ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ತಾಯಿ ಜೊತೆಗೂಡಿ , ಅಕ್ಕನ ತಲೆ ಕಡಿದು, ಸೆಲ್ಫಿ ತೆಗೆದು ಸಂಭ್ರಮಿಸಿದ ತಮ್ಮ..!  

Mahesh M Dhandu by Mahesh M Dhandu
December 7, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

ತಾಯಿ ಜೊತೆಗೂಡಿ , ಅಕ್ಕನ ತಲೆ ಕಡಿದು, ಸೆಲ್ಫಿ ತೆಗೆದು ಸಂಭ್ರಮಿಸಿದ ತಮ್ಮ..!

ಮುಂಬೈ:  ತಾಯಿಯ ಜೊತೆಗೆ ಸೇರಿ 19 ವರ್ಷದ ತನ್ನ ಸ್ವಂತ ಅಕ್ಕನ ತಲೆ ಕಡೆದ ಅಪ್ರಾಪ್ತ ತಮ್ಮ ಅದೇ ಕಡಿದ ತಲೆ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ  ಮಹಾರಾಷ್ಟ್ರದ ಔರಂಗಾಬಾದ್‌ ನ ವೈಜಾಪುರ್‌ ತೆಹಸಿಲ್‌ನ ಲಾಡ್‌ಗಾಂವ್‌ನಲ್ಲಿ ನಡೆದಿದೆ. ಯುವತಿಯ ತಲೆ ಕತ್ತರಿಸಿ, ಅದರ ಮುಂದೆ ತಾಯಿ ಮತ್ತು ತಮ್ಮ ಇಬ್ಬರು ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ.

Related posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

February 15, 2026
ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

February 15, 2026

ಈತ ತನ್ನ ತಾಯಿಯೊಂದಿಗೆ ಸೇರಿಕೊಂಡು ಅಕ್ಕನ ತಲೆಯನ್ನು ಕುಡುಗೋಲಿನಿಂದ ಕತ್ತರಿಸಿದ್ದಾನೆ. ನಂತರ ಕತ್ತರಿಸಿದ ತಲೆಯೊಂದಿಗೆ ಸೆಲ್ಫಿ ತೆಗೆದುಕೊಂಡು ಸ್ನೇಹಿತರಿಗೆಲ್ಲಾ ಶೇರ್‌ ಮಾಡಿದ್ದಾನೆ. ತಲೆಯೊಂದಿಗೆ ಊರೆಲ್ಲಾ ಮೆರವಣಿಗೆ ಹೊರಟು ನೆರೆಹೊರೆಯವರಿಗೂ ತೋರಿಸಿ ವಿಕೃತಿ ಮೆರೆದಿದ್ದಾನೆ..

ಯುವತಿಯು ಕುಟುಂಬದವರ ವಿರೋಧದ ನಡುವೆಯೂ ಬೇರೆ ಜಾತಿಯ ಯುವಕನನ್ನು ಮದುವೆಯಾಗಿದ್ದಕ್ಕೆ ಮರ್ಯಾದಾ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ..  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಹಾಗೂ ಆತನ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

19 ವರ್ಷದ ಕೀರ್ತಿ  ಕೊಲೆಯಾದ ಯುವತಿಯಾಗಿದ್ದಾಳೆ. ಈಕೆ ಅದೇ ಗ್ರಾಮದ ಅಜಯ್‌ ಎಸ್‌.ಥೋರ್‌ ಎಂಬಾತನನ್ನು ಪ್ರೀತಿ,  ಕೆಲ ದಿನಗಳ ಹಿಂದೆ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ಲು ಎನ್ನಲಾಗಿದೆ..  ಇಬ್ಬರೂ ಮದುವೆಯಾಗಿ ಗ್ರಾಮಕ್ಕೆ ಹಿಂತಿರುಗಿದ ನಂತರ ಕೀರ್ತಿ ತನ್ನ ಪತಿ ಅಜಯ್‌ ಮನೆಯಲ್ಲಿ ನೆಲೆಸಿದ್ದರು.

ಪತಿ ಮನೆಯಲ್ಲಿದ್ದ ಕೀರ್ತಿಯನ್ನು ಭೇಟಿಯಾಗುವ ನೆಪದಲ್ಲಿ ಬಂದಿದ್ದ ಸಹೋದರ ಹಾಗೂ ತಾಯಿ ಯಾರೂ ಇಲ್ಲದ ಟೈಮ್ ನೋಡಿ ಆಕೆಯ ಮೇಲೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ..

Tags: #saakshatvCrimeinter cast marrriageMaharashtramuderselfie
ShareTweetSendShare
Join us on:

Related Posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

by Shwetha
February 15, 2026
0

ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯ ಸಾವಿರ ದಿನಗಳ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ...

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

by Shwetha
February 15, 2026
0

ಬೆಂಗಳೂರು: ರಾಜ್ಯದ ಸಮಸ್ತ ಪಡಿತರ ಚೀಟಿದಾರರಿಗೆ ಜಿಲ್ಲಾಡಳಿತವು ಅತ್ಯಂತ ಮಹತ್ವದ ಮತ್ತು ಖಡಕ್ ಎಚ್ಚರಿಕೆಯೊಂದನ್ನು ರವಾನಿಸಿದೆ. ಬಡವರ ಹಸಿವು ನೀಗಿಸಲು ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಅನ್ನಭಾಗ್ಯ...

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

by Shwetha
February 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಮತ್ತು ಸಿಎಂ ಕುರ್ಚಿ ಬದಲಾವಣೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಿರುವ ಮಾರ್ಮಿಕ...

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram