ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶನಿವಾರದ ದಿನದಂದು ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ ಮನೆಗೆ ತರಬೇಡಿ

Namratha Rao by Namratha Rao
December 4, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶನಿವಾರದ ದಿನದಂದು ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ ಮನೆಗೆ ತರಬೇಡಿ
‌

ಶನಿವಾರದ ದಿನವನ್ನು ಶನಿಗ್ರಹ ಆಳುತ್ತದೆ ಮತ್ತು ಅಂದು
ಶನಿಯ ದಿನವೆಂದು ಸಹ ಹೇಳಲಾಗುತ್ತದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಸ್ತುಗಳನ್ನು
ಶನಿವಾರದಂದು ಮನೆಗೆ ತರುವುದು ಅಷ್ಟು ಒಳ್ಳೆಯದಲ್ಲ,
ಶುಭವೂ ಅಲ್ಲ. ಆದ್ದರಿಂದ ಈ ವಸ್ತುಗಳನ್ನು ಮನೆಗೆ
ತರಲೇಬಾರದು ಅಂತ ಹೇಳುತ್ತದೆ. ಅವು ಯಾವ
ವಸ್ತುಗಳು ಎಂದು ಬನ್ನಿ ನೋಡೋಣ…

Related posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

1. ಬದನೆಕಾಯಿ :- ಶನಿವಾರದಂದು ಬದನೆಕಾಯಿಯನ್ನು
ಕೊಂಡುಕೊಂಡು ಮನೆಗೆ ತರಬಾರದು ಹಾಗೆ ತಿನ್ನಲೂ
ಬಾರದು.

2. ಕಾಳುಮೆಣಸು :- ಕಾಳು ಮೆಣಸನ್ನು ಸಹ
ಶನಿವಾರದಂದು ಕೊಂಡುಕೊಳ್ಳಬಾರದು ಹಾಗೆ ಮನೆಗೆ
ತರಬಾರದು, ತಿನ್ನಲುಬಾರದು.

3. ಉಪ್ಪು:- ಉಪ್ಪನ್ನು ಕೂಡ ಶನಿವಾರದಂದು ಮನೆಗೆ
ಕೊಂಡುಕೊಂಡು ತರಬಾರದು. ಅಂದು ಉಪ್ಪು ಇಲ್ಲದ
ಆಹಾರ ಸೇವನೆ ಮಾಡಿದರೆ ಒಳ್ಳೆಯದು. ಉಪ್ಪನ್ನು
ಶನಿವಾರದ ದಿನ ಯಾವುದಾದರೂ ದೇವಸ್ಥಾನಕ್ಕೆ ದಾನ
ಮಾಡಿದರೆ ಒಳ್ಳೆಯದು.

4. ಕಬ್ಬಿಣ:- ಕಬ್ಬಿಣ ಹಾಗೂ ಕಬ್ಬಿಣದಿಂದ ಮಾಡಿದ
ವಸ್ತುಗಳನ್ನು ಶನಿವಾರದ ದಿನ ಕೊಂಡುಕೊಳ್ಳ ಬಾರದು
ಹಾಗೂ ಮನೆಗೆ ತರಲೇ ಬಾರದು. ಅದರಲ್ಲೂ
ವಾಹನಗಳನ್ನು ಖರೀದಿ ಮಾಡ ಬೇಕೆಂದಿರುವವರು ಸಹ
ಯಾವುದೇ ಕಾರಣಕ್ಕೂ ಶನಿವಾರದಂದು
ತೆಗೆದುಕೊಳ್ಳಬೇಡಿ, ಅಪಘಾತವಾಗುವ ಸಂಭವ ಹೆಚ್ಚು
ಇದೆ ಎಂದು ಜ್ಯೋತಿಶ್ಶಾಸ್ತ್ರಾದಲ್ಲಿ ಹೇಳಲಾಗಿದೆ.

5. ಬೇಳೆ :- ಬೇಳೆಯೂ ಸಹ ಶನಿದೇವನಿಗೆ
ಸಂಬಂಧಪಟ್ಟದ್ದು. ಆದ್ದರಿಂದ ಬೇಳೆಯನ್ನು ಶನಿವಾರ
ಕೊಂಡುಕೊಳ್ಳಬಾರದು ಮತ್ತು ಬೇಳೆ ಬೇಯಿಸಿ ಮಾಡಿದ
ಆಹಾರವನ್ನು ತಿನ್ನಬಾರದು ಇದರ ಬದಲು ಬಡವರಿಗೆ ದಾನ
ಮಾಡುವುದರಿಂದ ಸಾಕಷ್ಟು ಒಳ್ಳೆಯದಾಗುತ್ತದೆ.

ಶನಿ ದೋಷಕ್ಕೆ ಈ ವಸ್ತುವನ್ನು ಇಳಿ ತೆಗೆದು ಬೆಂಕಿಗೆ
ಹಾಕಿದರೆ ನಿಮ್ಮ ಕಷ್ಟಗಳು ದೂರವಾಗುವುದು. ಮನೆಗಳಲ್ಲಿ
ಕೌಟಂಬಿಕ ದೋಷ, ವೃತ್ತಿ ದೋಷ, ಏನೇ ಕಷ್ಟ ಬಂದರು
ಕೂಡ ನಾವು ಇದಕ್ಕೆ ಕಾರಣ ಶನಿ ದೋಷ ಎಂದು
ಹೇಳುತ್ತೇವೆ.

ನಿಮ್ಮ ಜೀವನದಲ್ಲಿ ನೀವು ಮಾಡಿರುವ ಕರ್ಮಗಳ ಮೇಲೆ
ಶನಿಯ ವಕ್ರ ಅಥವಾ ಕ್ರೂರ ದೃಷ್ಟಿ ನಿಮ್ಮ ಮೇಲೆ ಬಿದ್ದರೆ
ಅದು ಶನಿ ದೋಷ ಎಂದು ಕರೆಯುತ್ತಾರೆ.

ಅದರಿಂದಲೇ ನಿಮ್ಮ ಕುಟುಂಬ ಮತ್ತು ಜೀವನದಲ್ಲಿ
ದೋಷಗಳು, ಮಕ್ಕಳ ದೋಷ, ದಾಂಪತ್ಯ ದೋಷ, ನಿತ್ಯ
ಕುಟುಂಬ ದೋಷ, ಒಂದಾದ ಮೇಲೆ ಒಂದು ಸಮಸ್ಯೆಗಳು
ಎದುರಾಗುತ್ತವೆ.

ಅದರಿಂದ ಪ್ರತಿ ಶನಿವಾರ ಅಥವಾ ಪುಷ್ಯ ನಕ್ಷತ್ರ
ದಿನಗಳಲ್ಲಿ ಏನಾದರೂ ಶನಿವಾರ ಅಥವಾ ಗುರುವಾರ
ಬಂದಾಗ ಅಂತಹ ದಿನಗಳಲ್ಲಿ ತಪ್ಪದೇ ಮನೆಯ ಎಲ್ಲಾ
ಸದಸ್ಯರು ಕೂಡ ಒಂದು ಹಿಡಿ ಸಾಸಿವೆ ತೆಗೆದುಕೊಂಡು
ಮುಖದಿಂದ ದೃಷ್ಠಿಯನ್ನು ತೆಗೆದು ಸಂಧ್ಯಾ ಕಾಲದಲ್ಲಿ
ಬೆಂಕಿಯ ಕೆಂಡಕ್ಕೆ ಹಾಕವುದರಿಂದ ನಿಮ್ಮ ಕಷ್ಟಗಳು
ಪರಿಹಾರವಾಗುತದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಜನ್ಮ ಶನಿ ದೋಷ, ಸಾಡೇ ಸಾತಿ, ಶನಿ ದೋಷ, ಸಪ್ತಮ
ಶನಿ ದೋಷ, ಅಷ್ಟಮ ಶನಿ ದೋಷ ಇವುಗಳು ಹೆಚ್ಚಾಗಿ
ಪ್ರಭಾವ ಬೀರುವುದು, ಸಿಂಹ ರಾಶಿ ಸಿಂಹ ಲಗ್ನ, ಕಟಕ ರಾಶಿ
ಕಟಕ ಲಗ್ನ , ಮೀನ ರಾಶಿ ಮೀನ ಲಗ್ನದಲ್ಲಿ, ಮೇಷ ರಾಶಿ,
ಮೇಷ ಲಗ್ನ ದಲ್ಲಿ ಹುಟ್ಟಿರುವವರಿಗೆ ಶನಿಯ ದೋಷ
ಹೆಚ್ಚಾಗಿ ಕಂಡು ಬರುವುದು.

ಇದಕ್ಕೆ ಪರಿಹಾರ ಪ್ರತಿ ಶನಿವಾರ ಅಥವಾ ಪುಷ್ಯ ನಕ್ಷತ್ರ
ಏನಾದರೂ ಶನಿವಾರ ಅಥವಾ ಗುರುವಾರ ಬಂದಾಗ
ಅಂತಹ ದಿನಗಳಲ್ಲಿ ತಪ್ಪದೆ ಎಡಗೈ ಯಲ್ಲಿ ಒಂದು ಹಿಡಿ
ಸಾಸಿವೆಯನ್ನು ತೆಗೆದುಕೊಂಡು ಮುಖದಿಂದ ದೃಷ್ಟಿಯನ್ನು
ತೆಗೆದು ಸಂಧ್ಯಾ ಕಾಲದಲ್ಲಿ ಬೆಂಕಿಯ ಕೆಂಡಕ್ಕೆ
ಹಾಕುವುದರಿಂದ ನಿಮ್ಮ ಕಷ್ಟಗಳು ದೂರವಾಗುತ್ತದೆ.

Tags: #astrology#saakshatvgodhoroscopejyothishyarashi phala
ShareTweetSendShare
Join us on:

Related Posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram