ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

1 ರುಪಾಯಿಗೆ 1 ತಿಂಗಳ ರೀಚಾರ್ಜ್, ಜಿಯೋ ಪ್ರಿಪೇಯ್ಡ್ ನಿಂದ ಅತಿ ಅಗ್ಗದ ಪ್ಲಾನ್…

Namratha Rao by Namratha Rao
December 16, 2021
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

1 ರುಪಾಯಿಗೆ 1 ತಿಂಗಳ ರೀಚಾರ್ಜ್ ಜಿಯೋ ಪ್ರಿಪೇಯ್ಡ್ ನಿಂದ ಅತಿ ಅಗ್ಗದ ಪ್ಲಾನ್

ದೇಶದ ಟೆಲಿಕಾಂ ಇತಿಹಾಸದಲ್ಲೆ ಮೊಟ್ಟ ಮೊದಲ ಭಾರಿಗೆ ಪ್ರಿಪೇಯ್ಡ್ ಗ್ರಾಹಕರಿಗಾಗಿ ಅತೀ ಅಗ್ಗದ ಯೋಜನೆಯೊಂದನ್ನ ಜಿಯೋ ಸಿಮ್  ಪರಿಚಯಿಸಿದೆ… ಕೇವಲ 1 ರುಪಾಯಿಗೆ 1 ತಿಂಗಳ ಪ್ಲಾನ್ ಉಡುಗೊರೆಯಾಗಿ ಕೊಟ್ಟಿದ್ದೆ… ಆದರೆ ಇದರಲ್ಲಿ ಹೊರ ಹೋಗುವ ಮತ್ತು ಒಳ ಬರುವ ಕರೆಗಳ ಸೇವೆಗಳ ಸೌಲಭ್ಯ ನೀಡಿಲ್ಲ  ಕೇವಲ 100 ಎಂ ಬಿ ಡಾಟವನ್ನ ಈ ಪ್ಲಾನ್ ನಲ್ಲಿ ಕೊಟ್ಟಿದೆ.

Related posts

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

May 20, 2026
ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

May 20, 2026

ಜಿಯೋದಿಂದ 1 ರೂಗೆ ಪ್ರಿಪೇಯ್ಡ್ ಯೋಜನೆ 30 ದಿನಗಳ ಮಾನ್ಯತೆ ಇರಲಿದೆ ಮತ್ತು 100MB ಡೇಟಾವನ್ನು ನೀಡಲಿದೆ. 100 MB ಖಾಲಿಯಾದ ನಂತರ, ಬಳಕೆದಾರರು 64 Kbps ಇಂಟರ್ನೆಟ್ ಬ್ರೌಸಿಂಗ್ ವೇಗವನ್ನು ಪಡೆಯುತ್ತಾರೆ. My Jio ಅಪ್ಲಿಕೇಶನ್‌ನಲ್ಲಿ ಇತರ ಯೋಜನೆಗಳ ಅಡಿಯಲ್ಲಿ ಈ ಹೊಸ ರೀಚಾರ್ಜ್ ಯೋಜನೆಯನ್ನು ಬಳಕೆದಾರರು ಕಾಣಬಹುದು.

ವರದಿಯ ಪ್ರಕಾರ, ಬಳಕೆದಾರರು ಈ ಯೋಜನೆಯನ್ನು 10 ಬಾರಿ ರೀಚಾರ್ಜ್ ಮಾಡಿದರೆ, ಇದು 1 GB ಡೇಟಾವನ್ನು  ಪಡೆದುಕೊಳ್ಳಲಿದ್ದಾರೆ. ಈಗಾಗಲೆ 1 ಜಿಬಿ ಡಾಟಗೆ  15 ರೂ ಪ್ರಿಪೇಯ್ಡ್ ಡೇಟಾ ಪ್ಲಾನ್ ಇದ್ದು  ಇದಕ್ಕೆ ವಿರುದ್ಧವಾಗಿ ರೂ 10 ಗೆ 1 GB ಹೈ-ಸ್ಪೀಡ್ ಡೇಟಾವನ್ನು ನೀಡುತ್ತದೆ.  ಈ ಮೂಲಕ ಪ್ರಿಪೇಯ್ಡ್ ಗ್ರಾಹಕರು 5 ಉಳಿಸಬಹುದು. ಹಾಗಾಗಿ  ಕಂಪನಿ 1 ರೂ ಪ್ಲಾನ್ ನಲ್ಲಿ ಬದಲಾವಣೆ ಮಾಡಿ 30 ದಿನದ ಪ್ಲಾನ್ ಅನ್ನ 1 ದಿನಕ್ಕೆ ಬದಲಾಯಿಸಲಿದೆ…

Tags: JIORechargeReliance
ShareTweetSendShare
Join us on:

Related Posts

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

by Shwetha
May 20, 2026
0

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ...

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

by Shwetha
May 20, 2026
0

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

by Shwetha
May 20, 2026
0

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಬ್ಬದ ಮುನ್ನವೇ ರಾಜ್ಯದ ಜನತೆಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ಯಾವುದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram