ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಮೇ 20 ಅಥವಾ 27ಕ್ಕೆ ಪದಗ್ರಹಣ?

admin by admin
May 13, 2020
in Newsbeat, Samagra karnataka, ಕ್ರೀಡೆ, ನ್ಯೂಸ್ ಬೀಟ್, ರಾಜ್ಯ
DK Shivakumar Drug Mafia
Share on FacebookShare on TwitterShare on WhatsappShare on Telegram

ಬೆಂಗಳೂರು : ಕಾಂಗ್ರೆಸ್ ಕಟ್ಟಪ್ಪ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕೊನೆಗೂ ಮುಹೂರ್ತ ಕೂಡಿ ಬರುವ ಕಾಲ ಹತ್ತಿರವಾಗಿದೆ. ಕೊರೊನಾ ಸಂದಿಗ್ಧತೆಯ ನಡುವೆ ಅಧಿಕಾರ ಸ್ವೀಕರಿಸಲು ಟ್ರಬಲ್ ಶೂಟರ್ ಮುಂದಾಗಿದ್ದಾರೆ. ಮೇ 20 ಅಥವಾ 27 ರಂದು ಡಿ.ಕೆ ಸಾಹೇಬ್ರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಬಂಡೆ ಕನಸಿಗೆ ನೀರೆರಚಿದ ಕೊರೊನಾ!

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

ಎರಡು ಮಾಸಗಳ ಹಿಂದೆಯೇ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿತ್ತು. ತಮ್ಮ ಹೆಸರು ಘೋಷಣೆಯಾಗುತ್ತಿದ್ದಂತೆ, ತಮ್ಮ ಶಕ್ತಿ ಪ್ರದರ್ಶನ ಮಾಡುವುದರ ಜೊತೆಗೆ ಬೃಹತ್ ಸಮಾವೇಶದ ಮೂಲಕ ಅಧಿಕಾರ ಸ್ವೀಕರಿಸಲು ಕನಕಪುರ ಬಂಡೆ ಡಿ.ಕೆ ಶಿವಕುಮಾರ್ ಅವರು ಪ್ಲಾನ್ ಮಾಡಿದ್ದರು. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಇಲ್ಲವೇ ರಾಹುಲ್ ಗಾಂಧಿ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಲು ಪ್ಲಾನ್ ಸಹ ರೂಪಿಸಿದ್ದರು. ಆದರೆ, ಕೊರೊನಾ ಲಾಕ್ ಡೌನ್ ನಿಂದಾಗಿ ಅವರ ಕನಸು ನನಸಾಗದೆ ಹಾಗೆಯೇ ಉಳಿದಿತ್ತು.
ಇದೀಗ ಮೇ 17ರ ಬಳಿಕ ಲಾಕ್ ಡೌನ್ ಮತ್ತಷ್ಟು ಸಡಿಲಿಕೆ ಅಥವಾ ತೆರವಾಗೋ ಸಾಧ್ಯತೆಗಳಿವೆ. ಈ ಹಿನ್ನೆಲೆ ಸರಳವಾಗಿ ಅಧಿಕಾರ ಸ್ವೀಕರಿಸಲು ಶಿವಕುಮಾರ್ ಮುಂದಾಗಿದ್ದಾರೆ. ಮೇ 20 ಇಲ್ಲವೇ 27ರಂದು ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಡಿ.ಕೆ ಶಿವಕುಮಾರ್ ಅವರ ಕನಸಿಗೆ ಕೊರೊನಾ ಅಡ್ಡಿಯಾಗಿದ್ದು, ಬೃಹತ್ ಸಮಾವೇಶದ ಬದಲು ಕೆಪಿಸಿಸಿ ಕಚೇರಿ ಮುಂದೆಯೇ ಸರಳ ಕಾರ್ಯಕ್ರಮದಲ್ಲಿ ಪದಗ್ರಹಣಕ್ಕೆ ಈಗಾಗಲೇ ಸಿದ್ಧತೆ ನಡೆದಿದೆ.
ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಿಂದ ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ.

ತರಾತುರಿಯಲ್ಲಿ ಪದಗ್ರಹಣಕ್ಕೆ ಸಿದ್ಧತೆ ಯಾಕೆ.?

ಕೊರೊನಾ ಕಾಟದ ನಡುವೆ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣಕ್ಕೆ ಮುಂದಾಗಿರೋದು ಯಾಕೆ ಎಂಬುದನ್ನು ನೋಡೋದಾದ್ರೆ.. ಇಲ್ಲಿ ಪ್ರಮುಖವಾಗಿ ಕಾಣ ಸಿಗೋದು “ಕೆಎಸ್‌ಆರ್‌ಟಿಸಿಗೆ ಒಂದು ಕೋಟಿ ಚೆಕ್” ವಿಚಾರ. ಹೌದು..! ಇತ್ತೀಚೆಗೆ ಕೆಎಸ್‌ಆರ್‌ಟಿಸಿಗೆ ಒಂದು ಕೋಟಿ ಚೆಕ್ ನೀಡುವ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ತೀವ್ರ ಮುಜುಗರಕ್ಕೆ ಒಳಗಾಗಿದ್ದರು. ಚೆಕ್ ಮೇಲೆ ದಿನೇಶ್ ಗುಂಡೂರಾವ್ ಸಹಿ, ಹೆಸರು ಇತ್ತು. ಇದನ್ನೇ ಬಳಸಿಕೊಂಡು ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಸಚಿವ ಆರ್. ಅಶೋಕ್, ನಕಲಿ ಚೆಕ್ ಅಂತಲೂ ಛೇಡಿಸಿದ್ದರು. ಹಾಗಾಗಿ ಇಂತಹ ಮುಜುಗರ ಪ್ರಸಂಗಗಳಿಂದ ತಪ್ಪಿಸಿಕೊಳ್ಳಲು ಕೊರೊನಾ ನಡುವೆಯೂ ತರಾತುರಿಯಲ್ಲಿ ಪದಗ್ರಹಣಕ್ಕೆ ಡಿ.ಕೆ.ಶಿವಕುಮಾರ್ ಸಿದ್ಧತೆ ನಡೆಸಿದ್ದಾರೆ.

Tags: DK Shivakumar
ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram