ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Health Tips: ಮಕ್ಕಳಿಗೆ ಎಂತಹ ಆಹಾರ ನೀಡಬೇಕು..

Mahesh M Dhandu by Mahesh M Dhandu
December 26, 2021
in Health, Newsbeat, ಆರೋಗ್ಯ
Health Tips saaksha tv
Share on FacebookShare on TwitterShare on WhatsappShare on Telegram

Health Tips: ಮಕ್ಕಳಿಗೆ ಎಂತಹ ಆಹಾರ ನೀಡಬೇಕು.. Health Tips saaksha tv

ರೋಗನಿರೋಧಕ ಶಕ್ತಿಯನ್ನು ಬೆಳೆಸಲು ಮಕ್ಕಳಿಗೆ ಸರಿಯಾದ ಆಹಾರವನ್ನು ನೀಡುವುದು ಪೋಷಕರ ಜವಾಬ್ದಾರಿಯಾಗಿದೆ. ಕೋರೊನಾ  ಮೂರನೇ ಅಲೆಯ ಅಪಾಯವು ಎದುರಾಗಿರುವಾಗ ಮತ್ತಷ್ಟು ಜಾಗರೂಕರಾಗಿರಬೇಕು. ಹಾಗೇ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕು…

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಮೊಟ್ಟೆ

ಮೊಟ್ಟೆಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಮಕ್ಕಳಿಗೆ ಪ್ರತಿದಿನ ಒಂದು ಬೇಯಿಸಿದ ಮೊಟ್ಟೆಯನ್ನು ನೀಡಬೇಕು. ಮೊಟ್ಟೆ ಸ್ನಾಯು, ಚರ್ಮ ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಮಗುವಿನ ಬೆಳವಣಿಗೆಗೆ ಅಗತ್ಯವಾದ ವಿಟಮಿನ್ ಎ ಮತ್ತು ಬಿ2 (ರೈಬೋಫ್ಲಾವಿನ್) ಮೊಟ್ಟೆಯಲ್ಲಿದೆ.

Health Tips saaksha tv

ಸೊಪ್ಪು

ಸೊಪ್ಪು, ನುಗ್ಗೆಕಾಯಿ, ಕೊತ್ತಂಬರಿ ಮತ್ತು ಪಾಲಾಕ್  ನಂತಹ ಆಹಾರವನ್ನು ಮಕ್ಕಳಿಗೆ ನೀಡಬೇಕು. ಇದರಿಂದ ಮಕ್ಕಳಿಗೆ ಫೈಬರ್ ಜೊತೆಗೆ ಕಬ್ಬಿಣ, ಸತು ಮತ್ತು ಖನಿಜಗಳು ಲಭಿಸುತ್ತವೆ.

Health Tips saaksha tv

ಮೊಸರು

ಮೊಸರು ಪ್ರೋಬಯಾಟಿಕ್ಸ್ ಮತ್ತು ವಿಟಮಿನ್ ಬಿ 12 ಅನ್ನು ಹೊಂದಿರುತ್ತದೆ. ಇದು ಹೊಟ್ಟೆಯಲ್ಲಿ ಕೆಟ್ಟ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ತಡೆಯುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಅರಿಶಿನ

ಅರಿಶಿನ ಆಂಟಿ ಇನ್ ಫ್ಲೆಮೆಟರಿ ಗುಣಗಳನ್ನು ಹೊಂದಿದೆ. ಮಕ್ಕಳ ದೈನಂದಿನ ಆಹಾರದಲ್ಲಿ ಅರಿಶಿನವನ್ನು ಸೇರಿಸುವುದರಿಂದ ಅಸ್ತಮಾ ಮತ್ತು ಅಲರ್ಜಿ ಸಂಬಂಧಿತ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

Health Tips saaksha tv

ಒಣಗಿದ ಹಣ್ಣುಗಳು

ಬಾದಾಮಿ, ಗೋಡಂಬಿ, ಒಣದ್ರಾಕ್ಷಿ, ವಾಲ್‌ನಟ್ಸ್ ಮತ್ತು ಏಪ್ರಿಕಾಟ್‌ಗಳ ಹೆಚ್ಚಿನ ಸೇವನೆಯು ಮೆದುಳಿನ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ ಮತ್ತು ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಸಿಹಿತಿಂಡಿ 

ಮಕ್ಕಳಿಗೆ ಅತಿಯಾಗಿ ಸಿಹಿತಿಂಡಿಗಳು, ಸಕ್ಕರೆಯ ಆಹಾರಗಳಾದ ಹಣ್ಣಿನ ರಸಗಳು, ಚಾಕಲೇಟ್‌ಗಳು ಮತ್ತು ಪ್ಯಾಕ್ ಮಾಡಿದ ತಿಂಡಿಗಳನ್ನು ನೀಡಬಾರದು. ಇವು ರೋಗನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ.

ಸಾಕಷ್ಟು ನಿದ್ರೆ

ವಿಶೇಷವಾಗಿ ಮಕ್ಕಳು ಪ್ರತಿದಿನ ಸಾಕಷ್ಟು ನಿದ್ರೆ ಪಡೆಯಬೇಕು. ಬೆಳಿಗ್ಗೆ ಕನಿಷ್ಠ ಒಂದು ಗಂಟೆ ಬಿಸಿಲಿನಲ್ಲಿ ಆಟವಾಡಲು ಅವರನ್ನು ಪ್ರೋತ್ಸಾಹಿಸಬೇಕು.

Tags: #Saaksha TVchildrenHealth tips
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram