ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿರಾಜ್ ಈಗ ಟೀಂ ಇಂಡಿಯಾದ ರೊನಾಲ್ಡೊ..

Mahesh M Dhandu by Mahesh M Dhandu
December 29, 2021
in Newsbeat, Sports, ಕ್ರೀಡೆ
Siraj saaksha tv
Share on FacebookShare on TwitterShare on WhatsappShare on Telegram

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026

ಸಿರಾಜ್ ಈಗ ಟೀಂ ಇಂಡಿಯಾದ ರೊನಾಲ್ಡೊ.. Siraj saaksha tv

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸದ್ಯಕ್ಕೆ ಉತ್ತಮ ಸ್ಥಿತಿಯಲ್ಲಿದೆ, ಮೊದಲ ಇನ್ನಿಂಗ್ಸ್ ನಲ್ಲಿ 325 ರನ್ ಗಳಿಗೆ ಭಾರತ ತಂಡ ಆಲೌಟ್ ಆಗಿತ್ತು.

ಇದಕ್ಕೆ ಉತ್ತರವಾಗಿ ಫಸ್ಟ್ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ 197 ರನ್ ಗಳಿಗೆ ಸರ್ವಪತನ ಕಂಡಿತು.

ಇದರೊಂದಿಗೆ ಟೀಂ ಇಂಡಿಯಾ 130 ರನ್ ಗಳ ಲೀಡ್ ಪಡೆದುಕೊಂಡು ದ್ವಿತೀಯ ಇನ್ನಿಂಗ್ಸ್ ಆರಂಭಿಸಿದೆ. ಸದ್ಯ ರಾಹುಲ್ ಮತ್ತು ಶರ್ದೂಲ್ ಠಾಕೂರ್ ಕ್ರೀಸ್ ನಲ್ಲಿದ್ದು, ಟೀಂ ಇಂಡಿಯಾ 1 ವಿಕೆಟ್ ಕಳೆದುಕೊಂಡು 16 ರನ್ ಗಳಿಸಿದೆ.

ಈ ಮಧ್ಯೆ ದಕ್ಷಿಣ ಆಫ್ರಿಕಾದ ಮೊದಲ ಇನ್ನಿಂಗ್ಸ್ ನಲ್ಲಿ ಒಂದು ಆಸಕ್ತಿಕರ ಘಟನೆ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Siraj saaksha tv

ಟೀಂ ಇಂಡಿಯಾ ಯುವ ವೇಗಿ ಸಿರಾಜ್ ಪಂದ್ಯದಲ್ಲಿ ಫುಟ್ ಬಾಲ್ ದಿಗ್ಗಜ ರೊನಾಲ್ಡೊ ಶೈಲಿಯನ್ನು ಅನುಕರಿಸಿದರು. ಇದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದೆ.

ದಕ್ಷಿಣ ಆಫ್ರಿಕಾದಲ್ಲಿ ಮೊದಲ ಟೆಸ್ಟ್ ಮ್ಯಾಚ್ ಆಡುತ್ತಿರುವ ಸಿರಾಜ್, ವಾಂಡರ್ ಡು ಸೆನ್ ವಿಕೆಟ್ ಪಡೆದು ಮಿಂಚಿದರು.

 ಈ ಇನ್ನಿಂಗ್ಸ್ ನ 12.5 ಓವರ್ ನಲ್ಲಿ ಡುಸೆನ್ ಸ್ಲಿಪ್ ನಲ್ಲಿದ್ದ ರಹಾನೆಗೆ ಕ್ಯಾಚ್ ನೀಡಿದರು. ಈ ವೇಳೆ ವಿಕೆಟ್ ಪಡೆದ ಆನಂದದಲ್ಲಿ ಸಿರಾಜ್, ಒಂದು ನಿಮಿಷ ಮೈದಾನದಲ್ಲಿ ರೊನಾಲ್ಡೊ ರೀತಿ ವರ್ತಿಸಿದರು.

ಗೋಲ್ ಬಾರಿಸಿದ ಪ್ರತಿಬಾರಿ ರೊನಾಲ್ಡೊ ಸೆಲೆಬ್ರೇಟ್ ಮಾಡುವ ಶೈಲಿ ಎಲ್ಲರನ್ನು ಆಕರ್ಷಿಸುತ್ತದೆ. ಅದೇ ಸಿರಾಜ್ ಕೂಡ ರೊನಾಲ್ಡೊ ರೀತಿ ಸೆಲೆಬ್ರೇಟ್ ಮಾಡಿದರು.

ಸದ್ಯ  ಇದಕ್ಕೆ ಸಂಬಂಧಿಸಿದ ವಿಡಿಯೋ, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇನ್ನು ದಕ್ಷಿಣ ಆಫ್ರಿಕಾದ ಮೊದಲ ಇನ್ನಿಂಗ್ಸ್ ನಲ್ಲಿ ಸಿರಾಜ್ ಒಂದು ವಿಕೆಟ್ ಪಡೆದಿದ್ದಾರೆ.

Tags: #Saaksha TVCricketcristiano-ronaldoMohammed Siraj
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram