ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯುವ ಬ್ಯಾಟರ್ ಗಳ ಅಬ್ಬರ – ಶಿಖರ್ ಧವನ್ ಸ್ಥಾನಕ್ಕೆ ಕುತ್ತು…

Naveen Kumar B C by Naveen Kumar B C
December 13, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಯುವ ಬ್ಯಾಟರ್ ಗಳ ಅಬ್ಬರ – ಶಿಖರ್ ಧವನ್ ಸ್ಥಾನಕ್ಕೆ ಕುತ್ತು…

ಭಾರತದಲ್ಲೀಗ ಯಂಗ್ ಬ್ಯಾಟರ್ ಗಳ ಹವಾ ಜೋರಾಗಿ ನಡೆಯುತ್ತಿದೆ. ರುತುರಾಜ್ ಗಾಯಕ್ವಾಡ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಇದುವರೆಗೆ ಸತತ ಮೂರು ಶತಕಗಳನ್ನು ಗಳಿಸಿ ಅಬ್ಬರಿಸುತ್ತಿದ್ದಾರೆ. ಗಾಯಕ್ವಾಡ್ ಹೊರತಾಗಿ ವೆಂಕಟೇಶ್ ಅಯ್ಯರ್ ಕೂಡ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ 2 ಶತಕ ಸಿಡಿಸಿದ್ದಾರೆ. ಇವರಿಬ್ಬರ ನಂತರ ಕೆಎಸ್ ಭರತ್ ಕೂಡ ಭಾನುವಾರ ಹಿಮಾಚಲ ಪ್ರದೇಶದ ವಿರುದ್ಧ ಆಂಧ್ರಪ್ರದೇಶ ಪರ ಆಡುವಾಗ 109 ಎಸೆತಗಳಲ್ಲಿ 161 ರನ್ ಗಳಿಸಿ..ನಾನು ಕೂಡ  ರೇಸ್ ನಲ್ಲಿರುವುದಾಗಿ ತೋರಿಸಿದ್ದಾರೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಭರತ್ ತಮ್ಮ ಅತ್ಯುತ್ತಮ ವಿಕೆಟ್ ಕೀಪಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಇಂತಹ ಪರಿಸ್ಥಿತಿಯಲ್ಲಿ ಈ ಮೂವರು ಆಟಗಾರರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಸ್ಥಾನ ಭದ್ರಪಡಿಸಿಕೊಳ್ಳುವ ತವಕದಲ್ಲಿದ್ದಾರೆ.

ಚೆನ್ನೈ ಪರ ಐಪಿಎಲ್‌ನಲ್ಲಿ ಅದ್ಭುತ ಬ್ಯಾಟರ್  ಆಗಿರುವ ರುತುರಾಜ್ ಗಾಯಕ್ವಾಡ್ ವಿಜಯ್ ಹಜಾರೆ ಟ್ರೋಫಿಯಲ್ಲಿ ರನ್ ಗಳಿಸುತ್ತಿದ್ದಾರೆ. ಗಾಯಕ್ವಾಡ್ ಕೇರಳ ವಿರುದ್ಧ 129 ಎಸೆತಗಳಲ್ಲಿ 124 ರನ್ ಗಳಿಸಿದ್ದರು, ಮಧ್ಯಪ್ರದೇಶ ವಿರುದ್ಧ 112 ಎಸೆತಗಳಲ್ಲಿ 136 ಮತ್ತು ಛತ್ತೀಸ್‌ಗಢ ವಿರುದ್ಧ ಔಟಾಗದೆ 154 ರನ್ ಗಳಿಸಿದರು. ಮೂರು ಪಂದ್ಯಗಳಲ್ಲಿ ಸತತ ಮೂರು ಶತಕಗಳನ್ನ ಸಿಡಿಸಿರುವ ಗಾಯಕ್ವಾಡ್ ಖಂಡಿತವಾಗಿಯೂ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಟೀಂ ಇಂಡಿಯಾದ ಭಾಗವಾಗುತ್ತಾರೆ ಎಂದು ನಂಬಲಾಗಿದೆ.

ಭಾನುವಾರ ಚಂಡೀಗಢ ವಿರುದ್ಧ ವೆಂಕಟೇಶ್ ಅಯ್ಯರ್ ಅಮೋಘ ಇನಿಂಗ್ಸ್ ಆಡಿದ್ದಾರೆ. 113 ಎಸೆತಗಳನ್ನು ಎದುರಿಸಿದರು. 10 ಸಿಕ್ಸರ್ ಮತ್ತು 8 ಬೌಂಡರಿಗಳ ಸಹಾಯದಿಂದ 151 ರನ್ ಗಳಿಸಿದರು. ಇಲ್ಲಿಯವರೆಗೆ, ಅಯ್ಯರ್ ವಿಜಯ್ ಹಜಾರೆ ಟ್ರೋಫಿಯಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದಾರೆ, ಅದರಲ್ಲಿ ಅವರ ಬ್ಯಾಟ್ ನಿಂದ 348 ರನ್ ಹರಿದು ಬಂದಿದೆ. ಈ ಅವಧಿಯಲ್ಲಿ 138 ರ ನೆಟ್ ರನ್ ರೇಟ್ ನೊಂದಿಗೆ ಎರಡು ಶತಕ ಮತ್ತು ಒಂದು ಅರ್ಧ ಶತಕ ಗಳಿಸಿದ್ದಾನೆ.

ತಂಡದ ಭಾಗವಾಗಿರುವವರು ಯಾರು?

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ತಂಡದಲ್ಲಿ ಯಾವ ಆಟಗಾರರನ್ನು ಕೈಬಿಡಲಾಗುತ್ತದೆ ಮತ್ತು ಯಾವ ಆಟಗಾರರಿಗೆ ಅವಕಾಶ ಸಿಗುತ್ತದೆ ಎಂಬುದು ಕುತೂಹಲಕಾರಿಯಾಗಿದೆ. ತಂಡದಲ್ಲಿ ಈಗಾಗಲೇ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರಂತಹ ಆರಂಭಿಕರಿದ್ದಾರೆ. ಗಾಯಕ್ವಾಡ್ ಅತ್ಯುತ್ತಮ ಫಾರ್ಮ್‌ನೊಂದಿಗೆ ಧವನ್‌ಗೆ ತೊಂದರೆ ಸೃಷ್ಟಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗಾಯಕ್ವಾಡ್ ಮೂರನೇ ಓಪನರ್ ಆಗಿ ಮೊದಲ ಆಯ್ಕೆಯಾಗಬಹುದು.

ಇದರ ಜೊತೆ ಅಯ್ಯರ್ ಮತ್ತು ಕೆಎಸ್ ಭರತ್ ಕೂಡ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ.  ಇಬ್ಬರೂ ಆರಂಭಿಕರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಆಡಬಹುದು. ಉತ್ತಮ ಮಧ್ಯಮ ವೇಗಿಯೂ ಆಗಿರುವ ಅಯ್ಯರ್ 4 ಬ್ಯಾಟರ್ ಗೆ ಪರ್ಯಾಯವಾಗಿ ಕಾಣಿಸಿಕೊಳ್ಳಬಹುದು ಇದು ಅವರ ಪ್ಲಸ್ ಪಾಯಿಂಟ್. ಸದ್ಯ ಹಾರ್ದಿಕ್ ಪಾಂಡ್ಯ ಕೂಡ ತಂಡದ ಭಾಗವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಯ್ಯರ್ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚು.

ಶಿಖರ್ ಅವರನ್ನು ಈಗಾಗಲೇ ಟಿ 20 ತಂಡದಿಂದ ಕೈಬಿಡಲಾಗಿದೆ. ಹೀಗಿರುವಾಗ ಭಾರತ ತಂಡವನ್ನ ಯುವ ಉತ್ಸಾಹಿ ಆಟಗಾರರಿಂದ ಮುನ್ನಡೆಸಬೇಕೋ  ಅಥವಾ ಅನುಭವಿ ಆಟಗಾರರೊಂದಿಗೆ ಮುನ್ನಡೆಸಬೇಕೋ ಎಂಬುದನ್ನು ಕಾದು ನೋಡಬೇಕಿದೆ.

Tags: KS BharatRuthuraj GayakwadVenkatesh Iye
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram