ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಮ್ಮೂರ ಬುಲ್ಸ್ ತಂಡದಲ್ಲಿ `ಕನ್ನಡಿಗರೇ ಇಲ್ಲ’..

Mahesh M Dhandu by Mahesh M Dhandu
December 23, 2021
in Newsbeat, Sports, ಕ್ರೀಡೆ
pro-kabaddi-league-eliminator-match saaksha tv
Share on FacebookShare on TwitterShare on WhatsappShare on Telegram

ನಮ್ಮೂರ ಬುಲ್ಸ್ ತಂಡದಲ್ಲಿ `ಕನ್ನಡಿಗರೇ ಇಲ್ಲ’.. bengaluru bulls saaksha tv

ಬೆಂಗಳೂರು : ಕೊರೊನಾ ಕಾರಣದಿಂದ ಎರಡು ವರ್ಷಗಳ ಬಳಿಕ ದೇಸಿ ಕ್ರೀಡೆ ಕಬಡ್ಡಿ ಹಂಗಾಮ ಶುರುವಾಗಿದೆ.   ಈ ಬಾರಿ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲಿಯೇ ನಡೆಯಲಿದ್ದು, ಪ್ರತಿತಂಡವೂ 22 ಪಂದ್ಯಗಳನ್ನ ಆಡಲಿದೆ. ಪ್ರೋ ಕಬಡ್ಡಿ ಲೀಗ್ ಗೆ ಭಾರತದಲ್ಲಿ ಹೆಚ್ಚು ಕಡಿಮೆ ಐಪಿಎಲ್ ಗೆ ಇರುವ ಕ್ರೇಜ್ ಯೇ ಇದೆ.

Related posts

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

July 30, 2026
ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

July 30, 2026

ಇನ್ನು ಎರಡು ವರ್ಷಗಳ ಕೊರೊನಾ ಬ್ರೇಕ್ ಬಳಿಕ ಆರಂಭವಾಗಿರುವ ಪ್ರೋ ಕಬಡ್ಡಿ ಲೀಗ್ ನಲ್ಲಿ ಒಟ್ಟು 15 ಮಂದಿ ಕನ್ನಡಿಗ ಕಲಿಗಳು ಅಖಾಡಕ್ಕೆ ಧುಮುಕುತ್ತಿದ್ದಾರೆ. ಆದ್ರೆ ವಿಪರ್ಯಾಸವೆಂದರೆ  ನಮ್ಮೂರ ತಂಡವಾಗಿರುವ ಬೆಂಗಳೂರು ಬುಲ್ಸ್‌ನಲ್ಲಿ ಒಬ್ಬನೇ ಒಬ್ಬ ಕನ್ನಡಿಗನಿಲ್ಲ.

ಹೌದು..!  ಬೆಂಗಳೂರು ಬುಲ್ಸ್ ತಂಡ ಪ್ರತಿ ಬಾರಿಯೂ ಪ್ರಶಸ್ತಿ ಗೆಲ್ಲುವ ಫೇವರೇಟ್ ತಂಡ. ಬೆಂಗಳೂರು ತಂಡಕ್ಕೆ ಕರ್ನಾಟಕದ ಮಂದಿ ಸಾಕಷ್ಟು ಬೆಂಬಲ ಕೊಡ್ತಾರೆ. ನಮ್ಮೂರ ತಂಡ.. ಗುಮ್ಮೋಕೆ ನಾವು ರೆಡಿ ಅಂತಾ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡ್ತಾರೆ. ಬುಲ್ಸ್ ಬಳಗದಲ್ಲಿ ಪವನ್ ಶರಾವತ್ ರಂತಹ ಸ್ಟಾರ್ ಆಟಗಾರರಿದ್ದಾರೆ. ಆದ್ರೆ ಒಬ್ಬೇ ಒಬ್ಬ ಕನ್ನಡಿಗರನಿಲ್ಲ.

bengaluru bulls  saaksha tv

ಇದು ಬಿಟ್ಟರೇ ಇತರ 9 ತಂಡಗಳಲ್ಲಿ ಕನ್ನಡದ ಕಲಿಗಳಿದ್ದಾರೆ. ನಮ್ಮೂರ ತಂಡದಲ್ಲಿ ಬಿಟ್ಟು ಉಳಿದ ಎಲ್ಲ ತಂಡಗಳಲ್ಲಿ ಕನ್ನಡಿಗರು ಕಮಾಲ್ ಮಾಡ್ತಿದ್ದಾರೆ. ಬೆಂಗಾಲ್ ವಾರಿಯಸ್ ನಲ್ಲಿ  ಸುಕೇಶ್ ಹೆಗ್ಡೆ, ರಿಷಾಂಕ್ ದೇವಾಡಿಗ, ಸಚಿನ್ ವಿ, ದರ್ಶನ್, ಮನೋಜ್ ಗೌಡ, ಆನಂದ್.

ಪಾಟ್ನಾ ಪೈರೇಟ್ಸ್‌ನ ನಾಯಕರಾಗಿ ಪುತ್ತೂರಿನ ಪ್ರಶಾಂತ್ ಕುಮಾರ್ ರೈ ರೈಸ್ ಆಗುತ್ತಿದ್ದಾರೆ. ನೆರೆಯ ತೆಲುಗು ಟೈಟಾನ್ಸ್‌ನಲ್ಲಿ  ರಾಕೇಶ್ ಕುಮಾರ್, ದಬಾಂಗ್ ಡೆಲ್ಲಿಯಲ್ಲಿ ಜೀವಾ ಕುಮಾರ್, ಜೈಪುರ್ ಪಿಂಕ್ ಪ್ಯಾಂಥರ್ಸ್‍ನಲ್ಲಿ ಪವನ್ ಕುಮಾರ್, ತಮಿಳ್ ತಲೈವಾಸ್‍ಗೆ ಕನ್ನಡಿಗ ಪ್ರಪಂಚನ್ ಮಿಂಚುತ್ತಿದ್ದಾರೆ.

ಇನ್ನು ಪುಣೇರಿ ಪಲ್ಟನ್ ನಲ್ಲಿ ಚೇತನ್ ಮತ್ತು ವಿಶ್ವಾಸ್ ಕಾಣಿಸಿಕೊಂಡಿದ್ದು, ಗುಜರಾತ್ ತಂಡಲದಲ್ಲಿ ರತನ್.ಕೆ ಮತ್ತು ಯು ಮುಂಬಾದಲ್ಲಿ ಸಚಿನ್ ಪ್ರತಾಪ ಸ್ಥಾನ ಪಡೆದಿದ್ದಾರೆ.

ಹೀಗೆ ಬೆಂಗಳೂರು ಬುಲ್ಸ್ ತಂಡವನ್ನು ಹೊರತು ಪಡಿಸಿ ಪ್ರೋ ಕಬ್ಬಡ್ಡಿಯ ಎಲ್ಲ ತಂಡಗಳಲ್ಲೂ ಕನ್ನಡಿಗರು ಮಿಂಚುತ್ತಿದ್ದಾರೆ.

Tags: #Saaksha TVbangalore bullspro kabaddi leauge
ShareTweetSendShare
Join us on:

Related Posts

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

by Shwetha
July 30, 2026
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ...

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

by Shwetha
July 30, 2026
0

ಕಾವೇರಿ ನೀರು ನಿರ್ವಹಣಾ ಮಂಡಳಿ (CWMA) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

by Shwetha
July 30, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ಮಿತಿಮೀರುತ್ತಿದ್ದರೂ, ರಾಜ್ಯ ಗೃಹ ಇಲಾಖೆ ಕಣ್ಮುಚ್ಚಿ ಕುಳಿತಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿದೆ. ಅಕ್ರಮ...

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

by Shwetha
July 30, 2026
0

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ...

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

by Shwetha
July 30, 2026
0

ನವದೆಹಲಿ: 2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನೂತನ ಪರೀಕ್ಷಾ ಸುಧಾರಣಾ ಸಮಿತಿ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram