ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

Miss universe 2021ರ ಕಿರೀಟದ ಒಡತಿ ಭಾರತದ ಹರ್ನಾಜ್ : ಈ ಕಿರೀಟದ ಬೆಲೆ 37 ಕೋಟಿ. ರೂ

Namratha Rao by Namratha Rao
December 19, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ಈ ಬಾರಿ ಅಂದ್ರೆ 2021 ರ ಸಾಲಿನಲ್ಲಿ Miss Universe ಕಿರೀಟವನ್ನ ಭಾರತದ ಸುಂದರಿ ತನ್ನ ಮುಡಿಗೇರಿಸಿಕೊಳ್ಳುವ ಮೂಲಕ 21 ವರ್ಷಗಳ ಬಳಿಕ Miss Universe ಕಿರೀಟ್ ಭಾರತಕ್ಕೆ ಸಿಕ್ಕಂತಾಗಿದೆ..

 2021 ಸ್ಪರ್ಧೆಯಲ್ಲಿ ಭಾರತೀಯ ಯುವತಿ ಹರ್ನಾಜ್ ಸಂಧು ಕಿರೀಟ ಅಲಂಕರಿಸಿದ್ದಾರೆ. ಅಂದ್ಹಾಗೆ ಹರ್ನಾಜ್ ಸಂಧು ಒಡತಿಯಾಗಿರುವ Miss Universe  ಕಿರೀಟದ ಬೆಲೆ ಬರೋಬ್ಬರಿ ಬರೋಬ್ಬರಿ 37 ಕೋಟಿ ರೂ…

Related posts

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

February 22, 2026
ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

February 22, 2026

ಹೌದು. ಈ ಹಿಂದೆ ನಡೆದಿರುವ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಹಲವು ಬಾರಿ ಕಿರೀಟಗಳನ್ನು ಬದಲಿಸಲಾಗಿದೆ. 2019ರಲ್ಲಿ ಮಿಸ್ ಯುನಿವರ್ಸ್ ಸಂಸ್ಥೆ ಕಿರೀಟವನ್ನು ವಿನ್ಯಾಸ ಗೊಳಿಸಲು ಮೌವದ್ ಆಭರಣ ಕಂಪನಿಯನ್ನು ಆಯ್ಕೆ ಮಾಡಿತ್ತು. ಮಹಿಳಾ ಸಬಲೀಕರಣ, ಶಕ್ತಿ, ಸಮುದಾಯಗಳನ್ನು ಒಂದುಗೂಡಿಸುವಂತಹ ಮಿಸ್ ಯುನಿವರ್ಸ್ ಸಂಸ್ಥೆಗೆ ಮೌವದ್ ವಿನ್ಯಾಸಕರು ಪವರ್ ಆಫ್ ಯುನಿಟ್ ಕ್ರೌನ್ ಅನ್ನು ತಯಾರಿಸಿದ್ದರು.

ಈ ಕಿರೀಟದ ಬೆಲೆ 5 ಮಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದೆ. ಎಂದರೆ ಬರೋಬ್ಬರಿ 37 ಕೋಟಿ ರೂ. ಹಾಗೂ ಇದು ವಿಶ್ವದ ಅತ್ಯಂತ ದುಬಾರಿ ಸೌಂದರ್ಯ ಸ್ಪರ್ಧೆಯ ಕಿರೀಟ ಎಂಬ ದಾಖಲೆಯಾಗಿದೆ.

2019ರಲ್ಲಿ ದಕ್ಷಿಣ ಆಫ್ರಿಕಾದ ಜೊಜಿಬಿನಿ ತುಂಜಿ, 2020ರಲ್ಲಿ ಮೆಕ್ಸಿಕೋದ ಆಂಡ್ರಿಯಾ ಮೆಜಾ ಈ ವಿಶ್ವದ ದುಬಾರಿ ಕಿರೀಟವನ್ನು ತೊಟ್ಟಿದ್ದು, ಇದೀಗ ಭಾರತದ ಹರ್ನಾಜ್ ಸಂಧು ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ಕಿರೀಟದಲ್ಲಿ 1,725 ಬಿಳಿ ವಜ್ರಗಳು ಹಾಗೂ ಮೂರು ಗೋಲ್ಡನ್ ಕ್ಯಾನರಿ ವಜ್ರಗಳಿವೆ. ವಿನ್ಯಾಸದಲ್ಲಿ ಕಾಣಿಸುವ ಹೆಣೆದ ಬಳ್ಳಿ, ಎಲೆ, ದಳಗಳು ಏಳು ಖಂಡಗಳ ಸಮುದಾಯವನ್ನು ಪ್ರತಿನಿಧಿಸುತ್ತದೆ. ಕಿರೀಟದ ಮಧ್ಯಭಾಗದ ಗೋಲ್ಡನ್ ಕ್ಯಾನರಿ ವಜ್ರ 62.83 ಕ್ಯಾರೆಟ್ ತೂಕ ಹೊಂದಿದೆ.

ಈ ಹಿಂದೆ ಸುಶ್ಮಿತಾ ಸೇನ್, ಲಾರ ದತ್ತಾ ಭಾರತದಿಂದ ವಿಶ್ವ ಸುಂದರಿಯರಾಗಿದ್ದರು.. ಈಗ ವಿಶ್ವ ಸುಂದರಿ ಪಟ್ಟವನ್ನು ಅಲಂಕರಿಸಿದ ಮೂರನೇ ಭಾರತೀಯ ಮಹಿಳೆಯಾಗಿ ಹರ್ನಾಜ್ ಭಾರತಕ್ಕೆ ಹೆಮ್ಮೆ ತಂದಿದ್ಧಾರೆ..

Tags: #saakshatvbeauty pegentHarnaaz SandhuindiaMiss Universe
ShareTweetSendShare
Join us on:

Related Posts

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

by Shwetha
February 22, 2026
0

ಸಣ್ಣನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡುವ ವಿಚಾರದಲ್ಲಿ ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ....

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

by Shwetha
February 22, 2026
0

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಮತ್ತು ಅಧಿಕಾರ ಹಂಚಿಕೆಯ ಕಿತ್ತಾಟ ತಾರಕಕ್ಕೇರಿರುವಾಗಲೇ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಒಂದು ‘ಬ್ರೇಕ್ ಫಾಸ್ಟ್ ಮೀಟಿಂಗ್’...

ಸುಪ್ರೀಂ ಕೋರ್ಟ್ ಏಟಿನ ಬೆನ್ನಲ್ಲೇ ಎಚ್ಚೆತ್ತ ಟ್ರಂಪ್ – ಅಮೆರಿಕದ ಟ್ಯಾರಿಫ್ ಕದನದಲ್ಲಿ ಭಾರತಕ್ಕೆ ಬೃಹತ್ ಜಯ;ಸುಂಕ ಶೇ.10ಕ್ಕೆ ಇಳಿಕೆ

ಸುಪ್ರೀಂ ಕೋರ್ಟ್ ಏಟಿನ ಬೆನ್ನಲ್ಲೇ ಎಚ್ಚೆತ್ತ ಟ್ರಂಪ್ – ಅಮೆರಿಕದ ಟ್ಯಾರಿಫ್ ಕದನದಲ್ಲಿ ಭಾರತಕ್ಕೆ ಬೃಹತ್ ಜಯ;ಸುಂಕ ಶೇ.10ಕ್ಕೆ ಇಳಿಕೆ

by Shwetha
February 22, 2026
0

ಅಮೆರಿಕ ಮತ್ತು ಭಾರತದ ನಡುವಿನ ವಾಣಿಜ್ಯ ವಹಿವಾಟಿನಲ್ಲಿ ಭಾರತಕ್ಕೆ ಮಹತ್ವದ ಮುನ್ನಡೆ ದೊರೆತಿದೆ. ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಬಿಗ್ ಬಾಸ್ ಸಾಮ್ರಾಜ್ಯ ಗೆದ್ದರೂ ಸಿನಿಮಾ ಕೋಟೆಯಲ್ಲಿ ಸೋತ ಗಿಲ್ಲಿ; ಭರ್ಜರಿ ಹೈಪ್ ನಡುವೆಯೂ ನೆಲಕಚ್ಚಿದ ಚಿತ್ರಗಳು, ಮುಂದೇನು ಎನ್ನುವ ಚಿಂತೆಯಲ್ಲಿ ನಟ

ಬಿಗ್ ಬಾಸ್ ಸಾಮ್ರಾಜ್ಯ ಗೆದ್ದರೂ ಸಿನಿಮಾ ಕೋಟೆಯಲ್ಲಿ ಸೋತ ಗಿಲ್ಲಿ; ಭರ್ಜರಿ ಹೈಪ್ ನಡುವೆಯೂ ನೆಲಕಚ್ಚಿದ ಚಿತ್ರಗಳು, ಮುಂದೇನು ಎನ್ನುವ ಚಿಂತೆಯಲ್ಲಿ ನಟ

by Shwetha
February 22, 2026
0

ರಿಯಾಲಿಟಿ ಶೋಗಳು ನೀಡುವ ಜನಪ್ರಿಯತೆ ಶಾಶ್ವತವಲ್ಲ, ಅದು ಕೇವಲ ನಾಲ್ಕು ದಿನದ ಹಬ್ಬ ಎನ್ನುವ ಮಾತು ಚಿತ್ರರಂಗದಲ್ಲಿ ಆಗಾಗ ಕೇಳಿಬರುತ್ತಲೇ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆಯಾಗಿ ನಿಂತಿದ್ದಾರೆ...

ಕುರಿ ಕಾಯುವವನು ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು: ನನ್ನನ್ನು ಮುಗಿಸಲು ಸಂಚು ಎಂದ ಸಿದ್ದರಾಮಯ್ಯ

ಕುರಿ ಕಾಯುವವನು ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು: ನನ್ನನ್ನು ಮುಗಿಸಲು ಸಂಚು ಎಂದ ಸಿದ್ದರಾಮಯ್ಯ

by Shwetha
February 22, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಂದೇ ಒಂದು ಟ್ವೀಟ್ ಈಗ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ನಾಯಕತ್ವ ಬದಲಾವಣೆಯ ಚರ್ಚೆಗಳು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram