ಕರ್ನಾಟಕದಲ್ಲಿ ಇಂದು 12 ಒಮಿಕ್ರಾನ್ ಸೋಂಕು ಪತ್ತೆ…
ಇಂದು ಕರ್ನಾಟಕದಲ್ಲಿ 12 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಘಾನ ದೇಶದಿಂದ ಬೆಂಗಳೂರಿಗೆ ಬಂದಿಳಿದಿದ್ದ 27 ವರ್ಷದ ಮಹಿಳೆ , ಬ್ರಿಟನ್ ನಿಂದ ಬೆಂಗಳೂರಿನಿಂದ ಹಿಂದಿರುಗಿದ್ದ 5 ಜನರು , ನೈಜಿರಿಯಾದಿಂದ ಆಗಮಿಸಿದ್ದ 59 ವರ್ಷದ ಮಹಿಳೆ, ಮತ್ತು ಸ್ವಿಟ್ಜರ್ಲೆಂಡ್ ನಿಂದ ಆಗಮಿಸಿದ್ದ ಮೈಸೂರಿನ 9 ವರ್ಷದ ಬಾಲಕಿಯಲ್ಲಿ ಸಹ ಓಮಿಕ್ರಾನ್ ರೂಪಾಂತರಿ ಪತ್ತೆಯಾಗಿದೆ. ಈ ಕುರಿತು ಆರೋಗ್ಯ ಸಚಿವ ಡಿ ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಿಂದ ಬಂದಿದ್ದ ಮಹಿಳೆಯಿಂದ ಒಂದೇ ಕುಟುಂಬದ ನಾಲ್ವರಿಗೆ ಸೋಖು ಕಾಣಿಸಿಕೊಂಂಡಿದ್ದು ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಅವರು ತಂಗಿದ್ದ ಅಪಾರ್ಟಂಟ್ ಮೆಂಟ್ ಸೀಲ್ ಡೌನ್ ಮಾಡಲಾಗಿದೆ ಎಂದು ಬಿ ಬಿ ಎಂ ಪಿ ಅದಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೊನೆಗೂ ಅಂಗೀಕಾರಗೊಂಡ ಮತಾಂತರ ನಿಷೇಧ ಕಾಯ್ದೆ…
ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತಾಗಿದೆ ಸಿದ್ದರಾಮಯ್ಯ ಪರಿಸ್ಥಿತಿ








