ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆತಂಕ ಬೇಡ.. ವಿದೇಶಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ : ಬೊಮ್ಮಾಯಿ

Mahesh M Dhandu by Mahesh M Dhandu
November 30, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಆತಂಕ ಬೇಡ.. ವಿದೇಶಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ : ಬೊಮ್ಮಾಯಿ Bommai Saaksha tv

ಬೆಂಗಳೂರು : ಕೋವಿಡ್ -19 ರೂಪಾಂತರಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Related posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

August 1, 2026
majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

August 1, 2026

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಂಕಿತ ಸೋಂಕಿತರೆಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗುವುದು.

ಆತಂಕಪಡುವ ಅವಶ್ಯಕತೆ ಇಲ್ಲ. ಲಾಕ್ ಡೌನ್ ಮಾಡುವಂತಹ ಯಾವುದೇ ಶಿಫಾರಸು ಸರ್ಕಾರದ ಮುಂದಿಲ್ಲ.

ಆದರೂ ಎಲ್ಲರೂ ಕೋವಿಡ್ -19 ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದರು.

Bommai Saaksha tv

ಕ್ಲಸ್ಟರ್ ಗಳಲ್ಲಿರುವ ಎಲ್ಲರಿಗೂ ಕೋವಿಡ್ ತಪಾಸಣೆಯನ್ನು ಮಾಡಿ, ಏಳನೇ ದಿನ ಮತ್ತೊಮ್ಮೆ ತಪಾಸಣೆಗೊಳಪಡಿಸುವ ಕ್ರಮ ಕೈಗೊಳ್ಳಲಾಗಿದೆ.

ಧಾರವಾಡದ SDMನಲ್ಲಿ ಈಗಾಗಲೇ 4 ಸಾವಿರ ಜನರನ್ನು ತಪಾಸಣೆ ಮಾಡಲಾಗಿದೆ.

ಅದೇ ರೀತಿ ಮೈಸೂರು, ಹಾಸನ, ಬೆಂಗಳೂರು ನಗರಗಳಲ್ಲಿರುವ ಕ್ಲಸ್ಟರ್ ಗಳಲ್ಲೂ ತಪಾಸಣಾ ಅಭಿಯಾನ ಕೈಗೊಳ್ಳಲಾಗಿದೆ.

ಪರೀಕ್ಷೆಯ ಮಾದರಿಗಳನ್ನು ಹೆಚ್ಚಿನ ಸ್ಪಷ್ಟತೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು.

Tags: #Saaksha TVbangaloreBasavaraja BommaiCorona Virus
ShareTweetSendShare
Join us on:

Related Posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram