ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಯಂಡಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರವಾಗಿ ಸಾರ್ವಜನಿಕರ ಸೇವೆಗೆ ಲಭ್ಯ

Mahesh M Dhandu by Mahesh M Dhandu
December 1, 2021
in Newsbeat, State, ರಾಜ್ಯ
Multi Specialty Hospital saaksha tv
Share on FacebookShare on TwitterShare on WhatsappShare on Telegram

ನಾಯಂಡಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರವಾಗಿ ಸಾರ್ವಜನಿಕರ ಸೇವೆಗೆ ಲಭ್ಯ Multi Specialty Hospital saaksha tv

ಬೆಂಗಳೂರು: ಗೋವಿಂದರಾಜ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಹಾಗೂ ಜನರ ಕಂದು-ಕೊರತೆಗಳನ್ನು ವಸತಿ ಸಚಿವ ವಿ.ಸೋಮಣ್ಣ ಅವರು ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

Related posts

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

July 31, 2026
duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

July 31, 2026

ನಾಯಂಡಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ಪರಿವೀಕ್ಷಣೆ ನಡೆಸಿ ಮತನಾಡಿದ ಸಚಿವರು, ಈ ಭಾಗದ ಜನತೆಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

Multi Specialty Hospital saaksha tv

ಮುಂಬರುವ ಏಪ್ರಿಲ್ ವೇಳೆಗೆ ಆಸ್ಪತ್ರೆ ಲೋಕಾರ್ಪಣೆಯಾಗಲಿದೆ. ಆಸ್ಪತ್ರೆಯ ನಿರ್ಮಾಣದ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ಖಾಸಗಿ ಆಸ್ಪತ್ರೆಗೆ ಒಮ್ಮೆ ಭೇಟಿ ನೀಡಿದರೆ ನೂರಾರು ರೂ.ಗಳನ್ನು ತೆರಬೇಕು.

ಹೀಗಾಗಿ, ಈ ಭಾಗದಲ್ಲಿ ಕಾರ್ಮಿಕ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅವಶ್ಯಕತೆ ಇತ್ತು ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: #Saaksha TVbangaloreMulti Specialty Hospitalv somanna
ShareTweetSendShare
Join us on:

Related Posts

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram