ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕುಮಾರಸ್ವಾಮಿ ಬಹಳ‌ದೊಡ್ಡವರು, ಯಾವಾಗ ಹೋರಾಟ ಮಾಡ್ತಾರೋ ಗೊತ್ತಿಲ್ಲ : ನಿಖಿಲ್

Mahesh M Dhandu by Mahesh M Dhandu
December 25, 2021
in Newsbeat, Politics, ರಾಜಕೀಯ
jds-cong
Share on FacebookShare on TwitterShare on WhatsappShare on Telegram

ಕುಮಾರಸ್ವಾಮಿ ಬಹಳ‌ದೊಡ್ಡವರು, ಯಾವಾಗ ಹೋರಾಟ ಮಾಡ್ತಾರೋ ಗೊತ್ತಿಲ್ಲ : ಡಿ.ಕೆ.ಶಿವಕುಮಾರ್

ಹಾಸನ : ಹೆಚ್. ಡಿ ಕುಮಾರಸ್ವಾಮಿ H D Kumaraswamy ಅವರು ಬಹಳ‌ದೊಡ್ಡವರು, ಕುಮಾರಸ್ವಾಮಿ ಯಾವಾಗ ಹೋರಾಟ ಮಾಡಿದ್ದಾರೋ ಗೊತ್ತಿಲ್ಲ  ಎಂದು ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

 ಮೇಕೆದಾಟು ಯೋಜನೆ ಹೋರಾಟವನ್ನು ಡಿಕೆಶಿ ಹೈಜಾಕ್ ಮಾಡಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಹಾಸನದಲ್ಲಿ  ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕುಮಾರಸ್ವಾಮಿ ಅವರು ಬಹಳ‌ದೊಡ್ಡವರು, ಕುಮಾರಸ್ವಾಮಿ ಯಾವಾಗ ಹೋರಾಟ ಮಾಡಿದ್ದಾರೋ ಗೊತ್ತಿಲ್ಲ. ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತೀರ್ಮಾನ ಮಾಡಿದೆ. ಹೋರಾಟ ಮಾಡೋದು  ಅವರ ಮನಸ್ಸಿನಲ್ಲಿತ್ತು ಅಂಥಾ ಕುಮಾರಸ್ವಾಮಿ ಅಧಿವೇಶನದಲ್ಲಿ ಹೇಳಿದ್ದಾರೆ ಎಂದು ಹೇಳಿದರು.

HD Kumaraswamy saaksha tv

ಇನ್ನ ವಿಧಾನ ಪರಿಷತ್ ನಲ್ಲಿ ನಡೆದ ಗಲಾಟೆ ಬಗ್ಗೆ ಸ್ಪೀಕರ್ ಬಸವರಾಜ ಹೊರಟ್ಟಿ ಅಸಮಾಧಾನ ವಿಚಾರವಾಗಿ ಮಾತನಾಡಿ, ಬಸವರಾಜ ಹೊರಟ್ಟಿ ಅವರು ಏನು ಮಾಡಿದರು ಸ್ವಾಗತ. ಅವರ ರಾಜಕೀಯಕ್ಕೋಸ್ಕರ ಏನು ಮಾಡಿದರೂ ಸ್ವಾಗತ ಎಂದಿದ್ದಾರೆ.

ಮಾಜಿಸಚಿವ ಎ.ಮಂಜು ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿ, ಇನ್ನೂ ಅರ್ಜಿ ನಮಗೆ ಬಂದಿಲ್ಲ. ಅರ್ಜಿ ಬಂದರೆ ಅಲ್ಲಂ‌ ವೀರಭದ್ರಪ್ಪ ಸಮಿತಿ ಬಳಿ ಹೋಗುತ್ತೆ. ಅವರ ಮಗನಿಗೆ ನಾವು ಟಿಕೆಟ್ ಕೊಟ್ಟಿದ್ದೇವೆ,

ನಾವೇ ಅವರನ್ನು ಮಂತ್ರಿ ಮಾಡಿದ್ದು, ಎ.ಮಂಜು ನನ್ನ ಒಳ್ಳೆಯ ಸ್ನೇಹಿತ, ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿಲ್ಲ ಎಂದರು.

Tags: #Saaksha TVd k shivakumarH D KUMARASWAMYHassanJDS
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram