ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಈ ಸ್ಟಾರ್ ಆಟಗಾರರ ಕಥೆ ಮುಗೀತು..

Mahesh M Dhandu by Mahesh M Dhandu
December 7, 2021
in Newsbeat, Sports, ಕ್ರೀಡೆ
Ipl-2022 saaksha tv
Share on FacebookShare on TwitterShare on WhatsappShare on Telegram

ಈ ಸ್ಟಾರ್ ಆಟಗಾರರ ಕಥೆ ಮುಗೀತು.. Ipl-2022 saaksha tv

ಐಪಿಎಲ್ 15ನೇ ಆವೃತ್ತಿಯ ಮೆಗಾ ಹರಾಜಿಗೆ ಸಮಯ ಸಮೀಪಿಸುತ್ತಿದೆ. ಈಗಾಗಲೇ ತಮಗೆ ಬೇಕಾಗಿರುವ ಆಟಗಾರರನ್ನು ಉಳಿಸಿಕೊಂಡಿರುವ ಫ್ರಾಂಚೈಸಿಗಳು, ಮೆಗಾ ಹರಾಜಿನಲ್ಲಿ ತಂಡಕ್ಕೆ ಅವಶ್ಯಕತೆ ಇರುವ ಆಟಗಾರರ ಖರೀದಿಗೆ ಪ್ಲಾನ್ ಮಾಡಿಕೊಂಡಿವೆ. ಈ ಸಂದರ್ಭದಲ್ಲಿ ಕುತೂಹಲಕಾರಿ ಚರ್ಚೆ ಮುನ್ನೆಲೆಗೆ ಬಂದಿದೆ. ಹರಾಜಿನಲ್ಲಿ ಮಾರಾಟವಾಗದೆ ಉಳಿಯುವ ಭಾರತೀಯ ಆಟಗಾರ ಇವರೇ ಎಂದು ಸ್ಟಾರ್ ಆಟಗಾರರ ಹೆಸರುಗಳು ಕೇಳಿಬರುತ್ತಿವೆ.

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026

ಮೊದಲಿಗೆ ಸುರೇಶ್ ರೈನಾ

ಕ್ಯಾಶ್ ರಿಚ್ ಲೀಗ್ ನಲ್ಲಿ ಸುರೇಶ್ ರೈನಾ ದಾಖಲೆಗಳ ಬಗ್ಗೆ ವಿಶೇಷವಾಗಿ ಹೇಳಲು ಏನೂ ಇಲ್ಲ. ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ನಾಲ್ಕನೇ ಆಟಗಾರ, ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ. ಮಿಸ್ಟರ್ ಐಪಿಎಲ್ ಎಂದೇ ಖ್ಯಾತಿಪಡೆದಿರುವ  ರೈನಾ ಕಳೆದ  ವರ್ಷದಿಂದ ಟಚ್ ಕಳೆದುಕೊಂಡಿದ್ದಾರೆ. ಈ ಬಾರಿ ಸಿಎಸ್ ಕೆ ಪರ ಬ್ಯಾಟ್ ಬೀಸಿದ್ದ ರೈನಾ ಕೇವಲ  160 ರನ್ ಗಳಿಸಿದ್ರು. ಈ ಹಿನ್ನೆಲೆಯಲ್ಲಿ ಸಿಎಸ್‌ಕೆ ರೈನಾ ಅವರನ್ನು ಕೈಬಿಟ್ಟಿದೆ. ಹೀಗಾಗಿ ಮೆಗಾ ಹರಾಜಿಗೆ ಬರಲಿದ್ದಾರೆ ಸುರೇಶ್ ರೈನಾ. ಆದ್ರೆ ಸದ್ಯ ಅವರಿರುವ ಫಾರ್ಮ್ ಅನ್ನು ನೋಡಿದ್ರೆ ಅವರನ್ನು ಯಾವುದೇ ಪ್ರಾಂಚೈಸಿ ಖರೀದಿಸೋದು ಅನುಮಾನವಾಗಿದೆ.

 ಎರಡನೇಯದಾಗಿ ಅಂಬಾಟಿ ರಾಯುಡು

ಒಂದು ಕಾಲದಲ್ಲಿ ಐಪಿಎಲ್ ನಲ್ಲಿ ಮಿಂಚು ಹರಿಸಿದ್ದ ಅಂಬಾಟಿ ಬ್ಯಾಟ್, ಕಳೆದ ಕೆಲ ವರ್ಷಗಳಿಂದ ಸದ್ದು ಮಾಡುತ್ತಿಲ್ಲ.   ಬಾರಿಯ ಐಪಿಎಲ್ ನಲ್ಲೂ ಕೂಡ ರಾಯುಡು ಮಿಂಚಲಿಲ್ಲ. ಹೀಗಾಗಿ ಚೆನ್ನೈ ಫ್ರಾಂಚೈಸಿ ಅವರನ್ನು ಕೈಬಿಟ್ಟಿದೆ.  ಐಪಿಎಲ್ ನಲ್ಲಿ ಅನುಭವಿರುವ ಆಟಗಾರನಾಗಿದ್ದರೂ ರಾಯುಡುಗೆ ಫಿಟ್ನೆಸ್ ಮತ್ತು ವಯಸ್ಸು ಅಡ್ಡಿಯಾಗಿದೆ. ಹೀಗಾಗಿ ರಾಯುಡು ಮೆಗಾ ಹರಾಜಿನಲ್ಲಿ ಮಾರಾಟವಾಗುತ್ತಾರೋ ಇಲ್ಲವೋ ಕಾದು ನೋಡಬೇಕಿದೆ. 

Ipl-2022 saaksha tv

ಮೂರನೇಯದಾಗಿ ಹರ್ಭಜನ್ ಸಿಂಗ್

ಟೀಂ ಟೀಂ ಇಂಡಿಯಾದ ಅನುಭವಿ ಆಟಗಾರ ಹರ್ಭಜನ್ ಸಿಂಗ್ ಅವರನ್ನು ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತ್ತು. ಆದ್ರೆ  ಅವರು ಐಪಿಎಲ್-2021 ರಲ್ಲಿ ಯಾವುದೇ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಆಡಿದ ಮೂರು ಇನ್ನಿಂಗ್ಸ್‌ಗಳಲ್ಲಿ ಒಂದೇ ಒಂದು ವಿಕೆಟ್ ಪಡೆಯುವಲ್ಲಿ ವಿಫಲರಾದರು. ಇದರೊಂದಿಗೆ ಕೆಕೆಆರ್ ಅವರನ್ನು ಕೈಬಿಟ್ಟಿದ್ದು,  ರಾಯುಡು ಅವರಂತೆಯೇ ವಯಸ್ಸು ಮತ್ತು ಫಿಟ್ನೆಸ್ ದೃಷ್ಟಿಯಿಂದ ಫ್ರಾಂಚೈಸಿಗಳು ಭಜ್ಜಿಯನ್ನು ಖರೀದಿಸುವ ಸಾಧ್ಯತೆ ಕಡಿಮೆ.

 ನಾಲ್ಕನೇಯದಾಗಿ ದಿನೇಶ್ ಕಾರ್ತಿಕ್

ಕೋಲ್ಕತ್ತಾ  ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ದಿನೇಶ್ ಕಾರ್ತಿಕ್ ಅವರನ್ನು ತಂಡ ಉಳಿಸಿಕೊಂಡಿಲ್ಲ. ಕಳೆದ ಎರಡು ಸೀಸನ್‌ಗಳಲ್ಲಿ ಡಿಕೆ ಅಷ್ಟೊಂದು ಪ್ರಭಾವ ಬೀರಿಲ್ಲ. ಅಲ್ಲದೆ…ಡಿಕೆ ಹಲವು ದಿನಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್  ಆಡುತ್ತಿಲ್ಲ. ಹಾಗಾಗಿ ಮೆಗಾ ಹರಾಜಿನಲ್ಲಿ ಫ್ರಾಂಚೈಸಿಗಳು ದಿನೇಶ್ ಗೆ ಮಣೆ ಹಾಕೋದು ಕಷ್ಟ ಎನ್ನಲಾಗುತ್ತಿದೆ.  

Tags: CricketIPLSaakaha TVSuresh Raina
ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram