ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತದೆ ಮತ್ತು ಪರಿಣಾಮ ಏನಾಗಿರುತ್ತದೆ ಎಂದು ನೋಡಿ…

Namratha Rao by Namratha Rao
December 3, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತದೆ ಮತ್ತು ಪರಿಣಾಮ ಏನಾಗಿರುತ್ತದೆ ಎಂದು ನೋಡಿ…

‌2021 ರ ಕೊನೆಯ ಸೂರ್ಯಗ್ರಹಣವು
ಇದೇ ಡಿಸೆಂಬರ್ 4 ರಂದು ಸಂಭವಿಸಲಿದೆ. ಈ ದಿನ
ಸಂಭವಿಸಲಿರುವ ಈ ಸೂರ್ಯಗ್ರಹಣವನ್ನು ಅತ್ಯಂತ
ಪ್ರಮುಖವೆಂದು ಪರಿಗಣಿಸಲಾಗಿದೆ. ಕಳೆದ ಎರಡು
ವರ್ಷಗಳಿಂದಲೂ ಡಿಸೆಂಬರ್‌ನಲ್ಲಿ ಸೂರ್ಯಗ್ರಹಣ
ಸಂಭವಿಸಿದೆ. ಹಾಗಾಗಿ ಸತತ ಮೂರು ವರ್ಷ
ಡಿಸೆಂಬರ್‌ನಲ್ಲಿ ಸೂರ್ಯಗ್ರಹಣ ಸಂಭವಿಸಲಿದೆ. ಅಂದರೆ
ಸತತ 3 ವರ್ಷಗಳಿಂದ ಡಿಸೆಂಬರ್‌ನಲ್ಲಿ ಸೂರ್ಯಗ್ರಹಣ
ಕಾಕತಾಳೀಯವಾಗುತ್ತಿದೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಆದರೆ ಈ ಬಾರಿಯ
ಸೂರ್ಯಗ್ರಹಣದ ವಿಶೇಷವೆಂದರೆ ಈ ಬಾರಿಯ
ಸೂರ್ಯಗ್ರಹಣ ವೃಶ್ಚಿಕ ರಾಶಿಯಲ್ಲಿ ಸಂಭವಿಸಲಿದೆ.
ಹಿಂದಿನ ಎರಡೂ ಸೂರ್ಯಗ್ರಹಣಗಳು ಧನು ರಾಶಿಯಲ್ಲಿ
ಸಂಭವಿಸಿದ್ದವು.

ಡಿಸೆಂಬರ್ 4 ರಂದು ಸೂರ್ಯಗ್ರಹಣ ಸಂಭವಿಸುವುದು
ಸಹ ವಿಶೇಷವಾಗಿದೆ ಏಕೆಂದರೆ ಈ ದಿನ ಶನಿವಾರದಂದು
ಶನಿ ಅಮಾವಾಸ್ಯೆ ಕೂಡ ಇರುತ್ತದೆ. ಮೂರನೇ
ವಿಶೇಷವೆಂದರೆ ಸೂರ್ಯಗ್ರಹಣದ ಮರುದಿನವೇ ಮಂಗಳ
ತನ್ನ ರಾಶಿಚಕ್ರವಾದ ವೃಶ್ಚಿಕ ರಾಶಿಯಲ್ಲಿ ಬಂದು
ಸೂರ್ಯನನ್ನು ಸಂಧಿಸಲಿದ್ದಾನೆ. ‌ ‌ ‌ ‌ ‌ ‌ ‌
‌ ‌
ಈ ಬಾರಿ ಗ್ರಹಣದ ಸಮಯ ಸುಮಾರು 4 ಗಂಟೆ 8
ನಿಮಿಷಗಳ ಕಾಲ ಇರುತ್ತದೆ.

ಈ ಸೂರ್ಯಗ್ರಹಣ ವಿಶ್ವಾದ್ಯಂತ ಗೋಚರಿಸುವುದಿಲ್ಲ,
ದಕ್ಷಿಣ ಆಫ್ರಿಕಾ, ಅಂಟಾರ್ಟಿಕಾ, ಆಸ್ಟ್ರೇಲಿಯಾ, ದಕ್ಷಿಣ
ಅಮೇರಿಕಾ ಹಾಗೂ ದಕ್ಷಿಣ ಭಾಗದ ಅಟ್ಲಾಂಟಾ
ಭಾಗಗಳಲ್ಲಿ ಜನರು ಈ ಸೂರ್ಯಗ್ರಹಣ
ವೀಕ್ಷಿಸಬಹುದಾಗಿದೆ.
‌ ‌ ‌ ‌ *ಗ್ರಹಣ ಸಮಯ
– ಬೆಂಗಳೂರಿಗೆ* ‌ ‌
‌ ಗ್ರಹಣ
ಸ್ಪರ್ಶ ಕಾಲ : ಬೆಳಿಗ್ಗೆ 10-59 am ‌
ಗ್ರಹಣ
ಮಧ್ಯಕಾಲ : ಮಧ್ಯಾಹ್ನ 01-03 pm. ‌
ಗ್ರಹಣ
ಮೋಕ್ಷ ಕಾಲ : ಸಂಜೆ 03-07 pm ‌ ‌
‌ ‌ ‌ ‌
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ದಿ‌ನಾಂಕ 04-12-2021 ಶನಿವಾರ ಕಾರ್ತಿಕ ಕೃಷ್ಣ
ಅಮಾವಾಸ್ಯೆ ದಿನ ಜ್ಯೇಷ್ಠಾ ನಕ್ಷತ್ರದಲ್ಲಿ *ಕೇತುಗ್ರಸ್ತ
ಸೂರ್ಯಗ್ರಹಣ* ಸಂಭವಿಸುತ್ತದೆ. ಗ್ರಹಣದ
ಸಮಯದಲ್ಲಿ ಭಾರತದಲ್ಲಿ ಹಗಲು ಇರುವುದರಿಂದ
ಕಾಣಿಸುವುದಿಲ್ಲ. ಆದ್ದರಿಂದ *ಗ್ರಹಣ ಆಚರಣೆ
ಇರುವುದಿಲ್ಲ*. ‌ ‌ ‌ ‌ ‌ ‌ ‌ ‌ ‌ ‌ ‌
‌ ‌ ಮಾಧ್ಯಮದಲ್ಲಿ ಬರುವ
ಮಾಹಿತಿಗಳನ್ನು ನೋಡಿ ಆತಂಕಪಡಬೇಡಿ. ಆದಾಗ್ಯೂ
ಯಾರಿಗಾದರೂ ಪರಿಹಾರ ಮಾಡಿಕೊಳ್ಳುವ ಇಚ್ಛೆ
ಇರುವವರು ಮಾಡಿಕೊಳ್ಳಬಹುದು.

Tags: #astrology#saakshatvgodhoroscoperituals
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram