ADVERTISEMENT
Friday, April 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕರ್ನಾಟಕ ಬಂದ್ ಮುಂದೂಡುವಂತೆ ಪತ್ರ ಬರೆದ ಕರವೇ ಪ್ರವೀಣ್ ಶೆಟ್ಟಿ…

Naveen Kumar B C by Naveen Kumar B C
December 29, 2021
in State, ರಾಜ್ಯ
Share on FacebookShare on TwitterShare on WhatsappShare on Telegram

ಕರ್ನಾಟಕ ಬಂದ್ ಮುಂದೂಡುವಂತೆ ಪತ್ರ ಬರೆದ ಕರವೇ ಪ್ರವೀಣ್ ಶೆಟ್ಟಿ…

ವಿವಿಧ ಕನ್ನಡ ಪರ ಸಂಘಟನೆಗಳು ಡಿ.31ರಂದು ಕರೆ ನೀಡಿದ್ದ ಕರ್ನಾಟಕ ಬಂದ್ ಅನ್ನು  ಮುಂದೂಡಬೇಕು ಎಂದು  ಕರವೇ ಅಧ್ಯಕ್ಷ ಪ್ರವಿಣ್ ಶೆಟ್ಟಿ ಅವರು ಕನ್ನಡಪರ ಸಂಘಟನೆಗಳ ಒಕ್ಕೂಟಕ್ಕೆ ಮನವಿ ಮಾಡಿದ್ದಾರೆ.

Related posts

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಮಲ್ಲಿಕಾರ್ಜುನ ಖರ್ಗೆಗೆ ಚಲವಾದಿ ನೇರ ಪ್ರಶ್ನೆ!

April 10, 2026
ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

April 10, 2026

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ನಡೆಸಿರುವ ಪುಂಡಾಟಿಕೆ ವಿರೋಧಿಸಿರುವ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿದ್ದವು. ಆದರೆ ಕರ್ನಾಟಕ ಬಂದ್‌ಗೆ ಕೆಲವು ಕನ್ನಡಪರ ಸಂಘಟನೆಗಳು, ಚಲನಚಿತ್ರೋದ್ಯಮದ ಹಲವರು ಬೆಂಬಲ ನೀಡಿರಲಿಲ್ಲ. ಕರ್ನಾಟಕ ಅದಲ್ಲದೆ ಡಿಸೆಂಬರ್ 31 ಹೊಸ ವರ್ಷದ ಹೊದಿನ ದಿನವಾಗಿರುವುದರಿಂದ ಸಂಭ್ರಮಾಚಣೆಗಳು, ವ್ಯಾಪಾರ ವಹಿವಾಟು ಜೋರಾಗಿರುತ್ತದೆ. ಇದರಿಂದ ಹಲವರಿಗೆ ತೊಂದರೆಯಾಗುತ್ತದೆ ಎನ್ನುವ ಮಾತುಗಳು ಕೇಳಿಬಂದಿದ್ದವು.

ಅಲ್ಲದೇ ಕೊರೊನಾ ಲಾಕ್‌ಡೌನ್‌ನಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಬಂದ್‌ನಿಂದ ನಷ್ಟವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಕರ್ನಾಟಕ ಬಂದ್‌ಗೆ ಎರಡೇ ದಿನ ಬಾಕಿ ಉಳಿದಿರುವಾಗಲೇ ಹಲವು ವಲಯಗಳಿಂದ ಇನ್ನೂ ಪರಿಪೂರ್ಣ ಬೆಂಬಲ ಸಿಕ್ಕಿರಲಿಲ್ಲ.

ಆದ್ದರಿಂದ ಸದ್ಯಕ್ಕೆ ಮುಂದೂಡಲು ಪ್ರವೀಣ್ ಶೆಟ್ಟಿ ಮನವಿ ಮಾಡಿ ಪತ್ರ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸವಾರಿಗೆ ಸಿದ್ಧವಾದ  ಹೊಸ ಕಾರು….

Tags: Karnataka Bandh
ShareTweetSendShare
Join us on:

Related Posts

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಮಲ್ಲಿಕಾರ್ಜುನ ಖರ್ಗೆಗೆ ಚಲವಾದಿ ನೇರ ಪ್ರಶ್ನೆ!

by Shwetha
April 10, 2026
0

ಬ್ರಾಹ್ಮಣರ ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನೀವು ಬ್ರಾಹ್ಮಣರ ಬಗ್ಗೆ ಇಷ್ಟು ಮಾತಾಡ್ತೀರಾ,...

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

by Shwetha
April 10, 2026
0

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿ ನಾಯಕರು ನಡೆಸುತ್ತಿರುವ ನಿರಂತರ ವೈಯಕ್ತಿಕ ದಾಳಿಗಳ ವಿರುದ್ಧ...

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

by Shwetha
April 10, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಟೀಕಿಸಿರುವ...

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

by Shwetha
April 10, 2026
0

ಕಲಬುರಗಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಬಿಜೆಪಿ ಸಂಖ್ಯಾಬಲದ...

2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಾಖಲೆ ಮಟ್ಟದ 86% ಫಲಿತಾಂಶ

2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಾಖಲೆ ಮಟ್ಟದ 86% ಫಲಿತಾಂಶ

by Shwetha
April 10, 2026
0

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ದಾಖಲೆಯ ಮಟ್ಟದಲ್ಲಿ 86% ಫಲಿತಾಂಶ ಬಂದಿದೆ. ಕಳೆದ ವರ್ಷ 73.45% ಇದ್ದ ಫಲಿತಾಂಶಕ್ಕೆ ಹೋಲಿಸಿದರೆ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram