ಕಲಬುರಗಿ ಜಿಲ್ಲೆಯಲ್ಲಿ ಲಾಕ್‌ಡೌನ್ 3.0 ಸಡಿಲಿಕೆಗೊಳಿಸಿ ಎರಡನೇ ದಿನದಲ್ಲಿ ವಾಪಸ್ ಪಡೆದ ಜಿಲ್ಲಾಧಿಕಾರಿ. ಲಾಕ್‌ಡೌನ್ ಸಡಿಲಿಕೆಗೊಳಿಸಿ ಬಟ್ಟೆ-ಪಾತ್ರೆ ಅಂಗಡಿ, ಗೋಲ್ಡ್ ಶಾಪ್, ಸ್ಟೇಶನರಿ, ಎಲೆಕ್ಟ್ರಾನಿಕ್ ಸೇರಿದಂತೆ ವಿವಿಧ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿತ್ತು.ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಹೋಟೆಲ್‌ಗಳಲ್ಲಿ ಪಾರ್ಸೆಲ್ ನೀಡಲು ಅನುಮತಿ ನೀಡಲಾಗಿತ್ತು. ಇದೀಗ ಈ ಎಲ್ಲಾ ಅನುಮತಿಗಳನ್ನ ವಾಪಾಸ್ ಪಡೆದು ಲಾಕ್‌ಡೌನ್ ಮತ್ತಷ್ಟು ಬಿಗಿಗೊಳಿಸಿದ ಡಿಸಿ
ಲಾಕ್‌ಡೌನ್ ಸಡಿಲಿಕೆಗೊಳಿಸಿದ್ದರಿಂದ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಒಂದೆಡೆ ಸೇರಿಕೊಳ್ಳುತ್ತಿದ್ದರು. ಅಂಗಡಿ ಮುಂಗಟ್ಟುಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗುತ್ತಿರುಲಿಲ್ಲ. ಇದರಿಂದ ಜಿಲ್ಲೆಯಲ್ಲಿ ವೈರಸ್ ಮತ್ತಷ್ಟು ಹರಡುವ ಆತಂಕದಿಂದ ಲಾಕ್‌ಡೌನ್ ಸಡಿಲಿಕೆ ವಾಪಾಸ್. ಏಪ್ರಿಲ್ 6 ರಂದು ಲಾಕ್‌ಡೌನ್ ಸಡಿಲಗೊಳಿಸಿ ಆದೇಶ ಹೊರಡಿಸಿದ್ದ ಜಿಲ್ಲಾಧಿಕಾರಿ ಶರತ್ ಬಿ








