ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ನರ್ಸಿಂಗ್ ಕಾಲೇಜಿನ 24 ವಿದ್ಯಾರ್ಥಿಗಳಿಗೆ  ಕೋವಿಡ್ ಪಾಸಿಟೀವ್

Naveen Kumar B C by Naveen Kumar B C
December 9, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
Covid Update

Covid Update

Share on FacebookShare on TwitterShare on WhatsappShare on Telegram

ನರ್ಸಿಂಗ್ ಕಾಲೇಜಿನ 24 ವಿದ್ಯಾರ್ಥಿಗಳಿಗೆ  ಕೋವಿಡ್ ಪಾಸಿಟೀವ್

ಶಿವಮೊಗ್ಗ – ಭದ್ರಾವತಿ ತಾಲೂಕಿನ ನಿರ್ಮಲಾ ನರ್ಸಿಂಗ್ ಕಾಲೇಜಿನಲ್ಲಿ ಒಂದೇ ದಿನ 24  ವಿದ್ಯಾರ್ಥಿಗಳಿಗೆ  ಕೋವಿಡ್‌ ಪಾಸಿಟೀವ್  ಪತ್ತೆಯಾಗಿದೆ. ಕರೋನ ಸೋಂಕು ದೃಢಪಡುತ್ತಿದ್ದಂತೆ ಕಾಲೇಜನ್ನ ಸೀಲ್ ಡೌನ್  ಮಾಡಲಾಗಿದೆ.

Related posts

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

July 13, 2026
ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿ.ಕೆ. ಶಿವಕುಮಾರ್ ಟೆಂಡರ್ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವುದು 60 ಪರ್ಸೆಂಟ್ ಸರ್ಕಾರ: ಆರ್ ಅಶೋಕ್ ಗಂಭೀರ ಆರೋಪ

July 13, 2026

ನಿರ್ಮಲಾ ನರ್ಸಿಂಗ್ ಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಿವಮೊಗ್ಗಕ್ಕೆ ಬಂದಿದ್ದರು ಎನ್ನಲಾಗಿದೆ. ಪರೀಕ್ಷೆ ಮುಗಿಸಿ ವಾಪಸ್ ಹೋದವರಲ್ಲಿ  ಕೋವಿಡ್ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ತಪಾಸಣೆ ನಡೆಸಿದಾಗ ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದೆ.

ನರ್ಸಿಂಗ್ ಹೋಂ ಜೊತೆಗೇ ಕಾಲೇಜು ಇರುವುದರಿಂದ ನರ್ಸಿಂಗ್ ಹೋಂ ಅನ್ನು ಸಹ ಸೀಲ್​​ಡೌನ್ ಮಾಡಿ ಸ್ಯಾನಿಟೈಸ್​​ ಮಾಡಲಾಗುತ್ತಿದೆ. ಹೀಗಾಗಿ ಇಂದು ನರ್ಸಿಂಗ್ ಹೋಂನಲ್ಲಿ ಒಪಿಡಿ ಸೇವೆ ಬಂದ್ ಮಾಡಲಾಗಿದೆ.

ಸದ್ಯ ಕಾಲೇಜಿನ ಎಲ್ಲಾ ವಿದ್ಯಾರ್ಥಿ ಸಿಬ್ಬಂದಿಗಳನ್ನೂ  ಕೊರೊನಾ ಪರೀಕ್ಷೆಗೆ ಒಳಪಡಿಲಾಗಿದೆ ವರದಿ ಬಂದ ನಂತರ ಪ್ರಕರಣಗಳ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

ರೈತ ಚಳುವಳಿ ಅಂತ್ಯ – ಬೇಡಿಕೆಗೆ ಅಸ್ತು ಎಂದ ಕೇಂದ್ರ

ಸೇನಾ ಹೆಲಿಕಾಪ್ಟರ್ ಅಪಘಾತದ ಬ್ಲಾಕ್ ಬಾಕ್ಸ್ ಪತ್ತೆ….

Tags: #saakshatvCoronacowinpositive
ShareTweetSendShare
Join us on:

Related Posts

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

by Shwetha
July 13, 2026
0

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿ.ಕೆ. ಶಿವಕುಮಾರ್ ಟೆಂಡರ್ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವುದು 60 ಪರ್ಸೆಂಟ್ ಸರ್ಕಾರ: ಆರ್ ಅಶೋಕ್ ಗಂಭೀರ ಆರೋಪ

by Shwetha
July 13, 2026
0

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು...

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

by Shwetha
July 13, 2026
0

ಆರ್‌ಎಸ್‌ಎಸ್‌ ಎಂಬುದು ದೇಶದಲ್ಲಿ ರಾಷ್ಟ್ರಭಕ್ತಿ ನಿರ್ಮಾಣ ಮಾಡುವ ಶಕ್ತಿಯುತ ಸಂಘಟನೆಯಾಗಿದ್ದು, ಕೇವಲ ಪ್ರಚಾರಕ್ಕಾಗಿ ಅದರ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ಕನ್ಹೇರಿ ಶ್ರೀಗಳು ಗೃಹ ಸಚಿವ ಪ್ರಿಯಾಂಕ್...

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

by Shwetha
July 13, 2026
0

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರ ಇತ್ತೀಚಿನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಸೂರ್ಯ ಅವರ ಪತ್ನಿ ದೇವಿಶಾ ಶೆಟ್ಟಿ...

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

by Shwetha
July 13, 2026
0

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸದಾ ಕಾಲ ಸುದ್ದಿಯಲ್ಲಿರಬೇಕು ಎನ್ನುವ ಹಪಹಪಿಯಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೇಜವಾಬ್ದಾರಿಯುತವಾಗಿ ಮಾತನಾಡುತ್ತಿದ್ದಾರೆ. ಅವರೊಬ್ಬ ಹುಚ್ಚನಂತೆ ವರ್ತಿಸುತ್ತಿದ್ದಾರೆ ಎಂದು ಗಂಗಾವತಿ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram