ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

25 ವರ್ಷಗಳ ನಂತರ ಮತ್ತೆ ಬಾಲಿವುಡ್ ಗೆ ಮರಳಿದ ವೆಂಕಟೇಶ್..!

Namratha Rao by Namratha Rao
December 12, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

25 ವರ್ಷಗಳ ನಂತರ ಮತ್ತೆ ಬಾಲಿವುಡ್ ಗೆ ಮರಳಿದ ವೆಂಕಟೇಶ್..!

ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್ ಇದೀಗ ಬರೋಬ್ಬರಿ  ಒಂದು ಕ್ವಾರ್ಟರ್ ನ ಬಳಿಕ ಅಂದ್ರೆ 25 ವರ್ಷಗಳ ಬಳಿಕ ಬಾಲಿವುಡ್ ಗೆ ಮರಳುತ್ತಿದ್ದಾರೆ.. ಹೌದು 25 ವರ್ಷಗಳ ನಂತರ ವೆಂಕಟೇಶ್ ಮತ್ತೆ ಬಾಲಿವುಡ್ ನಲ್ಲಿ ಸಿನಿಮಾ ಮಾಡೋ ಮನಸ್ಸು ಮಾಡಿದ್ದು, ಈ ಬಾರಿ ಸಲ್ಮಾನ್ ಜೊತೆಗೆ ಸ್ಕ್ರೀನ್ ಶೇರ್ ಮಾಡಿಕೊಳ್ಳಲು ರೆಡಿಯಾಗಿದ್ದಾರೆ..

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಹೌದು.. ಸಲ್ಮಾನ್ ಖಾನ್ ಅಂತಿಮ್ ಸಕ್ಸಸ್ ಖುಷಿಯಲ್ಲಿದ್ದಾರೆ.. ಜೊತೆಗೆ ಅವರ ಹೊಸ ಸಿನಿಮಾ ‘ಟೈಗರ್ 3’ ನ ಶೂಟಿಂಗ್ ಕೂಡ ಮುಗಿದಿದೆ.. ಇದೀಗ ತಮ್ಮ ಆಪ್ತ ಗೆಳೆಯ ಸಾಜಿದ್ ನಾಡಿಯಾವಾಲ ಬಂಡವಾಳ ಹೂಡ್ತಿರುವ ಹೊಸ ಚಿತ್ರದಲ್ಲಿ ಬಣ್ಣ ಹಚ್ಚಲು ರೆಡಿಯಾಗ್ತಿದ್ದಾರೆ.. ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಜೊತೆಗೆ ವೆಂಕಟೇಶ್ ಸಹ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

ಅಪ್ಪುಗಾಗಿ ರಾಜಕುಮಾರ್ ಹುಟ್ಟಿದ ಮನೆಯನ್ನು ಮ್ಯೂಸಿಯಮ್ ಮಾಡಲು ಹೊರಟ ಕುಟುಂಬ..!

ಸಲ್ಮಾನ್ ಖಾನ್ ಹಾಗೂ ವೆಂಕಟೇಶ್ ಹಳೆಯ ಸ್ನೇಹಿತರು. ಇಬ್ಬರೂ ಒಟ್ಟಿಗೆ ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿಸಿಎಲ್ ನಡೆದಾಗಲೂ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇನ್ನೂ ವಿಶೇಷ ಅಂದ್ರೆ ಈ ಸಿನಿಮಾಗೆ ಕನ್ನಡತಿ ಪೂಜಾ ಹೆಗ್ಡೆ ನಾಯಕಿಯಾಗಲಿದ್ದಾರೆ ಎನ್ನಲಾಗಿದೆ.. ಅಂದ್ಹಾಗೆ ಪೂಜಾ ಹೆಗ್ಡೆ ಸಲ್ಮಾನ್ ಗೆ ನಾಯಕಿಯಾದ್ರೆ , ವೆಂಕಟೇಶ್ ಗೆ  ನಾಯಕಿಗಾಗಿ ಸೌತ್ ಇಂಡಿಯನ್ ಸ್ಟಾರ್ ನಟಿಯನ್ನು ಸಂಪರ್ಕಿಸಲಾಗಿದೆ ಎನ್ನಲಾಗುತ್ತಿದೆ.

ಅಂದ್ಹಾಗೆ  1993 ರಲ್ಲಿ ವೆಂಕಟೇಶ್  ತಕ್ದೀರ್ವಾಲ ಎಂಬ ಹಿಂದಿ ಸಿನಿಮಾದಲ್ಲಿ ನಟಿಸಿದರು. ಆ ಬಳಿಕದಿಂದ ಬಾಲಿವುಡ್ ನಿಂದ ಅಂತರ ಕಾಯ್ದುಕೊಂಡಿದ್ದ ‘ನಾರಪ್ಪ’ ಈಗ ಮತ್ತೆ ಬಾಲಿವುಡ್ ಗೆ ಕಮ್ ಬ್ಯಾಕ್ ಮಾಡ್ತಿದ್ದಾರೆ..

Tags: #saakshatvBollywoodSalman KhanTollywoodvenkatesh
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram