ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಬ್ರುವಾಹನ ಖ್ಯಾತಿಯ ಛಾಯಾಗ್ರಾಹಕ ಎಸ್.ವಿ ಶ್ರೀಕಾಂತ್ ಇನ್ನಿಲ್ಲ…

admin by admin
May 13, 2020
in Cinema, Newsbeat, Samagra karnataka, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು : ವರನಟ ಡಾ. ರಾಜ್ ಕುಮಾರ್ ಅಭಿನಯದ ಬಬ್ರುವಾಹನ ಸಿನಿಮಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.. ಈ ಸಿನಿಮಾದಲ್ಲಿ ಅಣ್ಣಾವ್ರ ಅಭಿನಯ, ಅವರ ಗಾನ ಮಾಧುರ್ಯ.. ಸಂಭಾಷಣೆ ಯಾರು ತಾನೇ ಮರೆಯೋಕೆ ಸಾಧ್ಯ. ಅಂದಿನ ಕಾಲಕ್ಕೆ ಈ ಸಿನಿಮಾ ಎಷ್ಟು ಖ್ಯಾತಿ ಪಡೆದಿತ್ತೋ ಅಷ್ಟೇ ಖ್ಯಾತಿಯನ್ನ ಅಂದಿನ ಕಾಲದಲ್ಲೇ ರಾಜ್ ಕುಮಾರ್ ಅವರನ್ನ ಡಬಲ್ ರೋಲ್ ನಲ್ಲಿ ಇಂದಿಗೂ ಲೇಟೆಸ್ಟ್ ಅನ್ನೋ ರೀತಿ ತೋರಿಸಿದ್ದ ರೀತಿ ಇಡೀ ದೇಶದ ಗಮನ ಸೆಳೆದಿತ್ತು. ಈ ಅದ್ಭುತ ದೃಶ್ಯವನ್ನು ಸೆರೆಹಿಡಿದಿದ್ದ ಟ್ರಿಕ್ಸ್ ಫೋಟೊಗ್ರಫಿ ಎಕ್ಸ್ ಪರ್ಟ್ ಎಂದೇ ಖ್ಯಾತಿ ಗಳಿಸಿದ್ದ ಶ್ರೀಕಾಂತ್ ನಿನ್ನೆ ನಿಧನರಾಗಿದ್ದಾರೆ.

ಮೂಲತಃ ಮದ್ದೂರಿನವರಾದ ಶ್ರೀಕಾಂತ್ ಬಿ.ಎಸ್ಸಿ ಪದವಿ ಪಡೆದಿದ್ದರು. ಚೆನ್ನೈನ ಗೋಲ್ಡನ್ ಸ್ಡುಡಿಯೋದಲ್ಲಿ ಕೆಲಸ ಮಾಡಿದ್ದ ಇವರು 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಮೂರು ಬಾರಿ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಸಾಕ್ಷಾತ್ಕಾರ, ಗೆಜ್ಜೆಪೂಜೆ, ಬಬ್ರುವಾಹನ, ಉಪಾಸನೆ, ಜೀವನ ಚೈತ್ರ, ತ್ರಿಮೂರ್ತಿ ಸಿನಿಮಾಗಳಲ್ಲಿ ಕ್ಯಾಮೆರಾ ಕೈಚಳಕ ತೋರಿದ್ದ ಖ್ಯಾತಿ ಶ್ರೀಕಾಂತ್ ಅವರದ್ದಾಗಿದೆ. ಇನ್ನು ಶ್ರೀಕಾಂತ್ ಅವರ ನಿಧನಕ್ಕೆ ಚಿತ್ರರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ಸಚಿವ ಸ್ಥಾನಕ್ಕಾಗಿ ಹಠ ಹಿಡಿಯಲ್ಲ- ಹೈಕಮಾಂಡ್ ನಿರ್ಧಾರಕ್ಕೆ ಜಮೀರ್ ಶರಣು: ಡಿ ಕೆ ಸುರೇಶ್ ಭೇಟಿಯ ಕುರಿತು ಹೊರಬಂತು ಅಸಲಿ ಸತ್ಯ!

June 18, 2026
ಧರ್ಮಸ್ಥಳ ಪ್ರಕರಣದ ಸುತ್ತ ಸುತ್ತಿಕೊಂಡ ಪ್ರಕಾಶ್ ರಾಜ್ ಹೆಸರು: 200 ಕೋಟಿ ರೂಪಾಯಿ ಪಿತೂರಿ ಆರೋಪಕ್ಕೆ ನಟ ನೀಡಿದ ತಿರುಗೇಟು ಏನು?

ಚಿನ್ನಯ್ಯನೊಂದಿಗೆ ಮಾತನಾಡಿದ್ದು ನಿಜ; ಉಳಿದ ಆರೋಪಗಳನ್ನು ತಳ್ಳಿಹಾಕಿದ ಪ್ರಕಾಶ್ ರಾಜ್

June 18, 2026
Tags: Babruvahana
ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ಸಚಿವ ಸ್ಥಾನಕ್ಕಾಗಿ ಹಠ ಹಿಡಿಯಲ್ಲ- ಹೈಕಮಾಂಡ್ ನಿರ್ಧಾರಕ್ಕೆ ಜಮೀರ್ ಶರಣು: ಡಿ ಕೆ ಸುರೇಶ್ ಭೇಟಿಯ ಕುರಿತು ಹೊರಬಂತು ಅಸಲಿ ಸತ್ಯ!

by Shwetha
June 18, 2026
0

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಕುರಿತು ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗುತ್ತಿದೆ. ಈ ನಡುವೆ ತಮಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಕಾಂಗ್ರೆಸ್...

ಧರ್ಮಸ್ಥಳ ಪ್ರಕರಣದ ಸುತ್ತ ಸುತ್ತಿಕೊಂಡ ಪ್ರಕಾಶ್ ರಾಜ್ ಹೆಸರು: 200 ಕೋಟಿ ರೂಪಾಯಿ ಪಿತೂರಿ ಆರೋಪಕ್ಕೆ ನಟ ನೀಡಿದ ತಿರುಗೇಟು ಏನು?

ಚಿನ್ನಯ್ಯನೊಂದಿಗೆ ಮಾತನಾಡಿದ್ದು ನಿಜ; ಉಳಿದ ಆರೋಪಗಳನ್ನು ತಳ್ಳಿಹಾಕಿದ ಪ್ರಕಾಶ್ ರಾಜ್

by Shwetha
June 18, 2026
0

ನಟ ಪ್ರಕಾಶ್ ರಾಜ್ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿದ್ದು, ಚಿನ್ನಯ್ಯನೊಂದಿಗೆ ಮಾತನಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರಾಜ್, ಚಿನ್ನಯ್ಯ ನನ್ನೊಂದಿಗೆ...

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಪ್ರೆಸ್ ಮೀಟ್ ಕರೆಯದಿರಲು ನಾನು ಪ್ರಧಾನಿಯಲ್ಲ:ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ; ಮಾರಿಕೊಂಡವರು ಯಾರು? ಸುದ್ದಿಗೋಷ್ಠಿಯಲ್ಲಿ ನಟ ಮತ್ತು ಪತ್ರಕರ್ತರ ನಡುವೆ ನಡೆದಿದ್ದೇನು?

by Shwetha
June 18, 2026
0

ಬೆಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಕರೆದಿದ್ದ ಸುದ್ದಿಗೋಷ್ಠಿಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿತ್ತು. ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗೋಷ್ಠಿಗೆ ಆಹ್ವಾನ ನೀಡುವಾಗ ಮಾರಿಕೊಂಡ ಮಾಧ್ಯಮದವರಿಗೆ ವಿಶೇಷ ಆಹ್ವಾನ ಎಂದು ಪ್ರಕಾಶ್...

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

by Shwetha
June 18, 2026
0

ರಾಮನಗರದ ಬಿಡದಿಯಲ್ಲಿ ನಿರ್ಮಾಣವಾಗುತ್ತಿರುವ ಟೌನ್‌ಶಿಪ್ ವಿಚಾರವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಪೋಸ್ಟರ್ ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ಹೂಡಿರುವ ಆರೋಪಗಳು ಮತ್ತು ಹಚ್ಚಿರುವ ಪೋಸ್ಟರ್‌ಗಳ ವಿರುದ್ಧ ಕೇಂದ್ರ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 18, 2026
0

ದಿನ ಭವಿಷ್ಯ : 18-06-2026 1. ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹ ತುಂಬಿರಲಿದೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram