ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕಿಸ್ತಾನ : ಹಿಂದೂ ದೇವರ ಮೂರ್ತಿಗಳನ್ನ ಭಗ್ನಗೊಳಿಸಿದ ಕಿಡಿಗೇಡಿ

Namratha Rao by Namratha Rao
December 21, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪಾಕಿಸ್ತಾನ : ಹಿಂದೂ ದೇವರ ಮೂರ್ತಿಗಳನ್ನ ಭಗ್ನಗೊಳಿಸಿದ ಕಿಡಿಗೇಡಿ

ಪಾಕಿಸ್ತಾನದಲ್ಲಿ ಅನಾಗರಿಕತೆ ತುಂಬಿ ತುಳುಕುತ್ತಿದೆ.. ಇದೇನು ಹೊಸ ವಿಚಾರವೇನಲ್ಲ.. ಅಂತೆಯೇ ಅಲ್ಲಿನ ಹಿಂದೂಗಳ ಮೇಲೆ ದೌರ್ಜನ್ಯ , ಹಿಂದೂ ದೇವಾಲಗಳು ಮಂದಿರಗಳ ಧ್ವಂಸ ಪ್ರಕರಣಗಳೂ ಇತ್ತೀಚೆಗೆ ತುಸು ಹೆಚ್ಚೇ ಆಗಿದೆ..

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಇದೀಗ ದುಷ್ಕರ್ಮಿಯೋರ್ವ  ಹಿಂದೂ ದೇವಾಲಯದಲ್ಲಿ ದೇವರ ಮೂರ್ತಿಗಳನ್ನು ಭಗ್ನಗೊಳಿಸಿರುವ ಘಟನೆ ನಡೆದಿದೆ.. ಕರಾಚಿಯ ನಾರಾಯಣಪುರದಲ್ಲಿರುವ ನಾರಾಯಣ ಮಂದಿರದಲ್ಲಿನ ಮೂರ್ತಿಗಳನ್ನು ಸೋಮವಾರ ಸಂಜೆ ನಾಶ ಪಡಿಸಲಾಗಿದೆ.

ದೇವರ ಮೂರ್ತಿಗಳನ್ನು ಭಗ್ನಗೊಳಿಸಿರುವ ಪ್ರಕರಣದ ಸಂಬಂಧ ಮುಹಮ್ಮದ್‌ ವಾಲೀದ್‌ ಶಬ್ಬೀರ್‌ ಹೆಸರಿನ ವ್ಯಕ್ತಿಯನ್ನು ಬಂಧಿಸಿರುವುದಾಗಿ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

https://twitter.com/i/status/1473011640266366981

 

ಹಿಂದೂ ದೇವರುಗಳ ವಿಗ್ರಹಗಳನ್ನು ಸುತ್ತಿಗೆ ಬಳಸಿ ಹಾಳು ಮಾಡುತ್ತಿರುವುದನ್ನು ಮುಕೇಶ್‌ ಕುಮಾರ್‌ ಎಂಬುವವರು ಪ್ರತ್ಯಕ್ಷವಾಗಿ ಕಂಡಿದ್ದಾರೆ.. ಮುಕೇಶ್ ಪತ್ನಿ ಜೊತೆಗೆ ನಾರಾಯಣ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವಾಗಲೇ ಮೂರ್ತಿಗಳನ್ನು ಭಗ್ನಗೊಳಿಸುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಮಂದಿರದಲ್ಲಿ ಇದ್ದ ಹಿಂದೂಗಳು ಮೂರ್ತಿ ಭಗ್ನ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.. ಮುಕೇಶ್‌ ಕುಮಾರ್‌ ಈ ಸಂಬಂಧ ದೂರು ದಾಖಲಿಸಿದ್ದಾರೆ. ಅಲ್ಲದೇ ಅಲ್ಲಿನ ಹಿಂದೂಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿ ಸರ್ಕಾರವು ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Tags: #saakshatvhinduhindu godsindu god idolspakisthan
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram