ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ರಾಖಿಭಾಯ್’ ಗೆ ಹೆದರಿದ್ರಾ ಬಾಲಿವುಡ್ ‘ಕ್ವೀನ್’ : ‘ಧಾಕಡ್’ ರಿಲೀಸ್ ಮುಂದೂಡಿಕೆ

Namratha Rao by Namratha Rao
December 23, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘ರಾಖಿಭಾಯ್’ ಗೆ ಹೆದರಿದ್ರಾ ಬಾಲಿವುಡ್ ‘ಕ್ವೀನ್’ : ‘ಧಾಕಡ್’ ರಿಲೀಸ್ ಮುಂದೂಡಿಕೆ

ಭಾರತೀಯ ಸಿನಿಮಾರಂಗವೇ ಜಾತಕ ಪಕ್ಷಿಯಂತೆ ಕಾಯ್ತಿರುವ ಮೋಸ್ಟ್ ಎಕ್ಸ್  ಪೆಕ್ಟೆಡ್ ಪ್ಯಾನ್ ಇಂಡಿಯಾ ಸಿನಿಮಾ ಕನ್ನಡದ ಕೆಜಿಎಫ್ ಚಾಪ್ಟರ್ 2.. ರಾಕಿಂಗ್ ಸ್ಟಾರ್ ಯಶ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನ ಈ ಸಿನಿಮಾ ಏಪ್ರಿಲ್ 14 ಕ್ಕೆ ರಿಲೀಸ್ ಆಗಲಿದೆ.. ಆದ್ರೆ ಈ ಸಿನಿಮಾಗೆ ಹೆದರಿ ಅನೇಕ ಸಿನಿಮಾಗಳು ರಿಲೀಸ್ ಡೇಟ್ ಮುಂದೂಡಿವೆ.. ಆದ್ರೆ ಅದೇನೋ ಧೈರ್ಯ ಮಾಡಿ ಅಮೀರ್ ಖಾನ್ ‘ಲಾಲ್ ಸಿಂಗ್ ಚಡ್ಡಾ’ ರಿಲೀಸ್ ಮಾಡ್ತಿದ್ದಾರೆ..

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

May 31, 2026

ಈ ನಡುವೆಯೇ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ಧಾಕಡ್ ತನ್ನ ರಿಲೀಸ್ ಡೇಟ್ ಮುಂದೂಡಿದೆ.. ಈ ಚಿತ್ರವನ್ನು ಮೊದಲು ಇದೇ ವರ್ಷ ಅಕ್ಟೋಬರ್ ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.. ಆದರೆ ಸಾಂಕ್ರಾಮಿಕ ರೋಗ ಮತ್ತು ಥಿಯೇಟರ್‌ ಗಳು ಬಂದ್ , ಲಾಕ್ ಡೌನ್ ಕಾರಣದಿಂದಾಗಿ ವಿಳಂಬವಾಯಿತು. ಈಗ ಭಾರತದಲ್ಲಿ ಥಿಯೇಟರ್‌ಗಳು ಮತ್ತೆ ತೆರೆದಿವೆ..  ಹಲವಾರು ಸ್ಟಾರ್ ಸಿನಿಮಾಗಳು ಕೂಡ ಈಗಾಗಲೇ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದ್ದು, ಇನ್ನೂ ಅನೇಕ ಸಿನಿಮಾಗಳು ರಿಲೀಸ್ಗೆ ಅಣಿಯಾಗುತ್ತಿವೆ.   ಈ ಪೈಕಿ ಬಾಲಿವುಡ್ ನ ಕ್ವೀನ್ ಕಂಗನಾ ನಟನೆಯ ಧಾಕಡ್ ಕೂಡ ಒಂದು. kgf 2 , dhaakad saakshatv

 

ಇತ್ತೀಚಿನ ವರದಿಯ ಪ್ರಕಾರ, ಚಿತ್ರದ ನಿರ್ಮಾಪಕರು ಏಪ್ರಿಲ್ 8, 2022 ಕ್ಕೆ ಸಿನಿಮಾ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದ್ದರು.. ಆದ್ರೀಗ ಮೇ 2022 ಕ್ಕೆ ಮುಂದೂಡಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಅದಕ್ಕೆ ಕಾರಣ  KGF 2 ಹವಾ.. ಹೌದು KGF 2 ಸಿನಿಮಾ ಏಪ್ರಿಲ್ 14 ಕ್ಕೆ ತೆರೆಕಾಣುವುದರಿಂದ ಅಲ್ಲದೇ ಈ ಸಿನಿಮಾಗೆ ಎಷ್ಟು ಕ್ರೇಜ್ ಇದೆ ಎಂಬುದು ಗೊತ್ತಿರುವುದರಿಂದಲೇ ಸಿನಿಮಾತಂಡ ಮುಂದಾಲೋಚನೆಯಿಂದ ‘KGF’ ಜೊತೆ ಕಾದಾಟ ಅಸಂಭವ ಎಂದೇ ಸಿನಿಮಾ ರಿಲೀಸ್ ಡೇಟ್ ಪೋಸ್ಟ್ ಪೋನ್ ಮಾಡ್ತಿದೆ ಎನ್ನಲಾಗಿದೆ..  ಪಿಂಕ್ವಿಲ್ಲಾ ವರದಿ ಮಾಡಿದಂತೆ, ಬಾಕ್ಸ್ ಆಫೀಸ್ ಸ್ಪರ್ಧೆಯಿಂದ ದೂರ ಸರಿಯಲು ಧಾಕಡಡ್ ತಂಡ ಮುಂದಾಗಿದೆ ಎನ್ನಲಾಗಿದೆ.. ಇನ್ನೂ ಮೂಲಗಳ ಪ್ರಕಾರ, ಚಿತ್ರವು ಈಗ ಮೇ 20, 2022 ರಂದು ಬಿಡುಗಡೆಯಾಗಲಿದೆ.

ಇನ್ನೂ ಢಾಕಡ್ ಬಗ್ಗೆ ಮಾತನಾಡುವುದಾದ್ರೆ  ಚಿತ್ರದಲ್ಲಿ ಕಂಗನಾ ರನೌತ್ ಸಿಕ್ಕಾಪಟ್ಟೆ ಟೆರರ್ ಆಗಿ ಕಾಣಿಸಿಕೊಳ್ತಿದ್ದಾರೆ. ರಜನೀಶ್ ಘಾಯ್ ನಿರ್ದೇಶನದ ಈ ಸಿನಿಮಾ ಭಾರತದ ಮೊದಲ ಮಹಿಳಾ ಪ್ರಧಾನ  ಆಕ್ಷನ್ ಥ್ರಿಲ್ಲರ್ ಸಿನಿಮಾವೆಂದೇ ಘೋಷಿಸಲಾಯಿತು. ಸಿನಿಮಾದಲ್ಲಿ ಅರ್ಜುನ್ ರಾಂಪಾಲ್ ಸಹ ನಟಿಸುತ್ತಿದ್ದು , ಕಂಗನಾ ತೀವ್ರ ತರಬೇತಿ ಪಡೆದಿದ್ದಾರೆ. ಸಿನಿಮಾ , ರಾಜ್ಯ , ದೇಶ , ವಿದೇಶ, ಕ್ರೀಡೆ ಇತ್ತೀಚೆಗಿನ ಸುದ್ದಿಗಳ ಅಪ್ ಡೇಟ್ಸ್ ಗಾಗಿ ಸಾಕ್ಷಾ ಟಿವಿ ಫಾಲೋ ಮಾಡಿ

ಹೊಸ ದಾಖಲೆ ಬರೆದ ಡಿ ಬಾಸ್ ‘ರಾಬರ್ಟ್’..!

Tags: #saakshatvBollywooddhaakadKGF 2Sandalwood
ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram