ಬೆಂಗಳೂರಿನಲ್ಲೇ ನಡೆಯಲಿದೆ ಐಪಿಎಲ್ ಮೆಗಾ ಹರಾಜು… IPL Mega Auction saaksha tv
ಸೀಸನ್ 15ನೇ ಆವೃತ್ತಿಯ ಐಪಿಎಲ್ ಗಾಗಿ ತಯಾರಿ ಆರಂಭವಾಗಿದ್ದು, ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್ ಆಗಿದೆ.
ಹೊಸ ಫ್ರಾಂಚೈಸಿಗಳ ಆಗಮನ ಹಾಗೂ ಹಳೆ ಫ್ರಾಂಚೈಸಿಗಳು ಆಟಗಾರರನ್ನು ಬಿಡುಗಡೆ ಮಾಡಿರುವುದು ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆ ಮೇಲೆ ಬೆಟ್ಟದಷ್ಟು ನಿರೀಕ್ಷೆ ಮೂಡಲು ಕಾರಣವಾಗಿದೆ.
ಇನ್ನು ಬಿಸಿಸಿಐ ಮೂಲಗಳ ಪ್ರಕಾರ ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆ, ಬೆಂಗಳೂರಿನಲ್ಲಿ ಬರುವ ಫೆಬ್ರವರಿ 12, 13 ದಿನಾಂಕಗಳಲ್ಲಿ ನಡೆಯಲಿದೆ.
ಈ ಬಗ್ಗೆ ಬಿಸಿಸಿಐ ಅಧಿಕೃತ ಮಾಹಿತಿ ನೀಡಿದ್ದರೇ ಇದ್ದರೂ, ಐಪಿಎಲ್ ಸ್ಟಾಕ್ ಹೋಲ್ಡರ್ ಗಳು. ಫ್ರಾಂಚೈಸಿಗಳಿಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ









