ADVERTISEMENT
Wednesday, September 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೊನಾ ನಿರ್ವಹಣೆಯಲ್ಲಿ ಯಾವ ಸಿಎಂ ಬೆಸ್ಟ್ ; ಬಿಎಸ್ ವೈಗೆ ಎಷ್ಟನೇ ಸ್ಥಾನ?

admin by admin
May 11, 2020
in International, Newsbeat, Politics
bsy
Share on FacebookShare on TwitterShare on WhatsappShare on Telegram

Related posts

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

September 9, 2026
ಚಿಕ್ಕ ಮಕ್ಕಳಿಂದ ದುಡಿಮೆ ಮಾಡಿಸಿದರೆ ಜೈಲು ಗ್ಯಾರಂಟಿ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಚಿಕ್ಕ ಮಕ್ಕಳಿಂದ ದುಡಿಮೆ ಮಾಡಿಸಿದರೆ ಜೈಲು ಗ್ಯಾರಂಟಿ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

September 9, 2026
ದೇಶದಲ್ಲಿ ಕೊರೊನಾಸುರ ಅಬ್ಬರಿಸುತ್ತಿದ್ದು, ಇದರ ನಿರ್ವಹಣೆಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಯಾವ ರೀತಿ ನಿಭಾಯಿಸುತ್ತಿದೆ ಎನ್ನುವ ವಿಚಾರದಲ್ಲಿ ಈಗಾಗಲೇ ಎರಡ್ಮೂರು ಸಮೀಕ್ಷೆಗಳು ಹೊರಬಿದ್ದಿವೆ. ಅದೇ ರೀತಿ, ರಾಜ್ಯವಾರು ಮುಖ್ಯಮಂತ್ರಿಗಳು ನಿರ್ವಹಣೆ, ಸಾರ್ವಜನಿಕರಿಗೆ ತೃಪ್ತಿಯನ್ನು ತಂದಿದೆಯೇ ಎಂದೂ ಸಮೀಕ್ಷೆ ನಡೆಸಲಾಗಿದ್ದು, ಈಗ ಸಮೀಕ್ಷೆಯ ವರದಿ ಬಂದಿದೆ.
ಟೈಮ್ಸ್ ನೌ ವಾಹಿನಿ ಮತ್ತು ಒಆರ್ ಮ್ಯಾಕ್ಸ್ ಜಂಟಿಯಾಗಿ ಸಮೀಕ್ಷೆ ನಡೆಸಿದೆ. ದೇಶದ ಆಯ್ದ ಆರು ನಗರಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದೆ. ಮುಂಬೈ, ದೆಹಲಿ, ಹೈದರಾಬಾದ್, ಬೆಂಗಳೂರು, ಚೆನ್ನೈ, ಕೋಲ್ಕತ್ತಾ ನಗರಗಳಲ್ಲಿ ಟೈಮ್ಸ್ ನೌ ಸಮೀಕ್ಷೆ ನಡೆಸಿತ್ತು.
ಅರವಿಂದ್ ಕೇಜ್ರಿವಾಲ್ ಮೊದಲ ಸ್ಥಾನ
ರಾಜ್ಯವಾರು ಕೊರೊನಾ ನಿರ್ವಹಣೆಯನ್ನು ಆಯಾಯ ರಾಜ್ಯಗಳ ಮುಖ್ಯಮಂತ್ರಿಗಳು ಹೇಗೆ ನಿಭಾಯಿಸುತ್ತಿದ್ದಾರೆ ಎನ್ನುವ ಸಮೀಕ್ಷೆಯಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೊದಲ ಸ್ಥಾನ ಪಡೆದಿದ್ದಾರೆ. ಶೇ.65 ಜನ ಕೇಜ್ರಿವಾಲ್ ನಿರ್ವಹಣೆಗೆ ತೃಪ್ತಿ ಪಟ್ಟಿದ್ದಾರೆ.
ಬಿಎಸ್ ವೈಗೆ ಉಘೇ..ಉಘೇ
“ಕೊರೊನಾ ನಿರ್ವಹಣೆಯನ್ನು ಸವಾಲಾಗಿ ತೆಗೆದುಕೊಂಡಿರುವ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜನರು ಉಘೇ ಉಘೇ ಎಂದಿದ್ದಾರೆ.  ಶೇ. 56 ಜನ ಬಿಎಸ್ ವೈ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಕೊರೊನಾ ನಿರ್ವಹಣೆಯ ಅತ್ಯುತ್ತಮ ಸಿಎಂಗಳಲ್ಲಿ ಯಡಿಯೂರಪ್ಪ ಎರಡನೇ ಸ್ಥಾನದಲ್ಲಿದ್ದಾರೆ.
ಇನ್ನು ಮೂರನೇ ಸ್ಥಾನದಲ್ಲಿ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ ರಾವ್ (ಶೇ.49) ತಮಿಳುನಾಡು ಸಿಎಂ ಪಳನಿಸ್ವಾಮಿ ನಾಲ್ಕನೇ ಸ್ಥಾನದಲ್ಲಿ (ಶೇ. 40) ಮಹಾರಾಷ್ಟ್ರದ ಸಿಎಂ ಉದ್ದವ್ ಠಾಕ್ರೆ ಐದನೇ ಸ್ಥಾನದಲ್ಲಿ (ಶೇ. 35) ಕೊನೆಯ ಸ್ಥಾನದಲ್ಲಿ ಮಮತಾ ಬ್ಯಾನರ್ಜಿ (ಶೇ.6) ಇದ್ದಾರೆ.
Tags: Narendra modi
ShareTweetSendShare
Join us on:

Related Posts

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

by Shwetha
September 9, 2026
0

ಧಾರವಾಡ: ಪ್ರೀತಿಗೆ ಜಾತಿ ಧರ್ಮದ ಹಂಗಿಲ್ಲ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಒಂದು ವರ್ಷದಿಂದ ಲವ್ ಜಿಹಾದ್ ಆರೋಪ ಮತ್ತು ತೀವ್ರ ವಿರೋಧ ಎದುರಿಸುತ್ತಿದ್ದ ಉತ್ತರ...

ಚಿಕ್ಕ ಮಕ್ಕಳಿಂದ ದುಡಿಮೆ ಮಾಡಿಸಿದರೆ ಜೈಲು ಗ್ಯಾರಂಟಿ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಚಿಕ್ಕ ಮಕ್ಕಳಿಂದ ದುಡಿಮೆ ಮಾಡಿಸಿದರೆ ಜೈಲು ಗ್ಯಾರಂಟಿ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
September 9, 2026
0

ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾರುಕಟ್ಟೆಯ ವಿವಿಧ ಭಾಗಗಳನ್ನು ಪರಿಶೀಲಿಸಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಈ ವೇಳೆ 7ರಿಂದ 10...

ಕರ್ನಾಟಕದ ಬೇವರ್ಸಿ ಎಂದು ಬಸವಣ್ಣನಿಗೆ ಬೈದಿದ್ದ ಪಾಪಿ: ಸಂವಿಧಾನ ವಿರೋಧಿಯ ಅಸಹ್ಯ ನಡವಳಿಕೆಗೆ ನಾಡಿನಾದ್ಯಂತ ಆಕ್ರೋಶ-ಕಂಬಿ ಎಣಿಸುತ್ತಿರುವ ಕಿಡಿಗೇಡಿಯ ಮುಖವಾಡ ಕಳಚಿದ ನೆಟ್ಟಿಗರು

ಕರ್ನಾಟಕದ ಬೇವರ್ಸಿ ಎಂದು ಬಸವಣ್ಣನಿಗೆ ಬೈದಿದ್ದ ಪಾಪಿ: ಸಂವಿಧಾನ ವಿರೋಧಿಯ ಅಸಹ್ಯ ನಡವಳಿಕೆಗೆ ನಾಡಿನಾದ್ಯಂತ ಆಕ್ರೋಶ-ಕಂಬಿ ಎಣಿಸುತ್ತಿರುವ ಕಿಡಿಗೇಡಿಯ ಮುಖವಾಡ ಕಳಚಿದ ನೆಟ್ಟಿಗರು

by Shwetha
September 9, 2026
0

ಮಂಡ್ಯ: ನಾಡಿನ ಅಸ್ಮಿತೆಯಂತಿರುವ ಮಹಾಪುರುಷರನ್ನು ಅವಮಾನಿಸುವ ಕಿಡಿಗೇಡಿಗಳ ಕೃತ್ಯ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದ ಆರೋಪಿ...

ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ: ಕಾರ್ಮಿಕರ ಜೊತೆ ಕುಳಿತು ಇಡ್ಲಿ ಸವಿದ ಡಿಕೆಶಿ

ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ: ಕಾರ್ಮಿಕರ ಜೊತೆ ಕುಳಿತು ಇಡ್ಲಿ ಸವಿದ ಡಿಕೆಶಿ

by Shwetha
September 9, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಬೆಳ್ಳಂಬೆಳಗ್ಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ರೈತರು, ವ್ಯಾಪಾರಿಗಳು ಹಾಗೂ ಕೂಲಿ ಕಾರ್ಮಿಕರೊಂದಿಗೆ ನೇರವಾಗಿ ಮಾತುಕತೆ ನಡೆಸಿದರು....

ನಮ್ಮದು ಕಾಕ್ರೋಚ್ ಹೋರಾಟವಲ್ಲ ದೇಶಪ್ರೇಮಿಗಳ ಯಾತ್ರೆ:ತಿರಂಗಾ ಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ-ಪ್ರಿಯಾಂಕ್ ಖರ್ಗೆ ವಿರುದ್ಧ ಸಮರ ಸಾರಿದ ಸೂಲಿಬೆಲೆ ಪಡೆ

ನಮ್ಮದು ಕಾಕ್ರೋಚ್ ಹೋರಾಟವಲ್ಲ ದೇಶಪ್ರೇಮಿಗಳ ಯಾತ್ರೆ:ತಿರಂಗಾ ಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ-ಪ್ರಿಯಾಂಕ್ ಖರ್ಗೆ ವಿರುದ್ಧ ಸಮರ ಸಾರಿದ ಸೂಲಿಬೆಲೆ ಪಡೆ

by Shwetha
September 9, 2026
0

ಧಾರವಾಡ: ದೇಶಭಕ್ತಿಯ ಸಂಕೇತವಾದ ತಿರಂಗಾ ಯಾತ್ರೆಗೆ ಅಡ್ಡಿಪಡಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶದ ಗುಡುಗು ಹಾಕಿದ್ದಾರೆ. ಬೆಂಗಳೂರಿನಲ್ಲಿ ಯಾತ್ರೆಗೆ ಅನುಮತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram