ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ಎನ್ ಟಿ ಆರ್” ಅಗಲು ಹೊರಟ ಹಾಸ್ಯನಟ ಕೆಂಪೇಗೌಡ…!

Namratha Rao by Namratha Rao
December 17, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

“ಎನ್ ಟಿ ಆರ್” ಅಗಲು ಹೊರಟ ಹಾಸ್ಯನಟ ಕೆಂಪೇಗೌಡ…!

ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ ಪ್ರಜ್ವಲ್ ದೇವರಾಜ್.kempegowda NTR kannada fim saakshatv

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹಾಸ್ಯನಟರಾಗಿ ಜನಮನಸೂರೆಗೊಂಡಿರುವ ಕೆಂಪೇಗೌಡ ಅವರು ನಾಯಕನಾಗಿ ಅಭಿನಯಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಮೋಷನ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.kempegowda NTR kannada fim saakshatv

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ .ಮಾಡಿದರು. ಕನ್ನಡ ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭದಲ್ಲಿ ಭಾಗಬಹಿಸಿದ್ದರು. ಚಿತ್ರಕ್ಕೆ “ಎನ್ ಟಿ ಆರ್” ಎಂದು ಹೆಸರಿಡಲಾಗಿದೆ. “ಎನ್ ಟಿ ಆರ್” ಅಂದರೆ “ನಮ್ಮ ತಾಲ್ಲೂಕಿನ ರೂಲರ್” ಎಂದು.

ಭರತ್ ಗೌಡ ಮೂವೀಸ್ ಲಾಂಛನದಲ್ಲಿ ಭರತ್ ಗೌಡ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಜಾಕಿ ನಿರ್ದೇಶಿಸುತ್ತಿದ್ದಾರೆ.

ಕೆಂಪೇಗೌಡ ಅವರ ಜೊತೆ ನಾನು ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಅವರು ಈಗ “ಎನ್  ಟಿ ಅರ್” ಚಿತ್ರದ ಮೂಲಕ ನಾಯಕನಾಗುತ್ತಿದ್ದಾರೆ. ಕೆಂಪೇಗೌಡ ಅವರು ದೊಡ್ಡ ನಟರೊಬ್ಬರ ಹೆಸರಿನ ಚಿತ್ರದಲ್ಲಿ ಅವರು ಅಭಿನಯಿಸುತ್ತಿದ್ದು, ಅವರಷ್ಟೇ ಕೀರ್ತಿಶಾಲಿಯಾಗಲಿ ಎಂದು ಪ್ರಜ್ವಲ್ ಹಾರೈಸಿದರು.

kempegowda NTR kannada fim saakshatv

ಮಾಗಡಿ ಕೆಂಪೇಗೌಡರು ಬೆಂಗಳೂರಿನ ನಿರ್ಮಾತೃ.  ಈ ಕೆಂಪೇಗೌಡ ಸಹ ಅವರಷ್ಟೇ ಹೆಸರು ಮಾಡಲಿ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು ಹಾರೈಸಿದರು. ಶ್ರೀ ವೇದಾಂತಚಾರ್ಯ ಮಂಜುನಾಥ ಸ್ವಾಮಿಗಳು ಗೋಸಾಯಿ ಮಠ. ಇವರು ಚಿತ್ರತಂಡಕ್ಕೆ ನಟರಾಜನ ಅನುಗ್ರಹವಾಗಲಿ ಎಂದು ಆಶೀರ್ವದಿಸಿದರು. ನನ್ನ ನಿರ್ದೇಶನದ ಎರಡನೇ ಚಿತ್ರವಿದು. ಮೊದಲ ನಿರ್ದೇಶನದ “ಶೋಕಿವಾಲ” ಚಿತ್ರ ಬಿಡುಗಡೆಯ ಹಂತದಲ್ಲಿದೆ. ಆಗಲೇ ಈ ಚಿತ್ರ ನಿರ್ದೇಶನಕ್ಕೆ ಅವಕಾಶ ನೀಡಿದ, ನಿರ್ಮಾಪಕ ಭರತ್ ಗೌಡ ಅವರಿಗೆ ಧನ್ಯವಾದ.kempegowda NTR kannada fim saakshatv

“ಎನ್ ಟಿ ಆರ್” ಅಂದರೆ “ನಮ್ಮ ತಾಲ್ಲೂಕಿನ ರೂಲರ್” ಎಂದು. ಇದೊಂದು ಪಕ್ಕಾ ಹಳ್ಳಿ ಸೊಗಡಿರುವ ಮನೋರಂಜನಾ ಚಿತ್ರ. ಹಳ್ಳಿಯಲ್ಲಿ ನಡೆಯುವ ಜಾತ್ರೆ ಸುತ್ತಮುತ್ತಲಿನ ಕಥೆಯಾಗಿರುತ್ತದೆ. ಫೆಬ್ರವರಿ ಮೊದಲವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದ ನಿರ್ದೇಶಕ ಜಾಕಿ, ಕಲಾವಿದ ಹಾಗೂ ತಾಂತ್ರಿಕವರ್ಗದ ಪರಿಚಯ ಮಾಡಿಸಿದರು. ಚಿತ್ರೀಕರಣಕ್ಕೂ ಮುನ್ನವೇ ಆನಂದ್ ಆಡಿಯೋದವರು ಉತ್ತಮ ಮೊತ್ತಕ್ಕೆ ಆಡಿಯೋ ರೈಟ್ಸ್ ತೆಗೆದುಕೊಂಡಿರುವುದಕ್ಕೆ ನಿರ್ದೇಶಕರು ಸಂತಸಪಟ್ಟರು.

 

ನನ್ಮ ಮೇಲೆ ನಂಬಿಕೆಯಿಟ್ಟು ನಾಲ್ಕೈದು ಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಿಸುತ್ತಿರುವ ಭರತ್ ಗೌಡ ಅವರಿಗೆ ಧನ್ಯವಾದ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ಇದೊಂದು ಪಕ್ಕ ಹಳ್ಳಿ ವಾತಾವರಣದ ಸಿನಿಮಾ. “ಅಧ್ಯಕ್ಷ” , “ಕಿರಾತಕ” ಚಿತ್ರಗಳ ಹಾಗೆ. ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಸಾಧುಕೋಕಿಲ, ರವಿಶಂಕರ್, ತಬಲನಾಣಿ, ರಾಜೇಶ್ ನಟರಂಗ ಮುಂತಾದ ಕಲಾವಿದರು ನಮ್ಮ ಸಿನಿಮಾದಲ್ಲಿ ನಟಿಸಲಿದ್ದಾರೆ. ನಾಯಕಿ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ ಅಂದರು.

ನಿರ್ಮಾಪಕ ಭರತ್ ಗೌಡ ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರಿಗೆ ಧನ್ಯವಾದ ತಿಳಿಸಿದರು.kempegowda NTR kannada fim saakshatv

ನಿರ್ಮಾಪಕ ಉಮೇಶ್ ಬಣಕಾರ್, ಟ.ಆರ್ ಚಂದ್ರಶೇಖರ್,  ಜೇಡ್ರಳ್ಳಿ ಕೃಷ್ಣಪ್ಪ, ಸಂಜಯ್ ಗೌಡ, ಡಾ||ಗಿರೀಶ್ , ಆನಂದ್ ಆಡಿಯೋ ಶ್ಯಾಮ್, ನಟ ತಬಲ ನಾಣಿ, ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಹಾಗೂ ಸಂಭಾಷಣೆ ಬರೆಯುತ್ತಿರುವ ಪ್ರಶಾಂತ್ ರಾಚಪ್ಪ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದು, ತಮ್ಮ ಪ್ರೋತ್ಸಾಹಭರಿತ ಮಾತುಗಳ ಮೂಲಕ ಚಿತ್ರತಂಡಕ್ಕೆ ಶುಭಕೋರಿದರು.

kempegowda NTR kannada fim saakshatv

ಚೇತನ್ ಕುಮಾರ್ ಬರೆದಿರುವ ಹಾಡುಗಳಿಗೆ ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡುತ್ತಿದ್ದಾರೆ.  ಪ್ರಶಾಂತ್ ಚಂದ್ರಶೇಖರ್ ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ  ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ, ಮೋಹನ್ ನೃತ್ಯ ನಿರ್ದೇಶನ ಹಾಗೂ ರಘು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಈ ಚಿತ್ರದಲ್ಲಿ ಕೆಂಪೇಗೌಡ ನಾಯಕರಾಗಿದ್ದು, ಮುಖ್ಯ ಭೂಮಿಕೆಯಲ್ಲಿ ಸಾಧುಕೋಕಿಲ, ತಬಲಾನಾಣಿ, ಧರ್ಮಣ್ಣ, ರಾಜೇಶ್ ನಟರಂಗ, ಕಡ್ಡಿಪುಡಿ ಚಂದ್ರು, ಮಾಹಂತೇಶ್, ದೀಪಿಕ, ಚಂದನ ಜಾನಕಿ,  ಸುಂದರ್, ಗಣೇಶ್ ರಾವ್, ಪಲ್ಲವಿ, ಮಿಮಿಕ್ರಿ ದಯಾನಂದ್ ರಮೇಶ್ ಭಟ್, ತರಂಗ ವಿಶ್ವ ಇನ್ನು ಹಲವಾರು ಕಲಾವಿದರ ಅಭಿನಯವಿರುತ್ತದೆ.

“ಶಂಭೋ ಶಿವ ಶಂಕರ” ಶೂಟಿಂಗ್ ಕಂಪ್ಲೀಟ್ : ಅದ್ದೂರಿ ಹಾಡಿನೊಂದಿಗೆ ಕುಂಬಳಕಾಯಿ ಹೊಡೆದ ಸಿನಿಟೀಮ್

 

Tags: #saakshatvKempegowdaNTR kannada fim
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram