ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಮೆರಿಕಾದಲ್ಲಿ ಬಾಲಕನಿಂದ ಗುಂಡಿನ ದಾಳಿ 3 ಸಾವು, ಹಲವರಿಗೆ ಗಾಯ

Mahesh M Dhandu by Mahesh M Dhandu
December 1, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಮೆರಿಕಾದಲ್ಲಿ ಬಾಲಕನಿಂದ ಗುಂಡಿನ ದಾಳಿ 3 ಸಾವು ಹಲವರಿಗೆ ಗಾಯ

15 ವರ್ಷದ ವಿದ್ಯಾರ್ಥಿಯೊಬ್ಬ  ಮಂಗಳವಾರ ತನ್ನ ಅಮೆರಿಕದ ಮಿಚಿಗನ್ ಡೆಟ್ರಾಯಿಟ್‌ ಬಳಿಯ ಹೈಸ್ಕೂಲ್‌ನಲ್ಲಿ ಮನಸೋ ಇಚ್ಚೇ ಗುಂಡು ಹಾರಿಸಿದ್ದಾನೆ. ಈ ಘಟನೆಯಲ್ಲಿ  ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಒಬ್ಬ ಶಿಕ್ಷಕ ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ.

Related posts

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

May 17, 2026
SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

May 17, 2026

ಮಧ್ಯಾಹ್ನ ಆಕ್ಸ್ ಫರ್ಡ್ ಹೈಸ್ಕೂಲ್‌ ನಲ್ಲಿ ತರಗತಿಗಳು ನಡೆಯುತ್ತಿರುವಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ 16 ವರ್ಷದ ಬಾಲಕ 14 ಮತ್ತು 17 ವರ್ಷದ ಬಾಲಕಿಯರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಆರೋಪಿ ಬಾಲಕನಿಂದ ಅಧಿಕಾರಿಗಳು ಗನ್ ವಶಪಡಿಸಿಕೊಂಡಿದ್ದಾರೆ. ಗಾಯಗೊಂಡ ಬಾಲಕರನ್ನ ಸ್ಥಳಿಯ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಘಟನೆಯ ನಂತರ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.  ಈ ಬಗ್ಗೆ ಅಮೇರಿಕಾದ ಅಧ್ಯಕ್ಷ್ ಜೋ ಬೈಡನ್ ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ.  ಮಕ್ಕಳನ್ನ ಕಳೆದುಕೊಂಡ ದುಖಃ ಹೇಳಲಾಗದು. ಮೃತರ ಕುಟುಂಸ್ಥರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ವಾಣಿಜ್ಯ ( ಕಮರ್ಶಿಯಲ್) ಸಿಲಿಂಡರ್ ಗಳ ಬೆಲೆ ಮತ್ತೆ ಹೆಚ್ಚಳ

Tags: americagun fireHighschoolkarnatakamichigan
ShareTweetSendShare
Join us on:

Related Posts

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

by Shwetha
May 17, 2026
0

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

by Shwetha
May 17, 2026
0

ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram