ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿನಲ್ಲಿ ಓಡಾಡಲಿವೆ ಸಂಚಾರಿ ಫೀವರ್ ಕ್ಲಿನಿಕ್ಸ್…

admin by admin
May 11, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಂಚಾರಿ ಫೀವರ್ ಕ್ಲಿನಿಕ್ ಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹಾಗಾಗಿ ಕೊರೊನಾ ರೋಗಲಕ್ಷಣಗಳ ತಪಾಸಣೆಗೆ ಮೊಬೈಲ್ ಫೀವರ್ ಕ್ಲಿನಿಕ್ ಆರಂಭಿಸಲಾಗುತ್ತಿದೆ. ಇದರಲ್ಲಿ ಒಬ್ಬ ವೈದ್ಯರು ಹಾಗೂ ಮೂವರು ದಾದಿಯರು ಇರಲಿದ್ದಾರೆ. ವಿವಿಧ ಸ್ಥಳಗಳಿಗೆ ತೆರಳಿ ತಪಾಸಣೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ನಾಲ್ಕು ಬಸ್ ಗಳನ್ನ ಮೊಬೈಲ್ ಫೀವರ್ ಕ್ಲಿನಿಕ್ ಆಗಿ ಮಾಡಲಾಗಿದ್ದು, ಇವು ಬೆಂಗಳೂರಿನ ನಾಲ್ಕು ವಿಭಾಗಗಳಲ್ಲೂ ಸಂಚಾರ ಮಾಡಲಿವೆ. ಈಗಾಗಲೇ ಮೈಸೂರು, ಮಂಗಳೂರಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯನಿರ್ವಹಿಸುತ್ತಿವೆ. ಅನಾರೋಗ್ಯ ಕಂಡುಬಂದ್ರೆ ಈ ಮೊಬೈಲ್ ಫೀವರ್ ಕ್ಲಿನಿಕ್ ಸಂಪರ್ಕಿಸಿ ಎಂದು ಯಡಿಯೂರಪ್ಪ ಹೇಳಿದರು.

Related posts

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

September 5, 2026
21 ಉನ್ನತ ಶಿಕ್ಷಣ ಪ್ರಾಧ್ಯಾಪಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ

21 ಉನ್ನತ ಶಿಕ್ಷಣ ಪ್ರಾಧ್ಯಾಪಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ

September 5, 2026

ಫೀವರ್ ಕ್ಲಿನಿಕ್ ಉದ್ಘಾಟನೆ ವೇಳೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಕಂದಾಯ ಸಚಿವ ಆರ್.ಅಶೋಕ್ ಉಪಸ್ಥಿತರಿದ್ದರು.

Tags: Mobile Fever Clinic
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

by Shwetha
September 5, 2026
0

ಮಥುರಾ: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಭೂತಪೂರ್ವ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಥುರಾದಲ್ಲಿ...

21 ಉನ್ನತ ಶಿಕ್ಷಣ ಪ್ರಾಧ್ಯಾಪಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ

21 ಉನ್ನತ ಶಿಕ್ಷಣ ಪ್ರಾಧ್ಯಾಪಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ

by Shwetha
September 5, 2026
0

ವಿಶ್ವವಿದ್ಯಾಲಯಗಳ ಬೋಧನೆ ಇದೀಗ ಕೇವಲ ತರಗತಿ ಕೊಠಡಿಗಳಿಗೆ ಸೀಮಿತವಾಗದೆ, ಅಪರಾಧ ಪ್ರಯೋಗಾಲಯಗಳು, ಹವಾಮಾನ ಮುನ್ಸೂಚನೆ ಕೇಂದ್ರಗಳು ಹಾಗೂ ಸಮುದಾಯ ಆಧಾರಿತ ಕ್ಷೇತ್ರ ಯೋಜನೆಗಳವರೆಗೆ ವಿಸ್ತರಿಸಿದೆ. ಶಿಕ್ಷಣ, ಸಂಶೋಧನೆ...

ಉದ್ಯಾನವನಗಳನ್ನು ಮಾರುತ್ತಿಲ್ಲ, ಜನರ ಭಾವನೆಗೆ ಗೌರವ ನೀಡುತ್ತಿದ್ದೇವೆ:ಬೆಂಗಳೂರಿಗೆ ಬಿಜೆಪಿಯದ್ದೇ ದೊಡ್ಡ ಶಾಪ: ಕೆರಳಿದ ಕನಕಪುರ ಬಂಡೆ

ಉದ್ಯಾನವನಗಳನ್ನು ಮಾರುತ್ತಿಲ್ಲ, ಜನರ ಭಾವನೆಗೆ ಗೌರವ ನೀಡುತ್ತಿದ್ದೇವೆ:ಬೆಂಗಳೂರಿಗೆ ಬಿಜೆಪಿಯದ್ದೇ ದೊಡ್ಡ ಶಾಪ: ಕೆರಳಿದ ಕನಕಪುರ ಬಂಡೆ

by Shwetha
September 5, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಮತ್ತು ಉದ್ಯಾನವನಗಳ ಸಂರಕ್ಷಣಾ ಕಾಯ್ದೆ ತಿದ್ದುಪಡಿ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಬೆಂಗಳೂರಿಗೆ ಬಿಜೆಪಿಯದ್ದೇ...

ಕಂದಾಯ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ: 18 ತಹಶೀಲ್ದಾರ್‌ಗಳ ವರ್ಗಾವಣೆ, ಸ್ಥಳನಿಯುಕ್ತಿ

ಕಂದಾಯ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ: 18 ತಹಶೀಲ್ದಾರ್‌ಗಳ ವರ್ಗಾವಣೆ, ಸ್ಥಳನಿಯುಕ್ತಿ

by Shwetha
September 5, 2026
0

ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಗ್ರೇಡ್-1 ಮತ್ತು ಗ್ರೇಡ್-2 ವೃಂದದ 18 ತಹಶೀಲ್ದಾರ್‌ಗಳನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಹಾಗೂ ಸ್ಥಳನಿಯುಕ್ತಿಗೊಳಿಸಿ...

ಡಿ ಕೆ ಶಿವಕುಮಾರ್ ಒಬ್ಬ ಡಮ್ಮಿ ಸಿಎಂ, ರಿಮೋಟ್ ಕಂಟ್ರೋಲ್ ದೆಹಲಿಯಲ್ಲಿದೆ:ಬಂಡೆ ಅಲ್ಲ ಇದು ದೆಹಲಿ ಎದುರು ಮಂಡಿಯೂರಿದ ಸರ್ಕಾರ-ಆರ್ ಅಶೋಕ್

ಡಿ ಕೆ ಶಿವಕುಮಾರ್ ಒಬ್ಬ ಡಮ್ಮಿ ಸಿಎಂ, ರಿಮೋಟ್ ಕಂಟ್ರೋಲ್ ದೆಹಲಿಯಲ್ಲಿದೆ:ಬಂಡೆ ಅಲ್ಲ ಇದು ದೆಹಲಿ ಎದುರು ಮಂಡಿಯೂರಿದ ಸರ್ಕಾರ-ಆರ್ ಅಶೋಕ್

by Shwetha
September 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಹರಿಹಾಯ್ದಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಿಕೆಶಿ ಅವರು ಕರ್ನಾಟಕ ಕಂಡ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram