ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ರಾಜ್ಯದಲ್ಲಿ ಮತ್ತೆ ಲಾಕ್ ಡೌನ್’ ಬಗ್ಗೆ ಸುಧಾಕರ್ ಸ್ಪಷ್ಟನೆ

Mahesh M Dhandu by Mahesh M Dhandu
November 29, 2021
in Newsbeat, State, ರಾಜ್ಯ
kodagu
Share on FacebookShare on TwitterShare on WhatsappShare on Telegram

`ರಾಜ್ಯದಲ್ಲಿ ಮತ್ತೆ ಲಾಕ್ ಡೌನ್’ ಬಗ್ಗೆ ಸುಧಾಕರ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೊಸ ತಳಿ ಓಮಿಕ್ರಾನ್ ಭೀತಿ ಶುರುವಾಗಿದೆ.

Related posts

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026
ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

March 18, 2026

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದೀಗ ಈ ಬಗ್ಗೆ ಸ್ವತಃ ಆರೋಗ್ಯ ಸಚಿವರೇ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಯಾವುದೇ ಲಾಕ್ ಡೌನ್ ಇಲ್ಲ.

ವದಂತಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಅಷ್ಟೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಆಫ್ರಿಕಾದಲ್ಲಿ ಇರುವ ನನ್ನ ವೈದ್ಯ ಸ್ನೇಹಿತರ ಜೊತೆ ಮಾತಾಡಿದ್ದೇನೆ. ಹೊಸ ತಳಿ ಬೇಗ ಹರಡುತ್ತದೆ.

lock down saaksha tv

ಆದರೆ ಡೆಲ್ಟಾ ಅಷ್ಟು ಭೀಕರತೆ ಇರುವುದಿಲ್ಲ ಎಂದು ತಿಳಿಸಿದ್ದಾರೆ. ವಾಂತಿ, ಪಲ್ಸ್ ರೇಟ್ ಜಾಸ್ತಿಯಾಗುವುದು, ತಲೆ ಸುತ್ತುವುದು, ಆಯಾಸ ಆಗುವುದು ಇದು ಹೊಸ ತಳಿ ರೋಗ ಲಕ್ಷಣಗಳಾಗಿದೆ.

ಡೆಲ್ಟಾ ರೀತಿ ಟೇಸ್ಟ್, ವಾಸನೆ ಇಲ್ಲದೆ ಇರುವ ಲಕ್ಷಣ ಇದರಲ್ಲಿ ಇರುವುದಿಲ್ಲ ಎಂದಿದ್ದಾರೆ. ಹೊಸ ತಳಿ ಡೆಲ್ಟಾಗಿಂತ ತೀವ್ರತೆ ಕಡಿಮೆ ಇರುತ್ತದೆ ಎಂದು ತಿಳಿಸಿದ್ದಾರೆ.

ಆದರೆ ಐಸಿಎಂಆರ್ ವರದಿ ಬರುವವರೆಗೂ ನಾವು ಈ ಬಗ್ಗೆ ಅಧಿಕೃತವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ ಆರೋಗ್ಯ ಸಚಿವರು.

Tags: #Saaksha TVCorona VirusDr K Sudakarkarnataka
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ: ಭಾರತ ಸ್ಪಷ್ಟನೆ

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ: ಭಾರತ ಸ್ಪಷ್ಟನೆ

by Shwetha
March 18, 2026
0

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆಗಳನ್ನು ನಿಯೋಜಿಸುವ ಕುರಿತು ಭಾರತ ಮತ್ತು ಆಮೇರಿಕಾ ನಡುವೆ ಯಾವುದೇ ದ್ವಿಪಕ್ಷೀಯ ಚರ್ಚೆ ನಡೆದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram