ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಹವ್ಯಾಸಗಳನ್ನು ಬೆಳೆಸಿಕೊಳ್ಳಿ: ಕೆ ಹೆಚ್‌ ಮುನಿಯಪ್ಪ

Mahesh M Dhandu by Mahesh M Dhandu
December 21, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಹವ್ಯಾಸಗಳನ್ನು ಬೆಳೆಸಿಕೊಳ್ಳಿ: ಮಾಜಿ ಕೇಂದ್ರ ಸಚಿವ ಕೆ ಹೆಚ್‌ ಮುನಿಯಪ್ಪ KH Muniyappa saaksha tv

ಬೆಂಗಳೂರು: ಆಧುನಿಕ ಪ್ರಪಂಚದಲ್ಲಿ ಮಾನವನಿಗೆ ಜೀವನಶೈಲಿ ಕಾಯಿಲೆಗಳು ಹೆಚ್ಚಾಗಿ ಕಾಡುತ್ತಿದ್ದು, ಆರೋಗ್ಯಕರ ಜೀವನಶೈಲಿಯನ್ನು ಬೆಳೆಸಿಕೊಳ್ಳುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಕೆ ಹೆಚ್‌ ಮುನಿಯಪ್ಪ ಹೇಳಿದರು.

Related posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

July 27, 2026
ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

July 27, 2026

ಇಂದು ಕನಕಪುರದಲ್ಲಿ ಆಯುಷ್‌ ತತ್ವಗಳನ್ನು ಉತ್ತೇಜಿಸುವ ಆಯುಷ್‌ ಅಮೃತವರ್ಷಿಣಿ ಫಾರ್ಮ್‌ ಲ್ಯಾಂಡ್ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕ ಪ್ರಪಂಚದಲ್ಲಿ ಜೀವನಶೈಲಿ ವ್ಯತ್ಯಯದಿಂದ ಆಗುವ ಕಾಯಿಲೆಗಳು ಹೆಚ್ಚಿನ ಜನರನ್ನು ಭಾಧಿಸುತ್ತಿವೆ. ಇದಕ್ಕೆ ನಾವು ನಮ್ಮ ಪಾರಂಪರಿಕ ಪದ್ದತಿಯನ್ನು ಅನುಸರಿಸುವುದನ್ನ ಬಿಟ್ಟಿರುವುದು ಪ್ರಮುಖ ಕಾರಣ. ಬಿಎಸ್‌ಆರ್‌ ಡೆವೆಲಪರ್ಸ್‌ ಆಯುಷ್‌ ಅಮೃತವರ್ಷಿಣಿ ಕೃಷಿ ಭೂಮಿಯನ್ನು ಖರೀದಿಸುವ ವಿನೂತನವಾದ ಯೋಜನೆಯನ್ನು ಪ್ರಾರಂಭಿಸಿರುವುದು ಬಹಳ ಸಂತಸದ ವಿಷಯ. ಬೆಂಗಳೂರಿನಿಂದ ಕೇವಲ 1 ಗಂಟೆಯ ಪ್ರಯಾಣ ಮಾಡಿ ಜನರು ತಮ್ಮದೇ ಆದ ಜಮೀನು ಹೊಂದುವ ಆಲೋಚನೆ ಶ್ಲಾಘನೀಯ. ಈ ಜಮೀನಿನಲ್ಲಿ ಸಾವಯವ ಕೃಷಿಯಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಜೀವನಶೈಲಿಯ ಒತ್ತಡದ ಕಾಯಿಲೆಗಳು ದೂರವಾಗುವ ಅವಕಾಶ ದೊರೆಯಲಿದೆ ಎಂದು ಹೇಳಿದರು.

KH Muniyappa saaksha tv

ಬಿಎಸ್‌ಆರ್‌ ಡೆವಲಪರ್ಸ್‌ನ ಮಾಲೀಕರಾದ ರಾಮೋಜಿ ಗೌಡ ಅವರು ಮಾತನಾಡಿ, ಕನಕಪುರದಲ್ಲಿ 105 ಎಕರೆ ಕೃಷಿ ಜಮೀನಲ್ಲಿ ಪ್ರಾರಂಭಿಸಲಾಗಿರುವ ಯೋಜನೆ ಇದಾಗಿದೆ. ಆಯುಷ್‌ ಧೀಮ್‌ ಫಾರ್ಮ್‌ ಲ್ಯಾಂಡ್‌ ಆಲೋಚನೆಯ ಕಾರಣೀಕರ್ತರು ನಾವು ಎನ್ನುವುದು ನಮ್ಮ ಹೆಮ್ಮೆಯಾಗಿದೆ. ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಗ್ರಾಮೀಣ ಸೊಗಡಿನ ಜೀವನದ ಪರಿಚಯ ಮಾಡಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. 7 ಏಕರೆ ಜಮೀನಿನಲ್ಲಿ ಕ್ಲಬ್‌ಹೌಸ್‌ ನಿರ್ಮಾಣವಾಗುತ್ತಿದೆ. ಈ ಫಾರ್ಮ್‌ ಲ್ಯಾಂಡ್‌ ಕೊಂಡುಕೊಳ್ಳುವವರಿಗೆ ಕ್ಲಬ್‌ ಸದಸ್ಯತ್ವ ಉಚಿತವಾಗಿದೆ. ಇಂದು ಭೂಮಿ ಖರೀದಿಗೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು ಶೇಕಡಾ 50 ರಷ್ಟು ಫಾರ್ಮ್‌ ಲ್ಯಾಂಡ್‌ ಖರೀದಿಗೆ ಗ್ರಾಹಕರು ಬುಕ್‌ ಮಾಡಿದ್ದಾರೆ. ಇಂದು ಬುಕ್‌ ಮಾಡಿದ 20 ಕ್ಕೂ ಹೆಚ್ಚು ಗ್ರಾಹಕರುಗಳಿಗೆ ಆಯುಷ್‌ ಅಮೃತವರ್ಷಿಣಿ ವತಿಯಿಂದ ಉಚಿತ ದುಬೈ ಪ್ರವಾಸದ ಟಿಕೆಟ್‌ ಗನ್ನು ನೀಡಲಾಯಿತು. ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ತಮ್ಮದೇ ಆದ ಕೃಷಿ ಭೂಮಿಯನ್ನು ಹೊಂದುವ ಸದಾವಕಾಶ ಇದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಎಸ್‌ಆರ್‌ ಡೆವಲಪರ್ಸ್‌ ಸಂಸ್ಥೆಯ ನೌಕರರು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

Tags: #Saaksha TVbangaloreCongressk h muniyappa
ShareTweetSendShare
Join us on:

Related Posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

by admin
July 27, 2026
0

ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ...

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

by Shwetha
July 27, 2026
0

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಮತ್ತು ಸಚಿವ ಸಂಪುಟ ವಿಸ್ತರಣೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

by Shwetha
July 27, 2026
0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ಸುತ್ತ ನಡೆಯುತ್ತಿರುವ ವಿದ್ಯಮಾನಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಗೆ...

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

by Shwetha
July 27, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ಅಖಾಡದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. 2027ರ ವಿಧಾನಸಭಾ ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದ್ದರೂ, ವಿರೋಧ ಪಕ್ಷಗಳು ಈಗಲೇ ಮೈತ್ರಿ ಮಂತ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram