ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಈ ಮೂವರು ಆಟಗಾರರ ಮೇಲೆ ಅಹಮದಾಬಾದ್ ಕಣ್ಣು

Mahesh M Dhandu by Mahesh M Dhandu
December 17, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಈ ಮೂವರು ಆಟಗಾರರ ಮೇಲೆ ಅಹಮದಾಬಾದ್ ಕಣ್ಣು Ahmedabad saaksha tv

ಮುಂದಿನ ಆವೃತ್ತಿಯಿಂದ ಐಪಿಎಲ್ ನಲ್ಲಿ ಹೊಸ ತಂಡಗಳು ಪಾಲ್ಗೊಳ್ಳುತ್ತಿರುವುದರಿಂದ ಟೂರ್ನಿ ಮತ್ತಷ್ಟು ರಸವತ್ತಾಗಲಿದೆ.  ಲಕ್ನೋ ಮತ್ತು ಅಹಮದಾಬಾದ್ ತಂಡಗಳು ಮುಂದಿನ ವರ್ಷದಿಂದ ಐಪಿಎಲ್ ಸಂಗ್ರಾಮಕ್ಕೆ ಧುಮುಕಲಿವೆ. ಬಿಸಿಸಿಐ ನಿಯಮಗಳ ಪ್ರಕಾರ ಹೊಸ ತಂಡಗಳು ಮೆಗಾ ಹರಾಜಿಗೂ ಮುನ್ನ ನಾನ್ ರಿಟೈನ್ಡ್ ಆಟಗಾರರಲ್ಲಿ ಮೂವರನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ.  ಡಿಸೆಂಬರ್ 25 ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಮತ್ತು ವಿವರಗಳನ್ನು ಐಪಿಎಲ್ ಮಂಡಳಿಗೆ ಸಲ್ಲಿಸಬೇಕು.

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಹೀಗಾಗಿ ಹೊಸ ಫ್ರಾಂಚೈಸಿಗಳು ಬಲಿಷ್ಠ ತಂಡ ಕಟ್ಟುವುದರ ಜೊತೆಗೆ ತಂಡದ ಬ್ರ್ಯಾಂಡ್ ಹೆಚ್ಚಿಸುವ ಆಟಗಾರರಿಗೆ ಮಣೆ ಹಾಕಲು ಮುಂದಾಗಿವೆ.  ಲಕ್ನೋ ಫ್ರಾಂಚೈಸಿ ಈಗಾಗಲೇ ತನ್ನ ಮೂವರು ಆಟಗಾರರನ್ನು ಫೈನಲ್ ಮಾಡಿಕೊಂಡಿದೆ. ಕೆ.ಎಲ್. ರಾಹುಲ್, ರಶೀದ್ ಖಾನ್, ಇಶಾನ್ ಕಿಶಾನ್ ಲಕ್ನೋ ತಂಡ ಸೇರೋದು ಪಕ್ಕಾ ಆಗಿದೆ.

Ahmedabad saaksha tv

ಇತ್ತ ಅಹಮದಾಬಾದ್ ಫ್ರಾಂಚೈಸಿ ಕೂಡ ಜಿದ್ದಿಗೆ ಬಿದ್ದಂತೆ ಯುವ ಕ್ರಿಕೆಟರ್ ಶ್ರೇಯಸ್ ಅಯ್ಯರ್ ಅವರಿಗೆ ಮಣೆ ಹಾಕಿದೆ. ವರದಿಗಳ ಪ್ರಕಾರ, ಟೀಂ ಇಂಡಿಯಾದಲ್ಲಿ ಹೊಸ ಭರವಸೆ ಮೂಡಿಸಿರುವ ಶ್ರೇಯಸ್ ಅಯ್ಯರ್ ಅವರನ್ನ ಖರೀದಿಸಲು ಅಹಮದಾಬಾದ್ ಫ್ರಾಂಚೈಸಿ ಮುಂದಾಗಿದೆಯಂತೆ. ಅಯ್ಯರ್ ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದ ಅನುಭವವೂ ಇರುವುದರಿಂದ ಅವರಿಗೆ ತಂಡದ ನಾಯಕತ್ವ ವಹಿಸಲು ಅಹಮದಾಬಾದ್ ಚಿಂತನೆ ನಡೆಸಿದೆಯಂತೆ. ಅಲ್ಲದೇ ಭವಿಷ್ಯದ ದೃಷ್ಠಿಯಿಂದಲೂ ಅಯ್ಯರ್, ಅಹಮದಾಬಾದ್ ಫ್ರಾಂಚೈಸಿಯಲ್ಲಿದ್ದರೇ ತಂಡಕ್ಕೂ ಪ್ಲಸ್ ಆಗಲಿದೆ.

ಅಂದಹಾಗೆ ಅಹಮದಾಬಾದ್ ಫ್ರಾಂಚೈಸಿಯೂ ಈಗಾಗಲೇ ಅಯ್ಯರ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಎಲ್ಲಾ ಓಕೆ ಆಗಿದೆಯಂತೆ. ಇದನ್ನು ಹೊರತು ಪಡಿಸಿದರೇ ಅಹಮದಾಬಾದ್ ಫ್ರಾಂಚೈಸಿ ಇನ್ನೂ ಇಬ್ಬರು ಆಟಗಾರರನ್ನು ಖರೀದಿಸಬೇಕು.  ಹೀಗಾಗಿ ಎರಡನೇ ಆಟಗಾರನಾಗಿ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ಧಿಕ್ ಪಾಂಡ್ಯಗೆ ಮಣೆ ಹಾಕಲು ಅಹಮದಾಬಾದ್ ಫ್ರಾಂಚೈಸಿ ಪ್ಲಾನ್ ಮಾಡಿಕೊಂಡಿದೆ. ಹಾರ್ಧಿಕ್ ಬ್ಯಾಟಿಂಗ್ , ಬೌಲಿಂಗ್ ನಲ್ಲಿ ತಂಡಕ್ಕೆ ನೆರವಾಗುವುದರ ಜೊತೆಗೆ ಅವರ ಸ್ಟಾರ್ ವ್ಯಾಲ್ಯೂ ತಂಡದ ಬ್ರ್ಯಾಂಡ್ ಹೆಚ್ಚಿಸುತ್ತದೆ.  ಈ ಕಾರಣಕ್ಕಾಗಿ ಅವರನ್ನ ಬುಟ್ಟಿಗೆ ಹಾಕಿಕೊಳ್ಳಲು ಅಹಮದಾಬಾದ್ ತುದಿಗಾಲಿನಲ್ಲಿ ನಿಂತಿದೆ.

ಇನ್ನು    ಮೂರನೇ ಆಟಗಾರನಾಗಿ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಡೇವಿಡ್ ವಾರ್ನರ್ ಅಥವಾ ಕ್ವಿಂಟನ್ ಡಿ ಕಾಕ್ ಅವರನ್ನ ಖರೀದಿ ಮಾಡುವ ಸಾಧ್ಯತೆಗಳಿವೆ. ತಂಡದ ಭವಿಷ್ಯದ ದೃಷ್ಠಿಯಿಂದ ನೋಡಿದರೇ ಡಿಕಾಕ್ ಗೆ ಅಹಮದಾಬಾದ್ ಮಣೆ ಹಾಕುವ ಸಾಧ್ಯತೆಗಳಿವೆ. ಒಂದು ವೇಳೆ ಡೇವಿಡ್ ವಾರ್ನರ್ ಅವರನ್ನ ಖರೀಸಿದರೇ ಅವರಿಗೆ ಕ್ಯಾಪ್ಟನ್ಸಿ ನೀಡಬೇಕಾಗುತ್ತದೆ. ಯಾಕಂದರೇ ಐಪಿಎಲ್ ನಲ್ಲಿ ಡೇವಿಡ್ ವಾರ್ನರ್ ಗೆ ನಾಯಕನಾಗಿ ಒಳ್ಳೆಯ ದಾಖಲೆ ಇದೆ.  

Tags: #Saaksha TVCricketIPLShreyas Iyer.
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram