿಶೇಷ ಕರ್ತವ್ಯಾಧಿಕಾರಿ ಕುಂಞ ಅಹಮದ್ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು!

by Shwetha
November 13, 2026
0

ಮಂಡ್ಯ: ಸಾರ್ವಜನಿಕ ವೇದಿಕೆಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಗುಡುಗುವ ಹಾಗೂ ಪಾರದರ್ಶಕ ಆಡಳಿತದ ಭರವಸೆ ನೀಡುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯಾಲಯಕ್ಕೇ ಈಗ ಗಂಭೀರ ಭ್ರಷ್ಟಾಚಾರದ ಆರೋಪ...

ಹಾಲಿನ ದರ ಮತ್ತೆ ಏರಿಕೆ: ಅಮೂಲ್ ಹಾಲು ಲೀಟರ್‌ಗೆ ₹2–₹4 ದುಬಾರಿ

ಹಾಲಿನ ದರ ಮತ್ತೆ ಏರಿಕೆ: ಅಮೂಲ್ ಹಾಲು ಲೀಟರ್‌ಗೆ ₹2–₹4 ದುಬಾರಿ

by Shwetha
November 13, 2026
0

ನಂದಿನಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ದೇಶದ ಪ್ರಮುಖ ಹಾಲಿನ ಬ್ರ್ಯಾಂಡ್‌ಗಳಾದ ಅಮೂಲ್ (Amul) ಮತ್ತು ಮದರ್ ಡೇರಿ (Mother Dairy) ಕೂಡ ಹಾಲಿನ ಬೆಲೆಯನ್ನು ಹೆಚ್ಚಿಸಿವೆ....

ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!

ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!

by Shwetha
November 13, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕರ ನಡುವೆ ನಡೆಯುತ್ತಿರುವ ಬಹಿರಂಗ ವಾಕ್ಸಮರಕ್ಕೆ ಕಡಿವಾಣ ಹಾಕಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram