ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದಲ್ಲಿ ನಿನ್ನೆ 6,358 ಕೋವಿಡ್ ಪ್ರಕರಣ ದೃಢ : 653 ಕ್ಕೆ ಏರಿದ ಒಮಿಕ್ರಾನ್ ಸಂಖ್ಯೆ

Namratha Rao by Namratha Rao
December 28, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದೇಶದಲ್ಲಿ ನಿನ್ನೆ 6,358 ಕೋವಿಡ್ ಪ್ರಕರಣ ದೃಢ : 653 ಕ್ಕೆ ಏರಿದ ಒಮಿಕ್ರಾನ್ ಸಂಖ್ಯೆ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೇನೋ ದಿನೇ ದಿನೇ ಕಡಿಮೆಯಾಗ್ತಿದೆ. ಆದ್ರೆ ಇದು ಸಮಾಧಾನಕರ ಸಂಗತಿಯೇನಲ್ಲ..

Related posts

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

August 19, 2026
ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

August 19, 2026

ಯಾಕಂದ್ರೆ ಕೊರೊನಾ ವೈರಸ್‌ನ ರೂಪಾಂತರಿ ತಳಿ ಓಮೈಕ್ರಾನ್‌ ಸೋಂಕು ಪ್ರಕರಣಗಳು ದೇಶದಲ್ಲಿ ಏರಿಕೆಯಾಗ್ತಲೇ ಇದೆ.. ದೇಶದಲ್ಲಿ ಒಟ್ಟು 653 ಓಮೈಕ್ರಾನ್‌ ಪ್ರಕರಣಗಳು ದಾಖಲಾಗಿವೆ.  ಭಾರತದಲ್ಲಿ ಪ್ರತಿ ಮೂರು ದಿನಗಳಿಗೆ ಒಮ್ಮೆ ಒಮಿಕ್ರಾನ್ ಪ್ರಕರಣಗಳು ದುಪ್ಪಟ್ಟಾಗ್ತಿವೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.. ಇದೇ ಅವಧಿಯಲ್ಲಿ 186 ಮಂದಿ ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ..

ಅಂದ್ಹಾಗೆ ದೇಶದದಲ್ಲಿ ಕಳೆದ 24 ಗಂಟೆಗಳಲ್ಲಿ 6,358 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ..  ನಿನ್ನೆ 315 ಮಂದಿ ಮಹಾಮಾರಿಯಿಂದ ಉಸಿರು ನಿಲ್ಲಿಸಿದ್ದಾರೆ.. ಒಟ್ಟು ಸಾವಿನ ಸಂಖ್ಯೆ 4,80,290 ಕ್ಕೆ ತಲುಪಿದೆ. ಇದೇ ಅವಧಿಯಲ್ಲಿಯೇ 6,450 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ..

ದೇಶದಲ್ಲಿ ಈ ವರೆಗೆ 3,47,99,691  ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 75,456 ಸಕ್ರಿಯ ಪ್ರಕರಣಗಳು ಭಾರತದಲ್ಲಿವೆ.

2022 ಕ್ಕೆ ಬೆಂಗಳೂರಿನಲ್ಲಿ ಶುರುವಾಗಲಿದೆ 5ಜಿ ನೆಟ್ವರ್ಕ್ ತಂತ್ರಜ್ಞಾನ….

Tags: #saakshatvCovid19daily casesindialive updatesOmicron
ShareTweetSendShare
Join us on:

Related Posts

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

by Shwetha
August 19, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ,...

ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ, ಬಿ ನಾಗೇಂದ್ರ ಸಂಪುಟ ಸೇರ್ಪಡೆ ಸಮರ್ಥಿಸಿಕೊಂಡ ಗೃಹ ಸಚಿವರು : 52 ವರ್ಷ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದವರು ನಮಗೆ ದೇಶಪ್ರೇಮದ ಪಾಠ ಮಾಡಬೇಕಿಲ್ಲ-ಪ್ರಿಯಾಂಕ್ ಖರ್ಗೆ

ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ, ಬಿ ನಾಗೇಂದ್ರ ಸಂಪುಟ ಸೇರ್ಪಡೆ ಸಮರ್ಥಿಸಿಕೊಂಡ ಗೃಹ ಸಚಿವರು : 52 ವರ್ಷ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದವರು ನಮಗೆ ದೇಶಪ್ರೇಮದ ಪಾಠ ಮಾಡಬೇಕಿಲ್ಲ-ಪ್ರಿಯಾಂಕ್ ಖರ್ಗೆ

by Shwetha
August 19, 2026
0

ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಐಡಿ ತನಿಖೆಯಿಂದ ಕ್ಲೀನ್‌ಚಿಟ್ ಸಿಕ್ಕಿರುವ ಹಿನ್ನೆಲೆಯಲ್ಲಿಯೇ ಅವರನ್ನು ಮತ್ತೆ ರಾಜ್ಯ ಸಚಿವ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

by Shwetha
August 19, 2026
0

ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಅನ್ನು ಸಂಪೂರ್ಣವಾಗಿ ಹಾಡುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ನಾಯಕ ಬಿ.ಕೆ. ಹರಿಪ್ರಸಾದ್...

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

by Shwetha
August 19, 2026
0

ಪಣಜಿ : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram