ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಡಿಸಂಬರ್ 9 ನಾಳೆ ಗುರುವಾರ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿಯ ನೇರ ಕೃಪೆಯಿಂದ 2030 ವರೆಗೆ 6 ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ.‌.

Mahesh M Dhandu by Mahesh M Dhandu
December 8, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಡಿಸಂಬರ್ 9 ನಾಳೆ ಗುರುವಾರ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿಯ ನೇರ ಕೃಪೆಯಿಂದ 2030 ವರೆಗೆ 6 ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ.‌.

 

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ನಿಮ್ಮ ಆಲೋಚನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಸ್ನೇಹಿತರ ಸಹಕಾರದಿಂದ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ. ನಿಮ್ಮ ಉನ್ನತಿಗೆ ಎಲ್ಲರಿಂದಲೂ ಸಹಾಯ ದೊರೆಯಲಿದೆ. ಅನಗತ್ಯ ಖರ್ಚು ಹೆಚ್ಚಾಗುವ ಸಂಭವ. ಹಣಕಾಸಿನ ಪರಿಸ್ಥಿತಿಯಲ್ಲಿ ವ್ಯತ್ಯಯ..ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ವೃಷಭ ರಾಶಿ
ಇಂದಿನ ದಿನ ವೃಷಭ ರಾಶಿ ವೃಷಭ ಲಗ್ನದವರಿಗೆ ಇಂದು
ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ಮಕ್ಕಳ ನಡಾವಳಿಯಲ್ಲಿ ವ್ಯತ್ಯಾಸ ಕಂಡುಬರುವುದು. ಇದರಿಂದಾಗಿ ಮನೆಯಲ್ಲಿ ಅಶಾಂತಿ ಮೂಡುವುದು. ಹಿರಿಯರ ಸಲಹೆ ಪಡೆಯಿರಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.

ಮಿಥುನ ರಾಶಿ
ಇಂದಿನ ದಿನ ಮಿಥುನ ರಾಶಿ ಮಿಥುನ ಲಗ್ನದವರಿಗೆ ಇಂದು
ನಿಮ್ಮ ಆರ್ಥಿಕ ಪರಿಸ್ಥಿತಿಯು ಹಳಿ ತಪ್ಪದಂತೆ ನೋಡಿಕೊಳ್ಳಿರಿ. ಬಂಧುಗಳ ಅಪರೂಪದ ಭೇಟಿ ಸಂತಸ ತರಲಿದೆ. ಕೆಲವೊಮ್ಮೆ ಸಹೋದ್ಯೋಗಿಗಳ ವಿರೋಧದ ನಡುವೆ ಕೆಲಸ ಮಾಡಬೇಕಾದ ಪ್ರಸಂಗ ಬರಬಹುದು.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ಕಟಕ ರಾಶಿ
ಇಂದಿನ ದಿನ ಕಟಕ ರಾಶಿ ಕಟಕ ಲಗ್ನದವರಿಗೆ ಇಂದು
ಹಮ್ಮಿಕೊಂಡ ಕೆಲಸ ಕಾರ್ಯಗಳು ಗುರುವಿನ ಕೃಪೆಯಿಂದ ಪೂರ್ಣಗೊಳ್ಳುವವು. ಕಷ್ಟದಲ್ಲಿರುವ ನಿಮ್ಮ ಸ್ನೇಹಿತರಿಗೆ ನಿಮ್ಮ ಸಹಾಯ ಬೇಕಾಗುವುದು. ಮಕ್ಕಳ ಅಲಕ್ಷದಿಂದಾಗಿ ವ್ಯವಹಾರದಲ್ಲಿ ನೀವು ಕಿರಿಕಿರಿ ಅನುಭವಿಸಬೇಕಾಗುವುದು. ಲೇವಾದೇವಿ ವ್ಯವಹಾರದಲ್ಲಿ ಅತಿಯಾದ ನಂಬಿಕೆಯಿಂದ ಅಪಾರ ನಷ್ಟ ಅನುಭವಿಸುವಿರಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ಸಿಂಹ ರಾಶಿ
ಇಂದಿನ ದಿನ ಸಿಂಹ ರಾಶಿ ಸಿಂಹಲಗ್ನದವರಿಗೆ ಇಂದು
ಅಪರಿಚಿತ ವ್ಯಕ್ತಿಗಳಿಂದ ವ್ಯವಹಾರ ಚಾತುರ್ಯವನ್ನು ಕಲಿಯುವಿರಿ. ಅನಪೇಕ್ಷಿತ ಭೋಗ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಿರಿ.ಹಿರಿಯರಿಂದ ಬರುವ ಸಲಹೆಗಳನ್ನು ತಿರಸ್ಕರಿಸದಿರಿ. ಹಳೆ ವ್ಯಾಜ್ಯಗಳ ರಾಜೀ ಪಂಚಾಯ್ತಿಯೊಂದಿಗೆ ಬಗೆಹರಿಯಲಿವೆ. ಮಾತೇ ನಿಮ್ಮ ಮುಖ್ಯ ಬಂಡವಾಳ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.

ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಹಿರಿಯರಿಂದ ಬರುವ ಸಲಹೆಗಳನ್ನು ತಿರಸ್ಕರಿಸದಿರಿ. ಹಳೆ ವ್ಯಾಜ್ಯಗಳ ರಾಜೀ ಪಂಚಾಯ್ತಿಯೊಂದಿಗೆ ಬಗೆಹರಿಯಲಿವೆ. ಮಾತೇ ನಿಮ್ಮ ಮುಖ್ಯ ಬಂಡವಾಳ.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಕೆಲಸ ಕಾರ್ಯಗಳಲ್ಲಿ ವಿಪರೀತ ಒತ್ತಡ ಕಂಡುಬರುವುದರಿಂದ ತುಸು ಎಚ್ಚರ ವಹಿಸಿರಿ. ನಿಮ್ಮ ತಪ್ಪು ಲೆಕ್ಕಾಚಾರ ಭಾರಿ ನಷ್ಟವನ್ನುಂಟು ಮಾಡುವುದು. ಬಂಧುಗಳ ಭರವಸೆ ನಿಮ್ಮಲ್ಲಿ ಹೊಸ ಚೈತನ್ಯವನ್ನು ತುಂಬುತ್ತದೆ. ಆತ್ಮೀಯರೊಂದಿಗೆ ರಹಸ್ಯ ಸಮಾಲೋಚನೆ ನಡೆಯಲಿದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.

ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಬಂಧುವರ್ಗದೊಂದಿಗಿದ್ದ ಭಿನ್ನಾಭಿಪ್ರಾಯ ದೂರವಾಗಲಿದೆ. ಮನೋಬಲ ವೃದ್ಧಿಸಿಕೊಳ್ಳಲು ಧ್ಯಾನ ಮಾಡಿರಿ. ನಿಮ್ಮ ಕೆಲಸ ಕಾರ್ಯಗಳಿಗೆ ಸಕಾಲದಲ್ಲಿ ಆರ್ಥಿಕ ನೆರವು ದೊರೆಯುವುದು. ಮಡದಿಯ ಆರೋಗ್ಯದ ಕಡೆಗೆ ಗಮನ ಹರಿಸುವುದು ಕ್ಷೇಮ.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ಧನಸ್ಸು ರಾಶಿ
ಇಂದಿನ ದಿನ ಧನಸ್ಸುರಾಶಿ ಧನಸ್ಸು ಲಗ್ನದವರಿಗೆ
ಅಂದುಕೊಂಡ ಶುಭ ಕಾರ್ಯಗಳು ನಿಗದಿತ ವೇಳೆಯಲ್ಲಿ ನಡೆಯಲಿವೆ. ಅದರ ಯಶಸ್ಸಿನ ಫಲ ಬಹುಪಾಲು ನಿಮ್ಮದಾಗಲಿದೆ. ನಿಮ್ಮ ಆರೋಗ್ಯದಲ್ಲಿ ದಿಢೀರನೆ ವ್ಯತ್ಯಯ ಕಂಡುಬರುವುದು. ಹೊಸ ಸ್ನೇಹಿತರ ಭೇಟಿ ಆಗಲಿದೆ. ಶಿವ ಪಂಚಾಕ್ಷರಿ ಮಂತ್ರ ಪಠಿಸಿರಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.

ಮಕರ ರಾಶಿ
ಇಂದಿನ ದಿನ ಮಕರ ರಾಶಿ ಮಕರ ಲಗ್ನದವರಿಗೆ
ಗುರುವಿನ ಬಲ ಕಡಿಮೆಯಾಗುತ್ತಿದೆಯೆಂದು ನಿಮ್ಮ ಆತ್ಮಬಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಿಕೊಳ್ಳದಿರಿ. ಇದರಿಂದ ಕೆಲಸಗಳಲ್ಲಿ ನಿರಾಸಕ್ತಿ ಮೂಡುವುದು. ಮಕ್ಕಳ ನಡವಳಿಕೆಗಳು ನಿಮಗೆ ಬೇಸರವನ್ನುಂಟು ಮಾಡುವುದು. ಅಜೀರ್ಣ ಸಮಸ್ಯೆ ನಿಮ್ಮನ್ನು ಬಾಧಿಸುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ಕುಂಭ ರಾಶಿ
ಇಂದಿನ ದಿನ ಕುಂಭ ರಾಶಿ ಕುಂಭ ಲಗ್ನದವರಿಗೆ ಇಂದು
ಲೇವಾದೇವಿ ವ್ಯವಹಾರದಲ್ಲಿ ಲಾಭದಾಯಕವಾಗಲಿದೆ. ಸಗಟು ವ್ಯಾಪಾರಿಗಳಿಗೆ ಹೆಚ್ಚಿನ ಲಾಭ. ಬಿಡುವಿಲ್ಲದ ಕಾರ್ಯಗಳ ನಡುವೆಯೂ ಸಂಬಂಧಿಕರ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ನಿಮ್ಮ ಮೇಲೆ ವಿಶೇಷ ಅಭಿಮಾನ ವ್ಯಕ್ತವಾಗುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.

ಮೀನಾ ರಾಶಿ
ಇಂದಿನ ದಿನ ಮೀನಾ ರಾಶಿ ಮೀನಾ ಲಗ್ನದವರಿಗೆ ಇಂದು
ಅನಾವಶ್ಯಕ ಖರೀದಿ, ಮೋಜು, ಮಸ್ತಿಯಿಂದಾಗಿ ಬಂದ ಲಾಭ ಕರಗಿ ಹೋಗುವುದು. ನಿಮ್ಮ ಸಮಯೋಚಿತ ಪ್ರಜ್ಞೆಯನ್ನು ಎಲ್ಲರೂ ಕೊಂಡಾಡುವರು. ಸಂಶೋಧನಾ ಕಾರ್ಯದಲ್ಲಿರುವವರಿಗೆ ವಿಶೇಷ ಯಶಸ್ಸು ದೊರೆಯಲಿದೆ. ಕಚೇರಿಗಳಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಅತ್ಯಗತ್ಯ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram