ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಧಾರವಾಡದಲ್ಲಿ ಮತ್ತೆ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ

Namratha Rao by Namratha Rao
November 27, 2021
in Uncategorized
new COVID strain symptoms
Share on FacebookShare on TwitterShare on WhatsappShare on Telegram

ಧಾರವಾಡ  : ಧಾರವಾಡದಲ್ಲಿ ಮತ್ತೆ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗ್ತಲೇ ಇದೆ.. 282 ಕ್ಕೆ ಕರೋನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗಿದೆ.. ಗಂಟೆಯಿಂದ ಗಂಟೆಗೆ ಏರಿಕೆಯಾಗುತ್ತಲೆ ಇದೆ. ನಿನ್ನೆವರೆಗೆ 204 ಇದ್ದ ಪಾಸಿಟಿವ್ ಸಂಖ್ಯೆ ಇದೀಗ 282 ಬಂದು ತಲುಪಿದೆ..

ಮತ್ತೆ 78 ಜನ ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ..  ಈಗಾಗಲೇ ಎರಡು ಹಾಸ್ಟೇಲ್ ಗಳನ್ನು ಇಲಾಖೆ ಸೀಲ್ ಡೌನ್ ಮಾಡಿದೆ..  ಕ್ಯಾಂಪಸ್ ನಲ್ಲಿ ಮುಂದುವರೆದ ಪರೀಕ್ಷಾ ಕಾರ್ಯ ನಡೆಸಿದೆ. ಅಲ್ಲದೇ ಜನರಿಗೆ ಆತಂಕಗೊಳ್ಳದಂತೆ ಜಿಲ್ಲಾಧಿಕಾರಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ..

Related posts

fifa wolrd cup football 2026

ಒಡಲಲ್ಲಿ ಡಿಜಿಟಲ್ ಹೃದಯ.. ಮೈದಾನದಲ್ಲಿ ಜಾದು ಮಾಡುವ ಆ ತಾಂತ್ರಿಕ ಮೋಹಿನಿ ಯಾರು..?

June 18, 2026
Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

June 17, 2026
ShareTweetSendShare
Join us on:

Related Posts

fifa wolrd cup football 2026

ಒಡಲಲ್ಲಿ ಡಿಜಿಟಲ್ ಹೃದಯ.. ಮೈದಾನದಲ್ಲಿ ಜಾದು ಮಾಡುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 18, 2026
0

ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್ ಉದ್ದ, 68 ಮೀಟರ್...

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

by admin
June 17, 2026
0

ಕ್ಯುರಾಸಾವೋ.. ಬಹುತೇಕರಿಗೆ ಈ ಹೆಸರಿನ ಒಂದು ರಾಷ್ಟ್ರವಿದೆ ಅಂತ ಗೊತ್ತಿರಲಿಕ್ಕಿಲ್ಲ. ಆದ್ರೆ ಈ ದೇಶ ಈಗ 2026ರ ಫಿಫಾ ವಿಶ್ವಕಪ್ ಟೂರ್ನಿಯಿಂದ ಚಾಲ್ತಿಗೆ ಬಂದಿದೆ. ಹೌದು. ಕ್ಯುರಾಸಾವೋ...

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

by Author2
January 4, 2026
0

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ...

Know the Importance of Chanting Navagraha Mantra on This Auspicious Day

ನವಗ್ರಹ ಮಂತ್ರ ದಿನ ಪಠಿಸುವುದರ ಮಹತ್ವ ತಿಳಿಯಿರಿ

by Saaksha Editor
December 20, 2025
0

ನಮ್ಮ ಜಾತಕದಲ್ಲಿರುವ ನವಗ್ರಹಗಳು ನಮ್ಮ ಜೀವನದಲ್ಲಿ ನಡೆಯುವ ಎಲ್ಲಾ ಒಳ್ಳೆಯ ಮತ್ತು ಕೆಟ್ಟ ವಿಷಯಗಳನ್ನು ನಿರ್ಧರಿಸುತ್ತವೆ. ನಾವು ಯಾವುದೇ ದೇವಸ್ಥಾನಕ್ಕೆ (Temple) ಭೇಟಿ ನೀಡಿದರೂ ನವಕೃಷ್ಣರನ್ನು ಪೂಜಿಸುವುದಿಲ್ಲ. ...

Even dull kids can become intelligent chant Saraswati mantra

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಲು ಈ ಉಪಾಯ ಮಾಡಿ

by Saaksha Editor
November 10, 2025
0

ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ ಕೂತಿದ್ದರು ಸಹ ಮನಸ್ಸು ಮಾತ್ರ ಬೇರೆ ಕಡೆ ಇರುತ್ತದೆ ಮತ್ತು ವಿದ್ಯಾಭ್ಯಾಸದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram